Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಲೋಕಸಭೆ ಚುನಾವಣೆ:ಸಾಮಾಜಿಕ ನ್ಯಾಯದ ಅಡಿಯಲ್ಲಿ ನಾನು ಬಿಜೆಪಿಯ ಪ್ರಬಲ ಟಿಕೆಟ್‌ ಆಕಾಂಕ್ಷಿ: ಪ್ರಮೋದ್‌ ಮಧ್ವರಾಜ್‌..!!

Dhrishya News by Dhrishya News
04/08/2023
in ಕರಾವಳಿ, ಮುಖಪುಟ, ಸುದ್ದಿಗಳು
0
0
SHARES
73
VIEWS
Share on FacebookShare on Twitter

ಉಡುಪಿ – ಚಿಕ್ಕಮಗಳೂರು ‌ಕ್ಷೇತ್ರದಿಂದ ಲೋಕಸಭೆ ಚುನಾವಣೆಗೆ ಸಾಮಾಜಿಕ ನ್ಯಾಯದ ಅಡಿಯಲ್ಲಿ  ಬಿಜೆಪಿಯಲ್ಲಿ ‌ಪ್ರಬಲ ಆಕಾಂಕ್ಷಿಯಾಗಿದ್ದೇನೆ ಎಂದು ಮಾಜಿ ಸಚಿವ ಹಾಗೂ ಬಿಜೆಪಿ ಮುಖಂಡರಾದ ಪ್ರಮೋದ್ ಮಧ್ವರಾಜ್  ಹೇಳಿದರು

ಶುಕ್ರವಾರ ಅಮ್ಮುಂಜೆಯ ತಮ್ಮ ನಿವಾಸದಲ್ಲಿ  ಆಯೋಜಿಸಿದ್ದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ ಅವರು.ಬಿಜೆಪಿಯನ್ನು ತೊರೆಯುವ ಸಾಧ್ಯತೆಯ ಅಪಪ್ರಚಾರ ಶುರುವಾಗಿದೆ. ಮುಂದೊಂದು ದಿನ ರಾಜಕೀಯ ನಿವೃತ್ತಿ ಹೊಂದುವುದು ಅಥವಾ ನನ್ನ ದೇಹ ಅಂತ್ಯದವರೆಗೆ ಬಿಜೆಪಿ ಕಾರ್ಯಕರ್ತನಾಗಿ ಉಳಿಯುತ್ತೇನೆ. ಬಿಜೆಪಿಯಲ್ಲೇ ಇರುತ್ತೇನೆ ಎಂದು ಸ್ಪಷ್ಟಪಡಿಸಿದರು.

ಪಕ್ಷದ ಅಭ್ಯರ್ಥಿಯಾಗಿ ನನ್ನನ್ನು ಆಯ್ಕೆ ಮಾಡುತ್ತಾರೆ ಎಂಬ ನಂಬಿಕೆ ಇದೆ. ಆದರೆ ನಾನೇ ಅಭ್ಯರ್ಥಿ ಎಂಬ ಸ್ಪಷ್ಟತೆ ಇಲ್ಲ. ಪಕ್ಷದಿಂದ ಟಿಕೆಟ್ ನೀಡಿದಲ್ಲಿ ಎಲ್ಲರ ಆಶೀರ್ವಾದ ಪಡೆದು ಮತದಾರ ಸಹಕಾರ ಕೋರಿ ಸ್ಪರ್ಧೆಗೆ ಇಳಿಯಲು ಸಿದ್ಧನಿದ್ದೇನೆ. ಟಿಕೆಟ್ ನೀಡದೇ ಇದ್ದರೆ ಬಿಜೆಪಿ ಯಾರಿಗೆ ಟಿಕೆಟ್ ನೀಡಿದರೂ ಅವರ ಪರವಾಗಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ ಎಂದರು

ವಿಧಾನಸಭಾ ಚುನಾವಣೆಯಲ್ಲಿ ಕಾರವಾರ, ಭಟ್ಕಳ, ಹಾನಗಲ್, ಮೂಡಗಿರಿ ಶೃಂಗೇರಿ, ಉಡುಪಿ, ಕಾಪು, ಕಾರ್ಕಳ, ಕುಂದಾಪುರ ಸೇರಿ ಹಲವೆಡೆ ಕೆಲಸ ಮಾಡಿದ್ದೇನೆ. ಪಕ್ಷ ನೀಡುವ ಜವಾಬ್ದಾರಿಯನ್ನು ನಿಭಾಯಿಸಲಿದ್ದೇನೆ. ಹೀಗಾಗಿ ಮುಂದಿನ ಲೋಕಸಭೆ ಚುನಾವಣೆಗೆ ಪಕ್ಷದ ಪ್ರಬಲ ಆಕಾಂಕ್ಷಿಯಾಗಿದ್ದೇನೆ ಮತ್ತು ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ನಿಬಾಯಿಸಲಿದ್ದೇನೆ. ಶಾಸಕನಾಗಿಯೂ ಭ್ರಷ್ಟಾಚಾರ ರಹಿತವಾದ ಆಡಳಿತ ನೀಡಿದ್ದೇನೆ. ಪಕ್ಷ ಈವರೆಗೂ ಯಾವುದೇ  ಪ್ರಮುಖ ಜವಾಬ್ದಾರಿ ‌ನೀಡಿಲ್ಲ. ಆದರೆ, ಪಕ್ಷ ಕಾಲ ಕಾಲಕ್ಕೆ ಕೆಲವು ಜವಾಬ್ದಾರಿ ನೀಡಿದೆ.ಎಂದು  ಹೇಳಿದರು.

Previous Post

ಎಸ್.ವಿ.ಟಿ ಸಮೂಹ ಸಂಸ್ಥೆಗಳ ವಿದ್ಯಾರ್ಥಿಗಳಿಗೆ ಮಕ್ಕಳ ಹಕ್ಕುಗಳ ರಕ್ಷಣೆಯ ಬಗ್ಗೆ ಮಾಹಿತಿ..!!

Next Post

ತೊಕ್ಕೊಟ್ಟು:ಮೂರು ಅಂಗಡಿಗೆ ನುಗ್ಗಿ ನಗದು,ಸಾಮಗ್ರಿ ಕಳವು-ಕಳ್ಳತನದ ದೃಶ್ಯ ಸಿಸಿಟಿವಿಯಲ್ಲಿ ಪತ್ತೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ತೊಕ್ಕೊಟ್ಟು:ಮೂರು ಅಂಗಡಿಗೆ ನುಗ್ಗಿ ನಗದು,ಸಾಮಗ್ರಿ ಕಳವು-ಕಳ್ಳತನದ ದೃಶ್ಯ ಸಿಸಿಟಿವಿಯಲ್ಲಿ ಪತ್ತೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ನಿವೃತ್ತ ಐಎಎಸ್ ಅಧಿಕಾರಿ ಬಿ. ಸದಾಶಿವ ಪ್ರಭು ಎಳ್ಳಾರೆ ಅವರಿಗೆ ‘ಸಾರಸ್ವತ ಭಾರ್ಗವ’ ಬಿರುದು ಪ್ರದಾನ

ನಿವೃತ್ತ ಐಎಎಸ್ ಅಧಿಕಾರಿ ಬಿ. ಸದಾಶಿವ ಪ್ರಭು ಎಳ್ಳಾರೆ ಅವರಿಗೆ ‘ಸಾರಸ್ವತ ಭಾರ್ಗವ’ ಬಿರುದು ಪ್ರದಾನ

22/06/2026
ಗೀತಾ ಮಂದಿರದಲ್ಲಿ ಚಯರ್ ಯೋಗ ತರಬೇತಿ ಕಾರ್ಯಕ್ರಮ

ಗೀತಾ ಮಂದಿರದಲ್ಲಿ ಚಯರ್ ಯೋಗ ತರಬೇತಿ ಕಾರ್ಯಕ್ರಮ

22/06/2026
ಬಿಜೆಪಿ ಯುವ ಮೋರ್ಚಾ ವತಿಯಿಂದ ಬ್ರಹ್ಮಾವರದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಬಿಜೆಪಿ ಯುವ ಮೋರ್ಚಾ ವತಿಯಿಂದ ಬ್ರಹ್ಮಾವರದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

22/06/2026
ಆರೋಗ್ಯಕರ ಜೀವನಕ್ಕಾಗಿ ಯೋಗ: ಅಜೆಕಾರು ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳಲ್ಲಿ ಯೋಗ ದಿನಾಚರಣೆ

ಆರೋಗ್ಯಕರ ಜೀವನಕ್ಕಾಗಿ ಯೋಗ: ಅಜೆಕಾರು ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳಲ್ಲಿ ಯೋಗ ದಿನಾಚರಣೆ

22/06/2026

Recent News

ನಿವೃತ್ತ ಐಎಎಸ್ ಅಧಿಕಾರಿ ಬಿ. ಸದಾಶಿವ ಪ್ರಭು ಎಳ್ಳಾರೆ ಅವರಿಗೆ ‘ಸಾರಸ್ವತ ಭಾರ್ಗವ’ ಬಿರುದು ಪ್ರದಾನ

ನಿವೃತ್ತ ಐಎಎಸ್ ಅಧಿಕಾರಿ ಬಿ. ಸದಾಶಿವ ಪ್ರಭು ಎಳ್ಳಾರೆ ಅವರಿಗೆ ‘ಸಾರಸ್ವತ ಭಾರ್ಗವ’ ಬಿರುದು ಪ್ರದಾನ

22/06/2026
ಗೀತಾ ಮಂದಿರದಲ್ಲಿ ಚಯರ್ ಯೋಗ ತರಬೇತಿ ಕಾರ್ಯಕ್ರಮ

ಗೀತಾ ಮಂದಿರದಲ್ಲಿ ಚಯರ್ ಯೋಗ ತರಬೇತಿ ಕಾರ್ಯಕ್ರಮ

22/06/2026
ಬಿಜೆಪಿ ಯುವ ಮೋರ್ಚಾ ವತಿಯಿಂದ ಬ್ರಹ್ಮಾವರದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಬಿಜೆಪಿ ಯುವ ಮೋರ್ಚಾ ವತಿಯಿಂದ ಬ್ರಹ್ಮಾವರದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

22/06/2026
ಆರೋಗ್ಯಕರ ಜೀವನಕ್ಕಾಗಿ ಯೋಗ: ಅಜೆಕಾರು ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳಲ್ಲಿ ಯೋಗ ದಿನಾಚರಣೆ

ಆರೋಗ್ಯಕರ ಜೀವನಕ್ಕಾಗಿ ಯೋಗ: ಅಜೆಕಾರು ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳಲ್ಲಿ ಯೋಗ ದಿನಾಚರಣೆ

22/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved