Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಉಡುಪಿ: ಉದ್ಯೋಗದ ಹುಡುಕಾಟದಲ್ಲಿದ್ದಿರಾ??? ಆ.10 ರಂದು ವಿವಿಧ ಹುದ್ದೆಗೆ ನೇರ ಸಂದರ್ಶನ..!!

Dhrishya News by Dhrishya News
08/08/2023
in ಕರಾವಳಿ, ಮುಖಪುಟ, ಸುದ್ದಿಗಳು
0
0
SHARES
58
VIEWS
Share on FacebookShare on Twitter

ಉಡುಪಿ : ಜಿಲ್ಲಾ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಆಗಸ್ಟ್ 10 ರಂದು ಬೆಳಗ್ಗೆ 10.30 ಕ್ಕೆ ಶಾಂತ ಎಲೆಕ್ಟಿಕಲ್ಸ್ ಪ್ರೆ.ಲಿ, ಆಭರಣ ಜುವೆಲ್ರ್ಸ್ ಬಳಿ, ಕಾರ್ಪೊರೇಶನ್ ಬ್ಯಾಂಕ್ ರೋಡ್, ಅನುರಾಗ ಕಾಂಪ್ಲೆಕ್ಸ್, ಉಡುಪಿ ಇಲ್ಲಿ ನೇರ ಸಂದರ್ಶನ ನಡೆಯಲಿದೆ.

ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ ಮತ್ತು ಡಿಪ್ಲೋಮಾ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ, ದೂರವಾಣಿ ಸಂಖ್ಯೆ: 8105618291, 9945856670, 8105774936 ಹಾಗೂ 9901472710 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Previous Post

ಯೋಗಾಸನ ಸ್ಪರ್ಧೆ: ಇಬ್ಬರು ವಿದ್ಯಾರ್ಥಿನಿಯರು ರಿದಮಿಕ್ ಯೋಗಾಸನದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Next Post

ಚಿಕ್ಕಮಗಳೂರು:ಮರಕ್ಕೆ ಬಸ್ ಡಿಕ್ಕಿ ಗುದ್ದಿದ ರಭಸಕ್ಕೆ ಬಸ್ಸಿನ ಮೇಲೆ ಬಿದ್ದ ಮರ – ಸಣ್ಣಪುಟ್ಟ ಗಾಯಗಳಿಂದ ಪಾರಾದ ಪ್ರಯಾಣಿಕರು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಚಿಕ್ಕಮಗಳೂರು:ಮರಕ್ಕೆ ಬಸ್ ಡಿಕ್ಕಿ ಗುದ್ದಿದ ರಭಸಕ್ಕೆ ಬಸ್ಸಿನ ಮೇಲೆ ಬಿದ್ದ ಮರ - ಸಣ್ಣಪುಟ್ಟ ಗಾಯಗಳಿಂದ ಪಾರಾದ ಪ್ರಯಾಣಿಕರು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಭಾರತದಲ್ಲಿ ಮನೆ ಖರೀದಿಸುವವರ ವಯಸ್ಸು ಇಳಿಕೆ: ಗೃಹ ಸಾಲ ಪಡೆಯುವ ಜೆನ್‌ ಜೀ ಯುವಜನರಲ್ಲಿ ಶೇ 86ರಷ್ಟು ಹೆಚ್ಚಳ; ಕೋಟಕ್ ಬ್ಯಾಂಕ್ ವರದಿ

ಭಾರತದಲ್ಲಿ ಮನೆ ಖರೀದಿಸುವವರ ವಯಸ್ಸು ಇಳಿಕೆ: ಗೃಹ ಸಾಲ ಪಡೆಯುವ ಜೆನ್‌ ಜೀ ಯುವಜನರಲ್ಲಿ ಶೇ 86ರಷ್ಟು ಹೆಚ್ಚಳ; ಕೋಟಕ್ ಬ್ಯಾಂಕ್ ವರದಿ

25/09/2026
ಉಡುಪಿಯಲ್ಲಿ ಅಕ್ಟೋಬರ್ 31ರಂದು ಖ್ಯಾತ ಮೇಕಪ್ ಆರ್ಟಿಸ್ಟ್ ಮನು ಮುರಳಿಧರ್ ಅವರಿಂದ ಬ್ರೈಡಲ್ ಮೇಕಪ್ ಸೆಮಿನಾರ್..!

ಉಡುಪಿಯಲ್ಲಿ ಅಕ್ಟೋಬರ್ 31ರಂದು ಖ್ಯಾತ ಮೇಕಪ್ ಆರ್ಟಿಸ್ಟ್ ಮನು ಮುರಳಿಧರ್ ಅವರಿಂದ ಬ್ರೈಡಲ್ ಮೇಕಪ್ ಸೆಮಿನಾರ್..!

25/09/2026
ಹಿರಿಯಡ್ಕ: ಕೊಟ್ಟಿಗೆಯಲ್ಲಿ ವ್ಯಕ್ತಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಕುಂದಾಪುರ: ನೇಣು ಬಿಗಿದುಕೊಂಡು ಸಹಕಾರಿ ಸಂಘದ ಕಾರ್ಯನಿರ್ವಹಣಾಧಿಕಾರಿ ಆತ್ಮಹತ್ಯೆ..!

25/09/2026
ಕಾರ್ಕಳ: ಕಾರು ಡಿಕ್ಕಿ – ಪಾದಚಾರಿ ಸ್ಥಳದಲ್ಲೇ ಮೃತ್ಯು

ಪಡುಬಿದ್ರಿ ಜಂಕ್ಷನ್‌ನಲ್ಲಿ ಕಾರು–ದ್ವಿಚಕ್ರ ವಾಹನ ಅಪಘಾತ: ಸವಾರ ಸಾವು

25/09/2026

Recent News

imunify-bot-check