Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಉಡುಪಿ : ನವೆಂಬರ್ 3 ರಂದು ಮುಟ್ಟುಗೊಲು ವಾಹನಗಳ ಬಹಿರಂಗ ಹರಾಜು ಪ್ರಕ್ರಿಯೆ..!! 

Dhrishya News by Dhrishya News
09/08/2023
in मौसम
0
0
SHARES
53
VIEWS
Share on FacebookShare on Twitter

ಉಡುಪಿ ಪ್ರಾದೇಶಿಕ ಸಾರಿಗೆ ಕಚೇರಿಯ ವಾಹನ ನಿರೀಕ್ಷಕರು ಮುಟ್ಟುಗೋಲು ಹಾಕಿಕೊಂಡ ವಾಹನಗಳನ್ನು ಜಿಲ್ಲಾ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಯ ಆವರಣದಲ್ಲಿ ನಿಲ್ಲಿಸಲಾಗಿದ್ದು, ಸದರಿ ವಾಹನಗಳ ಮಾಲೀಕರು ಇದುವರೆಗೂ ಈ ವಾಹನಕ್ಕೆ ನೀಡಿರುವ ತನಿಖಾ ವರದಿಯಂತೆ ವಾಹನ ಬಿಡಿಸಿಕೊಳ್ಳಲು ಮುಂದೆ ಬಾರದಿರುವ ಹಿನ್ನೆಲೆ, ವಾಹನಗಳನ್ನು ನಿಂತಿರುವ ಸ್ಥಳಗಳಲ್ಲಿ ಯಥಾ ಸ್ಥಿತಿಯಲ್ಲಿ ನವೆಂಬರ್ 3ರಂದು ಬೆಳಗ್ಗೆ 11ಗಂಟೆಗೆ ನಗರದ ಮಣಿಪಾಲ ರಜತಾದ್ರಿಯ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಯಲ್ಲಿ ಬಹಿರಂಗ ಹರಾಜು ಮಾಡಲಾಗುವುದು

ಆದ್ದರಿಂದ ವಾಹನಗಳನ್ನು ಹೊಂದಿರುವ ಮಾಲೀಕರು ಪ್ರಕಟಣೆಯ 10 ದಿನಗಳ ಒಳಗೆ ಬಂದು ವಾಹನಗಳ ದಾಖಲಾತಿಗಳನ್ನು ನೀಡಿ, ದಂಡ ಪಾವತಿಸಿ, ವಾಹನವನ್ನು ಹರಾಜು ಪ್ರಕ್ರಿಯೆಯಿಂದ ಮುಕ್ತಿಗೊಳಿಸಿಕೊಳ್ಳಬಹುದಾಗಿ ತಿಳಿಸಿ, ವಾಹನಗಳನ್ನು ಬಿಡಿಸಿಕೊಳ್ಳಬಹುದಾಗಿದೆ ಎಂದು ಜಿಲ್ಲಾ ಪ್ರಾದೇಶಿಕ ಸಾರಿಗೆ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Previous Post

ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ಪಾರ್ಥಿವ ಶರೀರ ಪಂಚಭೂತಗಳಲ್ಲಿ ಲೀನ..!!

Next Post

ಉಡುಪಿ :ದರ್ಪಣ ಮತ್ತು ಸಿಟಿ ಸೆಂಟರ್ ಮಾಲ್ ಸಹಭಾಗಿತ್ವದಲ್ಲಿ ಆಗಸ್ಟ್ 12 ರಂದು “ವಿವಿಧತೆಯಲ್ಲಿ ಏಕತೆ” ಚಿತ್ರಕಲಾ ಸ್ಪರ್ಧೆ ಆಯೋಜನೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ :ದರ್ಪಣ ಮತ್ತು ಸಿಟಿ ಸೆಂಟರ್ ಮಾಲ್ ಸಹಭಾಗಿತ್ವದಲ್ಲಿ ಆಗಸ್ಟ್ 12 ರಂದು "ವಿವಿಧತೆಯಲ್ಲಿ ಏಕತೆ" ಚಿತ್ರಕಲಾ ಸ್ಪರ್ಧೆ ಆಯೋಜನೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಭಾರತದಲ್ಲಿ ಮನೆ ಖರೀದಿಸುವವರ ವಯಸ್ಸು ಇಳಿಕೆ: ಗೃಹ ಸಾಲ ಪಡೆಯುವ ಜೆನ್‌ ಜೀ ಯುವಜನರಲ್ಲಿ ಶೇ 86ರಷ್ಟು ಹೆಚ್ಚಳ; ಕೋಟಕ್ ಬ್ಯಾಂಕ್ ವರದಿ

ಭಾರತದಲ್ಲಿ ಮನೆ ಖರೀದಿಸುವವರ ವಯಸ್ಸು ಇಳಿಕೆ: ಗೃಹ ಸಾಲ ಪಡೆಯುವ ಜೆನ್‌ ಜೀ ಯುವಜನರಲ್ಲಿ ಶೇ 86ರಷ್ಟು ಹೆಚ್ಚಳ; ಕೋಟಕ್ ಬ್ಯಾಂಕ್ ವರದಿ

25/09/2026
ಉಡುಪಿಯಲ್ಲಿ ಅಕ್ಟೋಬರ್ 31ರಂದು ಖ್ಯಾತ ಮೇಕಪ್ ಆರ್ಟಿಸ್ಟ್ ಮನು ಮುರಳಿಧರ್ ಅವರಿಂದ ಬ್ರೈಡಲ್ ಮೇಕಪ್ ಸೆಮಿನಾರ್..!

ಉಡುಪಿಯಲ್ಲಿ ಅಕ್ಟೋಬರ್ 31ರಂದು ಖ್ಯಾತ ಮೇಕಪ್ ಆರ್ಟಿಸ್ಟ್ ಮನು ಮುರಳಿಧರ್ ಅವರಿಂದ ಬ್ರೈಡಲ್ ಮೇಕಪ್ ಸೆಮಿನಾರ್..!

25/09/2026
ಹಿರಿಯಡ್ಕ: ಕೊಟ್ಟಿಗೆಯಲ್ಲಿ ವ್ಯಕ್ತಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಕುಂದಾಪುರ: ನೇಣು ಬಿಗಿದುಕೊಂಡು ಸಹಕಾರಿ ಸಂಘದ ಕಾರ್ಯನಿರ್ವಹಣಾಧಿಕಾರಿ ಆತ್ಮಹತ್ಯೆ..!

25/09/2026
ಕಾರ್ಕಳ: ಕಾರು ಡಿಕ್ಕಿ – ಪಾದಚಾರಿ ಸ್ಥಳದಲ್ಲೇ ಮೃತ್ಯು

ಪಡುಬಿದ್ರಿ ಜಂಕ್ಷನ್‌ನಲ್ಲಿ ಕಾರು–ದ್ವಿಚಕ್ರ ವಾಹನ ಅಪಘಾತ: ಸವಾರ ಸಾವು

25/09/2026

Recent News

imunify-bot-check