Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಮಂಗಳೂರು:ಅಂಗನವಾಡಿಗಳಿಗೆ ಕೊಳೆತ ಮೊಟ್ಟೆ ಪೂರೈಕೆ ಗರ್ಭಿಣಿ ಮತ್ತು ಮಕ್ಕಳು ಅಸ್ವಸ್ಥ..!!

Dhrishya News by Dhrishya News
11/08/2023
in ಕರಾವಳಿ, ಸುದ್ದಿಗಳು
0
0
SHARES
10
VIEWS
Share on FacebookShare on Twitter

ಮಂಗಳೂರು : ಹೊರವಲಯದ ಕಾವೂರು ಆಸುಪಾಸಿನ ಅಂಗನವಾಡಿಗಳಿಗೆ ಕೊಳೆತ ಮೊಟ್ಟೆಪೂರೈಕೆಯಾಗಿದ್ದು, ಆಕಾಶಭವನದಲ್ಲಿ ಗರ್ಭಿಣಿ ಮತ್ತು ಆಕೆಯ ಮಗು ಮೊಟ್ಟೆ ತಿಂದು ಅಸ್ವಸ್ಥರಾದ ಘಟನೆ ನಡೆದಿದೆ.

ಕೊಳತೆ ಮೊಟ್ಟೆ ಪೂರೈಸುವ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸುವುದಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಜಿಲ್ಲಾ ಅಧಿಕಾರಿ ಹೇಳಿಕೆ ನೀಡಿದ್ದರಲ್ಲದೆ, ಈ ಬಗ್ಗೆ ನೋಟಿಸ್‌ ಕೂಡ ನೀಡಿದ್ದಾಗಿ ತಿಳಿಸಿದ್ದರು. ಆದರೂ ಹೊರಜಿಲ್ಲೆಯ ಗುತ್ತಿಗೆದಾರರು ಕಳಪೆ ಮೊಟ್ಟೆಪೂರೈಸುವುದನ್ನು ನಿಲ್ಲಿಸಿಲ್ಲ. ಈ ಬಾರಿಯೂ ಜಿಲ್ಲೆಯ ಕೆಲವು ಕಡೆ ಕೊಳೆತ ಮೊಟ್ಟೆ ಪೂರೈಕೆ ಆಗಿರುವ ಬಗ್ಗೆ ಆರೋಪ ಕೇಳಿಬಂದಿದೆ.

ಗರ್ಭಿಣಿ ಮತ್ತು ಒಬ್ಬ ಬಾಲಕ ಅಸ್ವಸ್ಥಗೊಂಡಿದ್ದ ಬಗ್ಗೆ ಮಾಹಿತಿ ಬಂದಿದ್ದು, ಅಧಿಕಾರಿಗಳಿಗೆ ಸ್ಥಳಕ್ಕೆ ಭೇಟಿ ನೀಡಿ ವರದಿ ನೀಡುವಂತೆ ಸೂಚಿಸಿದ್ದೇನೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಪಾಪಬೋವಿ ತಿಳಿಸಿದ್ದಾರೆ.

Previous Post

ಗೃಹಲಕ್ಷ್ಮಿ ಯೋಜನೆ ಆಗಸ್ಟ್ 27ರಂದು ರಾಜ್ಯದ 11000 ಸ್ಥಳಗಳಲ್ಲಿ ಏಕಕಾಲಕ್ಕೆ ಬೃಹತ್ ಮಟ್ಟದಲ್ಲಿ ಚಾಲನೆ..!!

Next Post

ಉಡುಪಿ :ನಾರಾಯಣ ಗುರು ಜಯಂತಿ ಹಾಗೂ ಶ್ರೀ ದೇವರಾಜ ಅರಸು ಜಯಂತಿ ಆಚರಣೆ ಬಗ್ಗೆ ಪೂರ್ವಭಾವಿ ಸಭೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ :ನಾರಾಯಣ ಗುರು ಜಯಂತಿ ಹಾಗೂ ಶ್ರೀ ದೇವರಾಜ ಅರಸು ಜಯಂತಿ ಆಚರಣೆ ಬಗ್ಗೆ ಪೂರ್ವಭಾವಿ ಸಭೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಭಾರತದಲ್ಲಿ ಮನೆ ಖರೀದಿಸುವವರ ವಯಸ್ಸು ಇಳಿಕೆ: ಗೃಹ ಸಾಲ ಪಡೆಯುವ ಜೆನ್‌ ಜೀ ಯುವಜನರಲ್ಲಿ ಶೇ 86ರಷ್ಟು ಹೆಚ್ಚಳ; ಕೋಟಕ್ ಬ್ಯಾಂಕ್ ವರದಿ

ಭಾರತದಲ್ಲಿ ಮನೆ ಖರೀದಿಸುವವರ ವಯಸ್ಸು ಇಳಿಕೆ: ಗೃಹ ಸಾಲ ಪಡೆಯುವ ಜೆನ್‌ ಜೀ ಯುವಜನರಲ್ಲಿ ಶೇ 86ರಷ್ಟು ಹೆಚ್ಚಳ; ಕೋಟಕ್ ಬ್ಯಾಂಕ್ ವರದಿ

25/09/2026
ಉಡುಪಿಯಲ್ಲಿ ಅಕ್ಟೋಬರ್ 31ರಂದು ಖ್ಯಾತ ಮೇಕಪ್ ಆರ್ಟಿಸ್ಟ್ ಮನು ಮುರಳಿಧರ್ ಅವರಿಂದ ಬ್ರೈಡಲ್ ಮೇಕಪ್ ಸೆಮಿನಾರ್..!

ಉಡುಪಿಯಲ್ಲಿ ಅಕ್ಟೋಬರ್ 31ರಂದು ಖ್ಯಾತ ಮೇಕಪ್ ಆರ್ಟಿಸ್ಟ್ ಮನು ಮುರಳಿಧರ್ ಅವರಿಂದ ಬ್ರೈಡಲ್ ಮೇಕಪ್ ಸೆಮಿನಾರ್..!

25/09/2026
ಹಿರಿಯಡ್ಕ: ಕೊಟ್ಟಿಗೆಯಲ್ಲಿ ವ್ಯಕ್ತಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಕುಂದಾಪುರ: ನೇಣು ಬಿಗಿದುಕೊಂಡು ಸಹಕಾರಿ ಸಂಘದ ಕಾರ್ಯನಿರ್ವಹಣಾಧಿಕಾರಿ ಆತ್ಮಹತ್ಯೆ..!

25/09/2026
ಕಾರ್ಕಳ: ಕಾರು ಡಿಕ್ಕಿ – ಪಾದಚಾರಿ ಸ್ಥಳದಲ್ಲೇ ಮೃತ್ಯು

ಪಡುಬಿದ್ರಿ ಜಂಕ್ಷನ್‌ನಲ್ಲಿ ಕಾರು–ದ್ವಿಚಕ್ರ ವಾಹನ ಅಪಘಾತ: ಸವಾರ ಸಾವು

25/09/2026

Recent News

imunify-bot-check