Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಬ್ರಹ್ಮಾವರ : ನೂತನ ಸಂಚಾರಿ ಸಿವಿಲ್ ಜಡ್ಜ್ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯ ಉದ್ಘಾಟನೆ..!!

Dhrishya News by Dhrishya News
05/08/2023
in ಕರಾವಳಿ, ಮುಖಪುಟ, ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
109
VIEWS
Share on FacebookShare on Twitter

ಬ್ರಹ್ಮಾವರದಲ್ಲಿ ನೂತನ ಸಂಚಾರಿ ಸಿವಿಲ್ ಜಡ್ಜ್ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯದ ಉದ್ಘಾಟನೆ ಇಂದು ( ಆ. 5) ಬೆಳಗ್ಗೆ 10.30ಕ್ಕೆ ನೆರವೇರಿತು

ರಾಜ್ಯ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಹಾಗೂ ಜಿಲ್ಲಾ ನ್ಯಾಯಾಂಗ ಕಟ್ಟಡ ಸಮಿತಿ ಅಧ್ಯಕ್ಷ ಪಿ.ಎಸ್‌. ದಿನೇಶ್‌ ಕುಮಾರ್‌ ನೂತನ ಸಂಚಾರಿ ಸಿವಿಲ್ ಜಡ್ಜ್ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯ ಉದ್ಘಾಟಿಸಿದರು

ಜಿಲ್ಲಾ ನ್ಯಾಯಾಂಗ ಉಡುಪಿ, ಲೋಕೋಪಯೋಗಿ ಇಲಾಖೆ, ವಕೀಲರ ಸಂಘ ಬ್ರಹ್ಮಾವರದ ಆಶ್ರಯದಲ್ಲಿ ಕಾರ್ಯಕ್ರಮ ನಡೆದಿದ್ದು , ಬ್ರಹ್ಮಾವರ ಬಂಟರ ಭವನದಲ್ಲಿ ಸಭಾ ಕಾರ್ಯಕ್ರಮ ಆಯೋಜಿಸಲಾಗಿತ್ತು .

ಜಿಲ್ಲಾ ಆಡಳಿತಾತ್ಮಕ ನ್ಯಾಯಮೂರ್ತಿ ಎಂ.ಐ. ಅರುಣ್‌ ಅಧ್ಯಕ್ಷತೆ ವಹಿಸಿದ್ದರು.ಮುಖ್ಯ ಅತಿಥಿ ಗಳಾಗಿ ಕಾನೂನು ಸಂಸದೀಯ ವ್ಯವಹಾರ, ಶಾಸನ ರಚನೆ ಸಚಿವ ಎಚ್‌.ಕೆ. ಪಾಟೀಲ್‌, ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಟಾಳ್ಕರ್‌, ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ, ಜಿಲ್ಲಾ ಪ್ರಧಾನ ಜಿಲ್ಲಾ ಸತ್ರ ನ್ಯಾಯಾಧೀಶ ಶಾಂತವೀರ ಶಿವಪ್ಪ ಉಪಸ್ಥಿತರಿದ್ದರು

Previous Post

ಉಡುಪಿ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಸಲ್ಲಿಸಲು ಆಗಸ್ಟ್ 16 ಕೊನೆಯ ದಿನ..!!

Next Post

ಉಡುಪಿ:ಮೂರು ತಿಂಗಳಲ್ಲಿ 3ನೇ ಗ್ಯಾರಂಟಿ ಜಾರಿಗೆ ತಂದಿದ್ದೇವೆ. ಕಾಂಗ್ರೆಸ್ ನುಡಿದಂತೆ ನಡೆಯುತ್ತಿದೆ – ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ:ಮೂರು ತಿಂಗಳಲ್ಲಿ 3ನೇ ಗ್ಯಾರಂಟಿ ಜಾರಿಗೆ ತಂದಿದ್ದೇವೆ. ಕಾಂಗ್ರೆಸ್ ನುಡಿದಂತೆ ನಡೆಯುತ್ತಿದೆ - ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಲ್ಲೇರಿ ಬಳಿ ಭೀಕರ ಅಪಘಾತ: 5 ವರ್ಷದ ಬಾಲಕಿ ಸಾವು, ಇಬ್ಬರಿಗೆ ಗಂಭೀರ ಗಾಯ….!

ಕಲ್ಲೇರಿ ಬಳಿ ಭೀಕರ ಅಪಘಾತ: 5 ವರ್ಷದ ಬಾಲಕಿ ಸಾವು, ಇಬ್ಬರಿಗೆ ಗಂಭೀರ ಗಾಯ….!

17/03/2026
ಗುಡುಗು-ಮಿಂಚಿನ ಮಳೆ: ದ.ಕ. ಜಿಲ್ಲೆಯಲ್ಲಿ ತಂಪಿನ ಸ್ಪರ್ಶ, ಕೆಲವೆಡೆ ವಿದ್ಯುತ್ ವ್ಯತ್ಯಯ…!

ಗುಡುಗು-ಮಿಂಚಿನ ಮಳೆ: ದ.ಕ. ಜಿಲ್ಲೆಯಲ್ಲಿ ತಂಪಿನ ಸ್ಪರ್ಶ, ಕೆಲವೆಡೆ ವಿದ್ಯುತ್ ವ್ಯತ್ಯಯ…!

17/03/2026
ಬಿರುಗಾಳಿ ಹೊಡೆತಕ್ಕೆ ಪುತ್ತೂರಿನಲ್ಲಿ ಬೃಹತ್ ರಾಷ್ಟ್ರಧ್ವಜ ಹಾನಿ…!

ಬಿರುಗಾಳಿ ಹೊಡೆತಕ್ಕೆ ಪುತ್ತೂರಿನಲ್ಲಿ ಬೃಹತ್ ರಾಷ್ಟ್ರಧ್ವಜ ಹಾನಿ…!

17/03/2026
ಪಿಕ್‌ಅಪ್ ವಾಹನ ಢಿಕ್ಕಿ:  ವೃದ್ಧ ಸಾವು….!

ಪಿಕ್‌ಅಪ್ ವಾಹನ ಢಿಕ್ಕಿ: ವೃದ್ಧ ಸಾವು….!

17/03/2026

Recent News

ಕಲ್ಲೇರಿ ಬಳಿ ಭೀಕರ ಅಪಘಾತ: 5 ವರ್ಷದ ಬಾಲಕಿ ಸಾವು, ಇಬ್ಬರಿಗೆ ಗಂಭೀರ ಗಾಯ….!

ಕಲ್ಲೇರಿ ಬಳಿ ಭೀಕರ ಅಪಘಾತ: 5 ವರ್ಷದ ಬಾಲಕಿ ಸಾವು, ಇಬ್ಬರಿಗೆ ಗಂಭೀರ ಗಾಯ….!

17/03/2026
ಗುಡುಗು-ಮಿಂಚಿನ ಮಳೆ: ದ.ಕ. ಜಿಲ್ಲೆಯಲ್ಲಿ ತಂಪಿನ ಸ್ಪರ್ಶ, ಕೆಲವೆಡೆ ವಿದ್ಯುತ್ ವ್ಯತ್ಯಯ…!

ಗುಡುಗು-ಮಿಂಚಿನ ಮಳೆ: ದ.ಕ. ಜಿಲ್ಲೆಯಲ್ಲಿ ತಂಪಿನ ಸ್ಪರ್ಶ, ಕೆಲವೆಡೆ ವಿದ್ಯುತ್ ವ್ಯತ್ಯಯ…!

17/03/2026
ಬಿರುಗಾಳಿ ಹೊಡೆತಕ್ಕೆ ಪುತ್ತೂರಿನಲ್ಲಿ ಬೃಹತ್ ರಾಷ್ಟ್ರಧ್ವಜ ಹಾನಿ…!

ಬಿರುಗಾಳಿ ಹೊಡೆತಕ್ಕೆ ಪುತ್ತೂರಿನಲ್ಲಿ ಬೃಹತ್ ರಾಷ್ಟ್ರಧ್ವಜ ಹಾನಿ…!

17/03/2026
ಪಿಕ್‌ಅಪ್ ವಾಹನ ಢಿಕ್ಕಿ:  ವೃದ್ಧ ಸಾವು….!

ಪಿಕ್‌ಅಪ್ ವಾಹನ ಢಿಕ್ಕಿ: ವೃದ್ಧ ಸಾವು….!

17/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved