Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಉಡುಪಿ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಸಲ್ಲಿಸಲು ಆಗಸ್ಟ್ 16 ಕೊನೆಯ ದಿನ..!!

Dhrishya News by Dhrishya News
05/08/2023
in ಕರಾವಳಿ, ಮುಖಪುಟ, ಸುದ್ದಿಗಳು
0
0
SHARES
10
VIEWS
Share on FacebookShare on Twitter

ಉಡುಪಿ : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಉಡುಪಿ ತಾಲೂಕು ಮಣಿಪಾಲದಲ್ಲಿರುವ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ, ನವೀಕರಣ ವಿದ್ಯಾರ್ಥಿಗಳ ಸೀಟು ಹಂಚಿಕೆಯಾಗಿ ಉಳಿಕೆ ಸೀಟುಗಳಿಗೆ ಸ್ಟೇಟ್ ಹಾಸ್ಟೆಲ್ ಪೋರ್ಟಲ್ ತಂತ್ರಾಂಶದ ಮೂಲಕ ಪಿ. ಯು. ಸಿ ನಂತರದ ಕೋರ್ಸುಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ ವರ್ಗದ ವಿದ್ಯಾರ್ಥಿಗಳಿಂದ 23 https://shp. karnataka. gov. in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 16 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಕಚೇರಿ, ಮಣಿಪಾಲ, ಉಡುಪಿ ದೂ. ಸಂಖ್ಯೆ: 0820-2573596, ಸಹಾಯವಾಣಿ ಸಂಖ್ಯೆ8277799990, ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ಮೌಲಾನಾ ಅಜಾದ್ ಭವನ, ಪಶು ಚಿಕಿತ್ಸಾಲಯದ ಹತ್ತಿರ, ಅಲೆವೂರು ರಸ್ತೆ, ಶಿವಳ್ಳಿ ಗ್ರಾಮ, ಮಣಿಪಾಲ ದೂರವಾಣಿ: 0820-2574596 ಅಥವಾ ಕಾರ್ಕಳ ದೂರವಾಣಿ: 08258-231101 ಹಾಗೂ ಕುಂದಾಪುರ ದೂರವಾಣಿ: 08254-230370 ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Previous Post

ಮಂಗಳೂರು: ಮಹಿಳೆ ಸ್ನಾನ ಮಾಡುವ ವೀಡಿಯೊ‌ ರೆಕಾರ್ಡ್ -ಪೊಲೀಸರಿಗೆ ಒಪ್ಪಿಸಿದ ಸಾರ್ವಜನಿಕರು..!!

Next Post

ಬ್ರಹ್ಮಾವರ : ನೂತನ ಸಂಚಾರಿ ಸಿವಿಲ್ ಜಡ್ಜ್ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯ ಉದ್ಘಾಟನೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಬ್ರಹ್ಮಾವರ : ನೂತನ ಸಂಚಾರಿ ಸಿವಿಲ್ ಜಡ್ಜ್ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯ ಉದ್ಘಾಟನೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಲ್ಲೇರಿ ಬಳಿ ಭೀಕರ ಅಪಘಾತ: 5 ವರ್ಷದ ಬಾಲಕಿ ಸಾವು, ಇಬ್ಬರಿಗೆ ಗಂಭೀರ ಗಾಯ….!

ಕಲ್ಲೇರಿ ಬಳಿ ಭೀಕರ ಅಪಘಾತ: 5 ವರ್ಷದ ಬಾಲಕಿ ಸಾವು, ಇಬ್ಬರಿಗೆ ಗಂಭೀರ ಗಾಯ….!

17/03/2026
ಗುಡುಗು-ಮಿಂಚಿನ ಮಳೆ: ದ.ಕ. ಜಿಲ್ಲೆಯಲ್ಲಿ ತಂಪಿನ ಸ್ಪರ್ಶ, ಕೆಲವೆಡೆ ವಿದ್ಯುತ್ ವ್ಯತ್ಯಯ…!

ಗುಡುಗು-ಮಿಂಚಿನ ಮಳೆ: ದ.ಕ. ಜಿಲ್ಲೆಯಲ್ಲಿ ತಂಪಿನ ಸ್ಪರ್ಶ, ಕೆಲವೆಡೆ ವಿದ್ಯುತ್ ವ್ಯತ್ಯಯ…!

17/03/2026
ಬಿರುಗಾಳಿ ಹೊಡೆತಕ್ಕೆ ಪುತ್ತೂರಿನಲ್ಲಿ ಬೃಹತ್ ರಾಷ್ಟ್ರಧ್ವಜ ಹಾನಿ…!

ಬಿರುಗಾಳಿ ಹೊಡೆತಕ್ಕೆ ಪುತ್ತೂರಿನಲ್ಲಿ ಬೃಹತ್ ರಾಷ್ಟ್ರಧ್ವಜ ಹಾನಿ…!

17/03/2026
ಪಿಕ್‌ಅಪ್ ವಾಹನ ಢಿಕ್ಕಿ:  ವೃದ್ಧ ಸಾವು….!

ಪಿಕ್‌ಅಪ್ ವಾಹನ ಢಿಕ್ಕಿ: ವೃದ್ಧ ಸಾವು….!

17/03/2026

Recent News

ಕಲ್ಲೇರಿ ಬಳಿ ಭೀಕರ ಅಪಘಾತ: 5 ವರ್ಷದ ಬಾಲಕಿ ಸಾವು, ಇಬ್ಬರಿಗೆ ಗಂಭೀರ ಗಾಯ….!

ಕಲ್ಲೇರಿ ಬಳಿ ಭೀಕರ ಅಪಘಾತ: 5 ವರ್ಷದ ಬಾಲಕಿ ಸಾವು, ಇಬ್ಬರಿಗೆ ಗಂಭೀರ ಗಾಯ….!

17/03/2026
ಗುಡುಗು-ಮಿಂಚಿನ ಮಳೆ: ದ.ಕ. ಜಿಲ್ಲೆಯಲ್ಲಿ ತಂಪಿನ ಸ್ಪರ್ಶ, ಕೆಲವೆಡೆ ವಿದ್ಯುತ್ ವ್ಯತ್ಯಯ…!

ಗುಡುಗು-ಮಿಂಚಿನ ಮಳೆ: ದ.ಕ. ಜಿಲ್ಲೆಯಲ್ಲಿ ತಂಪಿನ ಸ್ಪರ್ಶ, ಕೆಲವೆಡೆ ವಿದ್ಯುತ್ ವ್ಯತ್ಯಯ…!

17/03/2026
ಬಿರುಗಾಳಿ ಹೊಡೆತಕ್ಕೆ ಪುತ್ತೂರಿನಲ್ಲಿ ಬೃಹತ್ ರಾಷ್ಟ್ರಧ್ವಜ ಹಾನಿ…!

ಬಿರುಗಾಳಿ ಹೊಡೆತಕ್ಕೆ ಪುತ್ತೂರಿನಲ್ಲಿ ಬೃಹತ್ ರಾಷ್ಟ್ರಧ್ವಜ ಹಾನಿ…!

17/03/2026
ಪಿಕ್‌ಅಪ್ ವಾಹನ ಢಿಕ್ಕಿ:  ವೃದ್ಧ ಸಾವು….!

ಪಿಕ್‌ಅಪ್ ವಾಹನ ಢಿಕ್ಕಿ: ವೃದ್ಧ ಸಾವು….!

17/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved