Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ತೊಕ್ಕೊಟ್ಟು:ಮೂರು ಅಂಗಡಿಗೆ ನುಗ್ಗಿ ನಗದು,ಸಾಮಗ್ರಿ ಕಳವು-ಕಳ್ಳತನದ ದೃಶ್ಯ ಸಿಸಿಟಿವಿಯಲ್ಲಿ ಪತ್ತೆ..!!

Dhrishya News by Dhrishya News
04/08/2023
in ಕರಾವಳಿ, ಮುಖಪುಟ, ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
65
VIEWS
Share on FacebookShare on Twitter

ಉಳ್ಳಾಲ: ಮೂರು ಅಂಗಡಿಗೆ ನುಗ್ಗಿದ ಕಳ್ಳನೋರ್ವ ನಗದು ಹಾಗೂ ಸಾಮಗ್ರಿಗಳನ್ನು ಕಳ್ಳತನ ಮಾಡಿರುವ ಘಟನೆ ತೊಕ್ಕೊಟ್ಟು ಒಳಪೇಟೆಯಲ್ಲಿ ನಡೆದಿದ್ದು, ಕಳ್ಳನ ಕೃತ್ಯ ಸಿಸಿಟಿವಿಯಲ್ಲಿ ಪತ್ತೆಯಾಗಿದೆ.

ತೊಕ್ಕೊಟ್ಟು ಒಳಪೇಟೆಯಲ್ಲಿರುವ ಹರಿಶ್ಚಂದ್ರ ಶೆಟ್ಟಿ ಎಂಬವರಿಗೆ ಸೇರಿದ ಲಕ್ಷ್ಮಿ ಕ್ಯಾಂಟೀನ್‌ , ಹ್ಯಾರೀಸ್‌ ಎಂಬವರಿಗೆ ಸೇರಿದ ಸಿಲ್ವರ್‌ ಸ್ಟಾರ್‌ ಎಂಟರ್‌ಪ್ರçಸಸ್‌ ಸ್ಟೀಲ್‌ ಸಾಮಗ್ರಿಗಳ ಮಾರಾಟ ಮಳಿಗೆ ಹಾಗೂ ಮೋಹನ್‌ ಎಂಬವರಿಗೆ ಸೇರಿದ ಎಸ್‌ ಎಸ್‌ ಕಮ್ಯುನಿಕೇಷನ್ಸ್‌ ಮೊಬೈಲ್‌ ಅಂಗಡಿಗಳಿಗೆ ಹೆಂಚು ತೆಗೆದು ಒಳನುಗ್ಗಿದ ಕಳ್ಳ ಕ್ಯಾಷ್‌ ನಲ್ಲಿದ್ದ ನಗದು ಹಾಗೂ ಕೆಲವು ಸಾಮಗ್ರಿಗಳನ್ನು ಕಳವು ನಡೆಸಿದ್ದಾನೆ.

ಸಿಲ್ವರ್‌ ಸ್ಟಾರ್‌ ಅಂಗಡಿಯೊಳಗೆ ನಡೆಸಿದ ಕೃತ್ಯ ಅಲ್ಲಿ ಅಳವಡಿಸಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕಳ್ಳನ ಮುಖವೂ ಇದರಲ್ಲಿ ಪತ್ತೆಯಾಗಿದೆ.

ಹೊರರಾಜ್ಯ ಅಥವಾ ನೇಪಾಳ ಮೂಲದ ಕಾರ್ಮಿಕರು ಕೃತ್ಯ ಎಸಗಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ತೊಕ್ಕೊಟ್ಟು ಸಹಿತ ಕಂಕನಾಡಿ ಗ್ರಾಮಾಂತರ ಪೊಲೀಸ್‌ ಠಾಣಾ ವ್ಯಾಪ್ತಿಗಳಲ್ಲಿ ಹಲವೆಡೆ ಇದೇ ರೀತಿಯಲ್ಲಿ ಕೃತ್ಯ ನಡೆದಿರುವುದಾಗಿ ತಿಳಿದುಬಂದಿದೆ.ಉಳ್ಳಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Previous Post

ಲೋಕಸಭೆ ಚುನಾವಣೆ:ಸಾಮಾಜಿಕ ನ್ಯಾಯದ ಅಡಿಯಲ್ಲಿ ನಾನು ಬಿಜೆಪಿಯ ಪ್ರಬಲ ಟಿಕೆಟ್‌ ಆಕಾಂಕ್ಷಿ: ಪ್ರಮೋದ್‌ ಮಧ್ವರಾಜ್‌..!!

Next Post

ಬೆಳ್ತಂಗಡಿ- ಮಾನಹಾನಿ ಹಾಗೂ ಹಲ್ಲೆಗೆ ಯತ್ನ: ಸೌಜನ್ಯಾ ತಾಯಿಯಿಂದ ದೂರು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಬೆಳ್ತಂಗಡಿ- ಮಾನಹಾನಿ ಹಾಗೂ ಹಲ್ಲೆಗೆ ಯತ್ನ: ಸೌಜನ್ಯಾ ತಾಯಿಯಿಂದ ದೂರು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಸರ್ಕಾರಿ ಪಾಲಿಟೆಕ್ನಿಕ್ ಕಾರ್ಕಳದಲ್ಲಿ ರೋಟರಾಕ್ಟ್ ಕ್ಲಬ್‌ನ ನೂತನ ಪದಾಧಿಕಾರಿಗಳ ಪದಗ್ರಹಣ

14/08/2026
ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

Recent News