Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಉಡುಪಿ : ಮಾರುಕಟ್ಟೆಯಲ್ಲಿ ನಿಷೇಧಿತ ಪ್ಲಾಸ್ಟಿಕ್ ವಶ -ಉದ್ದಿಮೆ ಪರವಾನಿಗೆ ರದ್ದು ಪಡಿಸಲಾಗುವುದೆಂದು ಎಚ್ಚರಿಕೆ.!

Dhrishya News by Dhrishya News
10/08/2023
in ಕರಾವಳಿ, ಸುದ್ದಿಗಳು
0
0
SHARES
20
VIEWS
Share on FacebookShare on Twitter

ಉಡುಪಿ : ಆದಿ ಉಡುಪಿ ಸಂತೆ ಮಾರುಕಟ್ಟೆಯಲ್ಲಿ ನಿಷೇದಿತ ಪ್ಲಾಸ್ಟಿಕ್‌ ಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ದಾಳಿ ನಡೆಸಿ 62 ಕೆ.ಜಿ ನಿಷೇಧಿತ ಪ್ಲಾಸ್ಟಿಕ್‌ ಗಳನ್ನು ವಶಪಡಿಸಿಕೊಂಡು ಸಂತೆ ಅಂಗಡಿಯವರಿಗೆ ರೂ. 700 ದಂಡ ವಿಧಿಸಲಾಯಿತು ಹಾಗೂ ನಿಷೇಧಿತ ಪ್ಲಾಸ್ಟಿಕ್ ವಸ್ತುಗಳ ಬದಲಿಗೆ ಮರುಬಳಕೆಯ ವಸ್ತುಗಳನ್ನು ಬಳಸುವಂತೆ ಹಾಗೂ ನಿಷೇಧಿತ ಪ್ಲಾಸ್ಟಿಕ್‌ಗಳನ್ನು ಬಳಸಿದ್ದಲ್ಲಿ ಬಾರಿ ದಂಡವನ್ನು ವಿಧಿಸಿ ಉದ್ದಿಮೆ ಪರವಾನಿಗೆಯನ್ನು ರದ್ದು ಪಡಿಸಲಾಗುವುದು ಎಂದು ತಿಳಿಸಲಾಯಿತು

ನಗರಸಭೆಯ ಪೌರಾಯುಕ್ತರು, ಹಿರಿಯ ಆರೋಗ್ಯ ನಿರೀಕ್ಷಕರು, ಕಿರಿಯ ಆರೋಗ್ಯ ನಿರೀಕ್ಷಕರು, ಸ್ಯಾನೀಟರಿ ಸೂಪರ್‌ ವೈಸರ್ ಹಾಗೂ ಪೌರ ಕಾರ್ಮಿಕರು ದಾಳಿಯಲ್ಲಿ ಭಾಗವಹಿಸಿದ್ದರು. 324 ಕೆ.ಜಿ ನಿಷೇಧಿತ ಪ್ಲಾಸ್ಟಿಕ್‌ಗಳನ್ನು ವಶಪಡಿಸಿಕೊಂಡು ರೂ. 58,200 ನ್ನು ದಂಡ ವಿಧಿಸಲಾಗಿದ್ದು, ಉದ್ದಿಮೆಗಳಲ್ಲಿ ಏಕ ಬಳಕೆಯ ಪ್ಲಾಸ್ಟಿಕ್‌ ಗಳನ್ನು ಉಪಯೋಗಿಸದ ಉದ್ದಿಮೆಯನ್ನು ಹಸಿರು ಸಂಸ್ಥೆ ಎಂದು ಘೋಷಿಸಲಾಯಿತು. ಎಲ್ಲಾ ಉದ್ದಿಮೆದಾರರು ಏಕ ಬಳಕೆಯ ಪ್ಲಾಸ್ಟಿಕ್‌ ಗಳನ್ನು ಉಪಯೋಗಿಸುವುದನ್ನು ತ್ಯಜಿಸಿ ಹಸಿರು ಸಂಸ್ಥೆ ಎಂದು ಘೋಷಿಸಿಕೊಳ್ಳುವಂತೆ ಪೌರಾಯುಕ್ತರು ಸೂಚಿಸಿರುತ್ತಾರೆ.

ನಗರಸಭಾ ವ್ಯಾಪ್ತಿಯಲ್ಲಿ ಸಾರ್ವಜನಿಕರು ಮನೆ, ಮದುವೆ ಹಾಲ್, ಹೊಟೇಲ್‌ಗಳಲ್ಲಿ ಸಮಾರಂಭ ಮಾಡುವಾಗ ಹಾಗೂ ರಸ್ತೆ ಬದಿ ಟೀ, ಕಾಫಿ, ತಿಂಡಿ ಮಾರಾಟ ಮಾಡುವವರು ರಾಜ್ಯ ಸರ್ಕಾರದ ನಿರ್ದೇಶನದಂತೆ ರೆಡ್ಯೂಸ್, ರೀಯೂಸ್, ರೀಸೈಕಲ್ ಮಾದರಿಯಲ್ಲಿ ತ್ಯಾಜ್ಯ ವಸ್ತುಗಳನ್ನು ಕಡಿಮೆ ಮಾಡುವ ಹಿತ ದೃಷ್ಟಿಯಿಂದ ಪ್ರತಿಯೊಬ್ಬ ನಾಗರಿಕರು ಸಭೆ ಸಮಾರಂಭಗಳಲ್ಲಿ ಟೀ, ಕಾಫಿ, ತಿಂಡಿ, ಊಟಕ್ಕೆ ಬಳಸುವಾಗ ಮರುಬಳಕೆಯ ವಸ್ತುಗಳಾದ ಸ್ಟೀಲ್ ಲೋಟ, ಸ್ಟೀಲ್ ತಟ್ಟೆಗಳನ್ನು ಕಡ್ಡಾಯವಾಗಿ ಬಳಸಿ ತ್ಯಾಜ್ಯವನ್ನು ಕಡಿಮೆ ಮಾಡಿ ಉಡುಪಿ ನಗರವನ್ನು ಕಸ ಮುಕ್ತ ನಗರವನ್ನಾಗಿ ಮಾಡುವುದು. ಸಾರ್ವಜನಿಕರ ಆರೋಗ್ಯ ಕಾಪಾಡುವ ಹಿತದೃಷ್ಟಿಯಿಂದ ಹಾಗೂ ಪರಿಸರ ಸಂರಕ್ಷಣೆ ಮಾಡಲು ಸಾರ್ವಜನಿಕರು ನಗರಸಭೆಯೊಂದಿಗೆ ಕೈಜೋಡಿಸುವಂತೆ ನಗರಸಭೆ ಪೌರಾಯುಕ್ತರು ತಿಳಿಸಿದ್ದಾರೆ.

Previous Post

ಮಣಿಪಾಲ : ಪ್ಲಾಸೆಂಟಾ ಅಕ್ರೆಟಾ ಸ್ಪೆಕ್ಟ್ರಮ್ ಇರುವ ಅಪರೂಪದ ಪ್ರಕರಣದಲ್ಲಿ ಸಂಕೀರ್ಣ ಶಸ್ತ್ರ ಚಿಕಿತ್ಸೆಯನ್ನು ಕರ್ನಾಟಕದಲ್ಲೇ ಮೊದಲಬಾರಿಗೆ ಯಶಸ್ವಿಯಾಗಿ ನಿಭಾಯಿಸಿದ ಕೆ.ಎಂ.ಸಿ ಆಸ್ಪತ್ರೆ..!!

Next Post

ಏರ್ ಇಂಡಿಯಾದ ಹೊಸ ಲೋಗೋ ಅನಾವರಣ, ‘ಮಹಾರಾಜ’ ಲಾಂಛನಕ್ಕೆ ಆಧುನಿಕ ರೂಪ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಏರ್ ಇಂಡಿಯಾದ ಹೊಸ ಲೋಗೋ ಅನಾವರಣ, ‘ಮಹಾರಾಜ’ ಲಾಂಛನಕ್ಕೆ ಆಧುನಿಕ ರೂಪ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

05/08/2026
ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

05/08/2026
ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ  : ಪತ್ತೆಗೆ ಮನವಿ..! 

ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ : ಪತ್ತೆಗೆ ಮನವಿ..! 

04/08/2026
ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

04/08/2026

Recent News