Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಮಣಿಪಾಲ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ – ಐ. ಟಿ. ಐ ಪ್ರವೇಶಾತಿಗೆ ಅರ್ಜಿ ಆಹ್ವಾನ..!!

Dhrishya News by Dhrishya News
10/08/2023
in ಕರಾವಳಿ, ಮುಖಪುಟ, ಸುದ್ದಿಗಳು
0
0
SHARES
19
VIEWS
Share on FacebookShare on Twitter

ಮಣಿಪಾಲ : ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಫಿಟ್ಟರ್, ಸಿ. ಓ. ಪಿ. ಎ ಮತ್ತು ಮೆಕ್ಯಾನಿಕ್ ಡೀಸೆಲ್ (ಆಟೋ ಮೊಬೈಲ್) ತಾಂತ್ರಿಕ ಕೋರ್ಸುಗಳ ಪ್ರವೇಶಾತಿಗಾಗಿ ಎಸ್. ಎಸ್. ಎಲ್. ಸಿ ಉತ್ತೀರ್ಣರಾದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ಅಭ್ಯರ್ಥಿಗಳು ಆಗಸ್ಟ್ 31 ರ ಒಳಗೆ ಖುದ್ದಾಗಿ ಸಂಸ್ಥೆಗೆ ಹಾಜರಾಗಿ ಸೂಕ್ತ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ , ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ಪ್ರಗತಿನಗರ, ಮಣಿಪಾಲ ಉಡುಪಿ . 0820-2986145, 9964247101, 9902001790, 9535270498 ಹಾಗೂ 9738439619 ಅನ್ನು ಸಂಪರ್ಕಿಸುವಂತೆ ಸಂಸ್ಥೆಯ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Previous Post

ಉಡುಪಿ :ದರ್ಪಣ ಮತ್ತು ಸಿಟಿ ಸೆಂಟರ್ ಮಾಲ್ ಸಹಭಾಗಿತ್ವದಲ್ಲಿ ಆಗಸ್ಟ್ 12 ರಂದು “ವಿವಿಧತೆಯಲ್ಲಿ ಏಕತೆ” ಚಿತ್ರಕಲಾ ಸ್ಪರ್ಧೆ ಆಯೋಜನೆ..!!

Next Post

ಉಡುಪಿ : ಕುಡಿಯುವ ನೀರಿನ ಗುಣಮಟ್ಟ ಪರಿಶೀಲಿಸಿ, ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪಂಚಾಯತ್ ಸಿಇಓ ಪ್ರಸನ್ನ ಹೆಚ್ ಸೂಚನೆ ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ : ಕುಡಿಯುವ ನೀರಿನ ಗುಣಮಟ್ಟ ಪರಿಶೀಲಿಸಿ, ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪಂಚಾಯತ್ ಸಿಇಓ ಪ್ರಸನ್ನ ಹೆಚ್ ಸೂಚನೆ ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

05/08/2026
ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

05/08/2026
ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ  : ಪತ್ತೆಗೆ ಮನವಿ..! 

ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ : ಪತ್ತೆಗೆ ಮನವಿ..! 

04/08/2026
ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

04/08/2026

Recent News