Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಬೆಳ್ತಂಗಡಿ- ಮಾನಹಾನಿ ಹಾಗೂ ಹಲ್ಲೆಗೆ ಯತ್ನ: ಸೌಜನ್ಯಾ ತಾಯಿಯಿಂದ ದೂರು..!!

Dhrishya News by Dhrishya News
05/08/2023
in ಕರಾವಳಿ, ಮುಖಪುಟ, ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
86
VIEWS
Share on FacebookShare on Twitter

ಬೆಳ್ತಂಗಡಿ: ಅಪರಿಚಿತ ವ್ಯಕ್ತಿ ಹಾಗೂ ಇತರರು ತನ್ನ ಮೇಲೆ ಮಾನಹಾನಿಗೆ ಯತ್ನಿಸಿದ ಕುರಿತು ಹಾಗೂ ತನ್ನ ಮಗನಿಗೆ ಹಲ್ಲೆ ನಡೆಸಿದ ಬಗ್ಗೆ ಧರ್ಮಸ್ಥಳ ಗ್ರಾಮದ ಪಾಂಗಾಳದ ಚಂದಪ್ಪ ಗೌಡ ಎಂಬವರ ಪತ್ನಿ ಕುಸುಮಾವತಿ (48) ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

 ಮಗಳು ಸೌಜನ್ಯಾ 11 ವರ್ಷಗಳ ಹಿಂದೆ ಅತ್ಯಾಚಾರಕ್ಕೊಳಗಾಗಿ ಹತ್ಯೆಯಾಗಿದ್ದಳು. ಈ ಕೃತ್ಯದ ನೈಜ ಆರೋಪಿಗಳನ್ನು ಪತ್ತೆ ಹಚ್ಚಿ ಶಿಕ್ಷೆಗೊಳಪಡಿಸುವಂತೆ ನಾನು 11 ವರ್ಷದಿಂದ ಹೋರಾಟ ನಡೆಸುತ್ತಿದ್ದು, ಅದೇ ಉದ್ದೇಶದಿಂದ ಆ. 4ರಂದು ಉಜಿರೆಯಲ್ಲಿ ಸಭೆಯೊಂದನ್ನು ಆಯೋಜಿಸಿರುವುದನ್ನು ತಿಳಿದು ನ್ಯಾಯಕ್ಕಾಗಿ ಕುಟುಂಬದೊಂದಿಗೆ ತೆರಳಿದ್ದೆ. ಈ ಸಂದರ್ಭ ಅಪರಿಚಿತ ವ್ಯಕ್ತಿಗಳು, ಇತರರೊಂದಿಗೆ ಸೇರಿಕೊಂಡು ತನ್ನನ್ನು ತಡೆದು ಮಾನಹಾನಿಗೆ ಯತ್ನಿಸಿದ್ದಲ್ಲದೆ, ತನ್ನ ಮಗ ಜಯರಾಮನಿಗೂ ಹಲ್ಲೆ ನಡೆಸಿದ್ದಾರೆ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.ಈ ಕುರಿತು ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

Previous Post

ತೊಕ್ಕೊಟ್ಟು:ಮೂರು ಅಂಗಡಿಗೆ ನುಗ್ಗಿ ನಗದು,ಸಾಮಗ್ರಿ ಕಳವು-ಕಳ್ಳತನದ ದೃಶ್ಯ ಸಿಸಿಟಿವಿಯಲ್ಲಿ ಪತ್ತೆ..!!

Next Post

ಸುರತ್ಕಲ್‌: ಜೆಸಿಬಿ ಬಳಸಿ ಎಟಿಎಂ ಹಣ ಕದಿಯಲು ಯತ್ನಿಸಿದ ಕಳ್ಳರು – ಯತ್ನ ವಿಫಲ ಜೋಕಟ್ಟೆ ಬಳಿ ಜೆಸಿಬಿ ಬಿಟ್ಟು ಪರಾರಿ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಸುರತ್ಕಲ್‌: ಜೆಸಿಬಿ ಬಳಸಿ ಎಟಿಎಂ ಹಣ ಕದಿಯಲು ಯತ್ನಿಸಿದ ಕಳ್ಳರು - ಯತ್ನ ವಿಫಲ ಜೋಕಟ್ಟೆ ಬಳಿ ಜೆಸಿಬಿ ಬಿಟ್ಟು ಪರಾರಿ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ನಿವೃತ್ತ ಐಎಎಸ್ ಅಧಿಕಾರಿ ಬಿ. ಸದಾಶಿವ ಪ್ರಭು ಎಳ್ಳಾರೆ ಅವರಿಗೆ ‘ಸಾರಸ್ವತ ಭಾರ್ಗವ’ ಬಿರುದು ಪ್ರದಾನ

ನಿವೃತ್ತ ಐಎಎಸ್ ಅಧಿಕಾರಿ ಬಿ. ಸದಾಶಿವ ಪ್ರಭು ಎಳ್ಳಾರೆ ಅವರಿಗೆ ‘ಸಾರಸ್ವತ ಭಾರ್ಗವ’ ಬಿರುದು ಪ್ರದಾನ

22/06/2026
ಗೀತಾ ಮಂದಿರದಲ್ಲಿ ಚಯರ್ ಯೋಗ ತರಬೇತಿ ಕಾರ್ಯಕ್ರಮ

ಗೀತಾ ಮಂದಿರದಲ್ಲಿ ಚಯರ್ ಯೋಗ ತರಬೇತಿ ಕಾರ್ಯಕ್ರಮ

22/06/2026
ಬಿಜೆಪಿ ಯುವ ಮೋರ್ಚಾ ವತಿಯಿಂದ ಬ್ರಹ್ಮಾವರದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಬಿಜೆಪಿ ಯುವ ಮೋರ್ಚಾ ವತಿಯಿಂದ ಬ್ರಹ್ಮಾವರದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

22/06/2026
ಆರೋಗ್ಯಕರ ಜೀವನಕ್ಕಾಗಿ ಯೋಗ: ಅಜೆಕಾರು ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳಲ್ಲಿ ಯೋಗ ದಿನಾಚರಣೆ

ಆರೋಗ್ಯಕರ ಜೀವನಕ್ಕಾಗಿ ಯೋಗ: ಅಜೆಕಾರು ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳಲ್ಲಿ ಯೋಗ ದಿನಾಚರಣೆ

22/06/2026

Recent News

ನಿವೃತ್ತ ಐಎಎಸ್ ಅಧಿಕಾರಿ ಬಿ. ಸದಾಶಿವ ಪ್ರಭು ಎಳ್ಳಾರೆ ಅವರಿಗೆ ‘ಸಾರಸ್ವತ ಭಾರ್ಗವ’ ಬಿರುದು ಪ್ರದಾನ

ನಿವೃತ್ತ ಐಎಎಸ್ ಅಧಿಕಾರಿ ಬಿ. ಸದಾಶಿವ ಪ್ರಭು ಎಳ್ಳಾರೆ ಅವರಿಗೆ ‘ಸಾರಸ್ವತ ಭಾರ್ಗವ’ ಬಿರುದು ಪ್ರದಾನ

22/06/2026
ಗೀತಾ ಮಂದಿರದಲ್ಲಿ ಚಯರ್ ಯೋಗ ತರಬೇತಿ ಕಾರ್ಯಕ್ರಮ

ಗೀತಾ ಮಂದಿರದಲ್ಲಿ ಚಯರ್ ಯೋಗ ತರಬೇತಿ ಕಾರ್ಯಕ್ರಮ

22/06/2026
ಬಿಜೆಪಿ ಯುವ ಮೋರ್ಚಾ ವತಿಯಿಂದ ಬ್ರಹ್ಮಾವರದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಬಿಜೆಪಿ ಯುವ ಮೋರ್ಚಾ ವತಿಯಿಂದ ಬ್ರಹ್ಮಾವರದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

22/06/2026
ಆರೋಗ್ಯಕರ ಜೀವನಕ್ಕಾಗಿ ಯೋಗ: ಅಜೆಕಾರು ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳಲ್ಲಿ ಯೋಗ ದಿನಾಚರಣೆ

ಆರೋಗ್ಯಕರ ಜೀವನಕ್ಕಾಗಿ ಯೋಗ: ಅಜೆಕಾರು ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳಲ್ಲಿ ಯೋಗ ದಿನಾಚರಣೆ

22/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved