Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಗೃಹಲಕ್ಷ್ಮಿ ಯೋಜನೆ ಆಗಸ್ಟ್ 27ರಂದು ರಾಜ್ಯದ 11000 ಸ್ಥಳಗಳಲ್ಲಿ ಏಕಕಾಲಕ್ಕೆ ಬೃಹತ್ ಮಟ್ಟದಲ್ಲಿ ಚಾಲನೆ..!!

Dhrishya News by Dhrishya News
11/08/2023
in ಮುಖಪುಟ, ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
13
VIEWS
Share on FacebookShare on Twitter

ಬೆಂಗಳೂರು:  ಗೃಹಲಕ್ಷ್ಮಿ ಯೋಜನೆಗೆ ಆಗಸ್ಟ್ 27ರಂದು ರಾಜ್ಯದ 11000 ಸ್ಥಳಗಳಲ್ಲಿ ಏಕಕಾಲಕ್ಕೆ ಬೃಹತ್ ಮಟ್ಟದಲ್ಲಿ ಚಾಲನೆ ನೀಡಲಾಗುವುದು. ಗೃಹಲಕ್ಷ್ಮೀ ಯೋಜನೆ ಉದ್ಘಾಟನೆ ಕುರಿತು ಎಲ್ಲಾ ಜಿಲ್ಲೆಯ ಜಿಲ್ಲಾಧಿಕಾರಿಗಳು ಹಾಗೂ ಸಿಇಒಗಳ ಜೊತೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸಭೆ ನಡೆಸಿದರು. ನಂತರ ಮಾತನಾಡಿದ ಅವರು, ಆಗಸ್ಟ್ 27ರಂದು ಬೆಳಗಾವಿಯಲ್ಲಿ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ನೀಡಲಾಗುವುದು ಎಂದರು.

ಆಗಸ್ಟ್ 20ರಂದು ಅಥವಾ 24ರಂದು ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಲು ನಿರ್ಧಾರ ಕೈಗೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಒಂದು ವಾರ ಮುಂದೂಡಲಾಗಿದ್ದು, ಇದೀಗ ಆಗಸ್ಟ್ 27ರಂದು ಬೆಳಗಾವಿಯಲ್ಲಿ ಮುಖ್ಯ ಕಾರ್ಯಕ್ರಮ ನಡೆಯಲಿದೆ.

ಜಿಲ್ಲೆ, ತಾಲೂಕು ಮತ್ತು ಗ್ರಾಮ ಪಂಚಾಯಿತಿ ಮಟ್ಟದಲ್ಲಿಯೂ ಯೋಜನೆಗೆ ಚಾಲನೆ ನೀಡಲು ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಏಕಕಾಲಕ್ಕೆ 11000 ಸ್ಥಳಗಳಲ್ಲಿ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಲಾಗುವುದು. ಜೂಮ್, ಸಾಮಾಜಿಕ ಜಾಲತಾಣಗಳಲ್ಲಿ ನೇರ ಪ್ರಸಾರಕ್ಕೆ ವ್ಯವಸ್ಥೆ ಮಾಡಿದ್ದು, ಸಂಭ್ರಮಾಚರಣೆಗೆ ಸೂಚನೆ ನೀಡಲಾಗಿದೆ.

1.05 ಕೋಟಿ ಫಲಾನುಭವಿಗಳಿಗೆ ಆಗಸ್ಟ್ ತಿಂಗಳ 2,000 ರೂ. ಖಾತೆಗೆ ನೇರವಾಗಿ ವರ್ಗಾವಣೆ ಮಾಡಲಾಗುವುದು.

ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ,ಕೆ, ಶಿವಕುಮಾರ್, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭಾಗವಹಿಸಲಿದ್ದು, ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಅವರಿಗೆ ಆಹ್ವಾನ ನೀಡಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

Previous Post

ಏರ್ ಇಂಡಿಯಾದ ಹೊಸ ಲೋಗೋ ಅನಾವರಣ, ‘ಮಹಾರಾಜ’ ಲಾಂಛನಕ್ಕೆ ಆಧುನಿಕ ರೂಪ..!!

Next Post

ಮಂಗಳೂರು:ಅಂಗನವಾಡಿಗಳಿಗೆ ಕೊಳೆತ ಮೊಟ್ಟೆ ಪೂರೈಕೆ ಗರ್ಭಿಣಿ ಮತ್ತು ಮಕ್ಕಳು ಅಸ್ವಸ್ಥ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಂಗಳೂರು:ಅಂಗನವಾಡಿಗಳಿಗೆ ಕೊಳೆತ ಮೊಟ್ಟೆ ಪೂರೈಕೆ ಗರ್ಭಿಣಿ ಮತ್ತು ಮಕ್ಕಳು ಅಸ್ವಸ್ಥ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಭಾರತದಲ್ಲಿ ಮನೆ ಖರೀದಿಸುವವರ ವಯಸ್ಸು ಇಳಿಕೆ: ಗೃಹ ಸಾಲ ಪಡೆಯುವ ಜೆನ್‌ ಜೀ ಯುವಜನರಲ್ಲಿ ಶೇ 86ರಷ್ಟು ಹೆಚ್ಚಳ; ಕೋಟಕ್ ಬ್ಯಾಂಕ್ ವರದಿ

ಭಾರತದಲ್ಲಿ ಮನೆ ಖರೀದಿಸುವವರ ವಯಸ್ಸು ಇಳಿಕೆ: ಗೃಹ ಸಾಲ ಪಡೆಯುವ ಜೆನ್‌ ಜೀ ಯುವಜನರಲ್ಲಿ ಶೇ 86ರಷ್ಟು ಹೆಚ್ಚಳ; ಕೋಟಕ್ ಬ್ಯಾಂಕ್ ವರದಿ

25/09/2026
ಉಡುಪಿಯಲ್ಲಿ ಅಕ್ಟೋಬರ್ 31ರಂದು ಖ್ಯಾತ ಮೇಕಪ್ ಆರ್ಟಿಸ್ಟ್ ಮನು ಮುರಳಿಧರ್ ಅವರಿಂದ ಬ್ರೈಡಲ್ ಮೇಕಪ್ ಸೆಮಿನಾರ್..!

ಉಡುಪಿಯಲ್ಲಿ ಅಕ್ಟೋಬರ್ 31ರಂದು ಖ್ಯಾತ ಮೇಕಪ್ ಆರ್ಟಿಸ್ಟ್ ಮನು ಮುರಳಿಧರ್ ಅವರಿಂದ ಬ್ರೈಡಲ್ ಮೇಕಪ್ ಸೆಮಿನಾರ್..!

25/09/2026
ಹಿರಿಯಡ್ಕ: ಕೊಟ್ಟಿಗೆಯಲ್ಲಿ ವ್ಯಕ್ತಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಕುಂದಾಪುರ: ನೇಣು ಬಿಗಿದುಕೊಂಡು ಸಹಕಾರಿ ಸಂಘದ ಕಾರ್ಯನಿರ್ವಹಣಾಧಿಕಾರಿ ಆತ್ಮಹತ್ಯೆ..!

25/09/2026
ಕಾರ್ಕಳ: ಕಾರು ಡಿಕ್ಕಿ – ಪಾದಚಾರಿ ಸ್ಥಳದಲ್ಲೇ ಮೃತ್ಯು

ಪಡುಬಿದ್ರಿ ಜಂಕ್ಷನ್‌ನಲ್ಲಿ ಕಾರು–ದ್ವಿಚಕ್ರ ವಾಹನ ಅಪಘಾತ: ಸವಾರ ಸಾವು

25/09/2026

Recent News

imunify-bot-check