Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಮಂಗಳೂರು: ಮಹಿಳೆ ಸ್ನಾನ ಮಾಡುವ ವೀಡಿಯೊ‌ ರೆಕಾರ್ಡ್ -ಪೊಲೀಸರಿಗೆ ಒಪ್ಪಿಸಿದ ಸಾರ್ವಜನಿಕರು..!!

Dhrishya News by Dhrishya News
05/08/2023
in ಕರಾವಳಿ, ಮುಖಪುಟ, ಸುದ್ದಿಗಳು
0
0
SHARES
117
VIEWS
Share on FacebookShare on Twitter

ಮುಲ್ಕಿ:  ಪಕ್ಷಿಕೆರೆ ಎನ್ನುವಲ್ಲಿ ಮಹಿಳೆಯೊಬ್ಬರು ಸ್ನಾನ ಮಾಡುತ್ತಿರುವಾಗ ಅದನ್ನು ಕದ್ದು ರೆಕಾರ್ಡ್‌ ಮಾಡುತ್ತಿದ್ದ ಯುವಕನೊಬ್ಬನನ್ನು ಸಾರ್ವಜನಿಕರು ಹಿಡಿದು  ಪೊಲೀಸರಿಗೆ ಒಪ್ಪಿಸಿದ ಘಟನೆ ಬುಧವಾರ ವರದಿಯಾಗಿದೆ.

ಮೊಬೈಲ್ ಕ್ಯಾಮರಾ ಗಮನಿಸಿದ ಮಹಿಳೆ ಕಿರುಚಾಡಿದ್ದು, ಈ ವೇಳೆ ನೆರೆಮನೆಯವರು ಸುಮಂತ್ ನನ್ನು ಹಿಡಿದು ಧಳಿಸಿದ್ದಾರೆ ಎನ್ನಲಾಗಿದೆ. ಬಳಿಕ ಮುಲ್ಕಿ ಪೊಲೀಸರಿಗೆ ಸ್ಥಳೀಯರು ಮಾಹಿತಿ ನೀಡಿದ್ದು, ಸ್ಥಳಕ್ಕೆ ಬಂದ ಪೊಲೀಸರು ಮಹಿಳೆ ಸ್ನಾನ ಮಾಡುವ ವೀಡಿಯೊ ಮಾಡಿದ್ದ ಮೊಬೈಲ್ ಸಹಿತ ಆತನನ್ನು ವಶಕ್ಕೆ ಪಡೆದು ಠಾಣೆ ಕರೆದೊಯ್ದಿದ್ದಾರೆ ಎಂದು ತಿಳಿದು ಬಂದಿದೆ.

ಬಂಧಿತನನ್ನು ಪಕ್ಷಿಕೆರೆ ಹೊಸಕಾಡು ನಿವಾಸಿ ಸುಮಂತ್ ಪೂಜಾರಿ (22) ಎಂದು ತಿಳಿದು ಬಂದಿದೆ. ಈತ ಹಿಂದೂ ಸಂಘಟನೆ ಪಕ್ಷಿಕೆರೆ ಘಟಕದ ಸಕ್ರೀಯ ಕಾರ್ಯಕರ್ತ ಎಂದು ತಿಳಿದು ಬಂದಿದೆ.

ಘಟನೆ ಕೆಮ್ರಾಲ್ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಕ್ಷಿಕೆರೆ ಹೊಸಕಾಡು ಎಂಬಲ್ಲಿ ಬುಧವಾರ ರಾತ್ರಿ 11 ಗಂಟೆಗೆ ನಡೆದಿದ್ದು ಶುಕ್ರವಾರ ಬೆಳಕಿಗೆ ಬಂದಿದೆ .

ಸ್ಥಳೀಯ ಸಂಘ ಪರಿವಾರದ ನಾಯಕರ ಮಾತುಗಳಿಗೆ ಮಣಿದು ಪೊಲೀಸರು ಜಾಮೀನು ನೀಡಬಹುದಾದ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಿಡುಗಡೆ ಮಾಡಲಾಗಿದೆಯೆಂದು ವರದಿಯಾಗಿದೆ.

Previous Post

ಸುರತ್ಕಲ್‌: ಜೆಸಿಬಿ ಬಳಸಿ ಎಟಿಎಂ ಹಣ ಕದಿಯಲು ಯತ್ನಿಸಿದ ಕಳ್ಳರು – ಯತ್ನ ವಿಫಲ ಜೋಕಟ್ಟೆ ಬಳಿ ಜೆಸಿಬಿ ಬಿಟ್ಟು ಪರಾರಿ..!!

Next Post

ಉಡುಪಿ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಸಲ್ಲಿಸಲು ಆಗಸ್ಟ್ 16 ಕೊನೆಯ ದಿನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಸಲ್ಲಿಸಲು ಆಗಸ್ಟ್ 16 ಕೊನೆಯ ದಿನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ನಿವೃತ್ತ ಐಎಎಸ್ ಅಧಿಕಾರಿ ಬಿ. ಸದಾಶಿವ ಪ್ರಭು ಎಳ್ಳಾರೆ ಅವರಿಗೆ ‘ಸಾರಸ್ವತ ಭಾರ್ಗವ’ ಬಿರುದು ಪ್ರದಾನ

ನಿವೃತ್ತ ಐಎಎಸ್ ಅಧಿಕಾರಿ ಬಿ. ಸದಾಶಿವ ಪ್ರಭು ಎಳ್ಳಾರೆ ಅವರಿಗೆ ‘ಸಾರಸ್ವತ ಭಾರ್ಗವ’ ಬಿರುದು ಪ್ರದಾನ

22/06/2026
ಗೀತಾ ಮಂದಿರದಲ್ಲಿ ಚಯರ್ ಯೋಗ ತರಬೇತಿ ಕಾರ್ಯಕ್ರಮ

ಗೀತಾ ಮಂದಿರದಲ್ಲಿ ಚಯರ್ ಯೋಗ ತರಬೇತಿ ಕಾರ್ಯಕ್ರಮ

22/06/2026
ಬಿಜೆಪಿ ಯುವ ಮೋರ್ಚಾ ವತಿಯಿಂದ ಬ್ರಹ್ಮಾವರದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಬಿಜೆಪಿ ಯುವ ಮೋರ್ಚಾ ವತಿಯಿಂದ ಬ್ರಹ್ಮಾವರದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

22/06/2026
ಆರೋಗ್ಯಕರ ಜೀವನಕ್ಕಾಗಿ ಯೋಗ: ಅಜೆಕಾರು ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳಲ್ಲಿ ಯೋಗ ದಿನಾಚರಣೆ

ಆರೋಗ್ಯಕರ ಜೀವನಕ್ಕಾಗಿ ಯೋಗ: ಅಜೆಕಾರು ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳಲ್ಲಿ ಯೋಗ ದಿನಾಚರಣೆ

22/06/2026

Recent News

ನಿವೃತ್ತ ಐಎಎಸ್ ಅಧಿಕಾರಿ ಬಿ. ಸದಾಶಿವ ಪ್ರಭು ಎಳ್ಳಾರೆ ಅವರಿಗೆ ‘ಸಾರಸ್ವತ ಭಾರ್ಗವ’ ಬಿರುದು ಪ್ರದಾನ

ನಿವೃತ್ತ ಐಎಎಸ್ ಅಧಿಕಾರಿ ಬಿ. ಸದಾಶಿವ ಪ್ರಭು ಎಳ್ಳಾರೆ ಅವರಿಗೆ ‘ಸಾರಸ್ವತ ಭಾರ್ಗವ’ ಬಿರುದು ಪ್ರದಾನ

22/06/2026
ಗೀತಾ ಮಂದಿರದಲ್ಲಿ ಚಯರ್ ಯೋಗ ತರಬೇತಿ ಕಾರ್ಯಕ್ರಮ

ಗೀತಾ ಮಂದಿರದಲ್ಲಿ ಚಯರ್ ಯೋಗ ತರಬೇತಿ ಕಾರ್ಯಕ್ರಮ

22/06/2026
ಬಿಜೆಪಿ ಯುವ ಮೋರ್ಚಾ ವತಿಯಿಂದ ಬ್ರಹ್ಮಾವರದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಬಿಜೆಪಿ ಯುವ ಮೋರ್ಚಾ ವತಿಯಿಂದ ಬ್ರಹ್ಮಾವರದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

22/06/2026
ಆರೋಗ್ಯಕರ ಜೀವನಕ್ಕಾಗಿ ಯೋಗ: ಅಜೆಕಾರು ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳಲ್ಲಿ ಯೋಗ ದಿನಾಚರಣೆ

ಆರೋಗ್ಯಕರ ಜೀವನಕ್ಕಾಗಿ ಯೋಗ: ಅಜೆಕಾರು ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳಲ್ಲಿ ಯೋಗ ದಿನಾಚರಣೆ

22/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved