Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ಪಾರ್ಥಿವ ಶರೀರ ಪಂಚಭೂತಗಳಲ್ಲಿ ಲೀನ..!!

Dhrishya News by Dhrishya News
09/08/2023
in ಮುಖಪುಟ, ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
61
VIEWS
Share on FacebookShare on Twitter
ಬೆಂಗಳೂರು :ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ಅಂತ್ಯಕ್ರಿಯೆ ಈಡಿಗ ಸಂಪ್ರದಾಯದಂತೆ ನೆರವೇರಿತು. ವಿಜಯ್ ರಾಘವೇಂದ್ರ ಹಾಗೂ ಮಗ ಶೌರ್ಯ ಅಂತಿಮ ವಿಧಿ ವಿಧಾನ ನೆರವೇರಿಸಿದ್ರು.ಹರಿಶ್ಚಂದ್ರ ಘಾಟ್​ನಲ್ಲಿ ಸ್ಪಂದನಾ ಅಂತ್ಯ ಸಂಸ್ಕಾರ ನಡೆಸಲಾಯ್ತು. ಸ್ಪಂದನಾ ಪಾರ್ಥಿವ ಶರೀರ ಪಂಚಭೂತಗಳಲ್ಲಿ ಲೀನವಾಗಿದೆ.
ನಿನ್ನೆ (ಆಗಸ್ಟ್​ 8) ರಾತ್ರಿ ಸ್ಪಂದನಾ ಮೃತದೇಹವನ್ನು ಬೆಂಗಳೂರಿಗೆ ತರಲಾಯ್ತು. ಮಧ್ಯಾಹ್ನದವರೆಗೆ ಮಲ್ಲೇಶ್ವರಂನಲ್ಲಿರುವ ಸ್ಪಂದನಾ ತವರು ಮನೆ ಬಳಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಅನೇಕ ಸ್ಯಾಂಡಲ್​ವುಡ್  ಸೆಲೆಬ್ರೆಟಿಗಳು ಹಾಗೂ ರಾಜಕೀಯ ಗಣ್ಯರು ಅಂತಿಮ ದರ್ಶನ ಪಡೆದ್ರು. ಸ್ಪಂದನಾ ನಿಧನ ಇಡೀ ಕನ್ನಡ ಚಿತ್ರರಂಗವನ್ನೇ ದುಃಖಕ್ಕೆ ದೂಡಿದೆ.

ಮಲ್ಲೇಶ್ವರಂನ ಬಿ.ಕೆ ಶಿವರಾಮ್​ ಅವರ ಮನೆಯಿಂದ ಶ್ರೀರಾಮಂಪುರದ ಹರಿಶ್ಚಂದ್ರ ಘಾಟ್​ವರೆಗೂ ಅಂತಿಮ ಯಾತ್ರೆ ನಡೆಯಿತು. ಸಾರ್ವಜನಿಕರು ಸಾಲು ಗಟ್ಟಿ ನಿಂತು ಸ್ಪಂದನಾಗೆ ಅಂತಿಮ ನಮನ ಸಲ್ಲಿಸಿದ್ರು. ಹರಿಶ್ಚಂದ್ರಘಾಟ್​ನಲ್ಲಿ ಅಂತಿಮ ವಿಧಿವಿಧಾನ ನೆರವೇರಿಸಲಾಯ್ತು.

Previous Post

ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಕಸ್ತೂರ್ಬಾ ಆಸ್ಪತ್ರೆಗೆ ಸಾಂಸ್ಥಿಕ ನೀತಿಶಾಸ್ತ್ರ ಸಮಿತಿಗೆ ಪ್ರತಿಷ್ಠಿತ NABH ಪ್ರಮಾಣಪತ್ರದ ಮಾನ್ಯತೆ..!!

Next Post

ಉಡುಪಿ : ನವೆಂಬರ್ 3 ರಂದು ಮುಟ್ಟುಗೊಲು ವಾಹನಗಳ ಬಹಿರಂಗ ಹರಾಜು ಪ್ರಕ್ರಿಯೆ..!! 

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ : ನವೆಂಬರ್ 3 ರಂದು ಮುಟ್ಟುಗೊಲು ವಾಹನಗಳ ಬಹಿರಂಗ ಹರಾಜು ಪ್ರಕ್ರಿಯೆ..!! 

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

05/08/2026
ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

05/08/2026
ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ  : ಪತ್ತೆಗೆ ಮನವಿ..! 

ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ : ಪತ್ತೆಗೆ ಮನವಿ..! 

04/08/2026
ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

04/08/2026

Recent News