Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಕಾರ್ಕಳ : ಶಕ್ತಿ ಸಮೃದ್ಧಿ ಸಂಜೀವಿನಿ ಒಕ್ಕೂಟ (ರಿ.) ಸಾಣೂರು ಮತ್ತು ಗ್ರಾಮ ಪಂಚಾಯತ್ ಸಾಣೂರು ಇದರ ಸಹಯೋಗದಲ್ಲಿ”ಆಟಿಡೊಂಜಿ ದಿನ “

Dhrishya News by Dhrishya News
11/08/2023
in ಕರಾವಳಿ, ಮುಖಪುಟ, ಸುದ್ದಿಗಳು
0
0
SHARES
26
VIEWS
Share on FacebookShare on Twitter

ಕಾರ್ಕಳ :ಶಕ್ತಿ ಸಮೃದ್ಧಿ ಸಂಜೀವಿನಿ ಒಕ್ಕೂಟ (ರಿ.) ಸಾಣೂರು ಮತ್ತು ಗ್ರಾಮ ಪಂಚಾಯತ್ ಸಾಣೂರು ಇದರ ಸಹಯೋಗದಲ್ಲಿ  ಆಟಿ ಡೊಂಜಿ ದಿನ ಕಾರ್ಯಕ್ರಮ ಸುವರ್ಣ ಗ್ರಾಮೋದಯ ಸೌದದಲ್ಲಿ ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ಜಯಲಕ್ಷ್ಮಿ ಶೆಟ್ಟಿಗಾರ್ ರವರ ಅಧ್ಯಕ್ಷತೆಯಲ್ಲಿ ಈ ನಡೆಸಲಾಯಿತು.

ಅವರು ಈ ಆಟಿ ದಿನದ ವಿಶೇಷತೆಯ ಬಗ್ಗೆ, ತಿಂಡಿ ತಿನಸುಗಳ ಬಗ್ಗೆ ಮಾಹಿತಿ ನೀಡಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಸುರೇಖಾ ಪ್ರಾಸ್ತಾವಿಕ ಮಾತುಗಳನ್ನಾಡಿದರು. ವೇದಿಕೆಯಲ್ಲಿ ಅತಿಥಿಗಳಾಗಿ ಪಂಚಾಯತ್ ಉಪಾಧ್ಯಕ್ಷರಾದ ಶ್ರೀ ಪ್ರಸಾದ್ ಪೂಜಾರಿ , ಸಾಣೂರು ಬೀಟ್ ಪೊಲೀಸ್ ಸಂತೋಷ್, ಸೆರೆಕೇರೆಯ ಮ್ಯಾನೇಜರ್ ಸ್ವಾತಿ ಪ್ರಭು,ಆರೋಗ್ಯಮಾಹಿತಿ ನೀಡಿದರು ಸಾಣೂರು ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ಉಷಾ, ಪಂಚಾಯತ್ ಸದಸ್ಯರಾದ ಪ್ರಕಾಶ್ ರಾವ್,ಸುಮತಿ, ಪ್ರಮೀಳಾ, ಸರಸ್ವತಿ, ಯಶೋಧ, , ಅಂಗನವಾಡಿ ಕಾರ್ಯಕರ್ತೆಯರಾದ ಸಾಕಮ್ಮ, ಆಶಾ ಕಾರ್ಯಕರ್ತೆಯರಾದ ವಿಶಾಲಾಕ್ಷಿ, ಪಂಚಾಯತ್ ಕಾರ್ಯದರ್ಶಿ ಸವಿತಾ ಪ್ರಭು, ಒಕ್ಕೂಟದ ಕಾರ್ಯದರ್ಶಿ ಗೀತಾ ವೇದಿಕೆಯಲ್ಲಿ ಉಪಸ್ಥಿತರಿದ್ದರು,

ಈ ಸಂದರ್ಭದಲ್ಲಿ SLRM ನ ಮೇಲ್ವಿಚಾರಕರಾದ ಅನ್ನಪೂರ್ಣ ಮತ್ತು ವಾಹನ ಚಾಲಕರಾದ ಉಮೇಶ್ ಸುವರ್ಣ ಇವರನ್ನು ಅಭಿನಂದಿಸಲಾಯಿತು.

ಈ ಕಾರ್ಯಕ್ರಮದಲ್ಲಿ 43 ಬಗೆಯ ತಿನಿಸುಗಳನ್ನು ಪ್ರದರ್ಶನ ಮಾಡಿ ಸವಿಯಲಾಯಿತು MBK ಕರಿಬಸವೇಶ್ವರಿ ಯವರು ಕಾರ್ಯಕ್ರಮ ನಿರೂಪಿಸಿದರು, LCRP ಜಯಶ್ರೀ ದೇವಾಡಿಗರವರು ಸ್ವಾಗತಿಸಿದರು, LCRP ಶ್ವೇತಾ ಧನ್ಯವಾದವಿತ್ತರು.

ಈ ಸಂದರ್ಭದಲ್ಲಿ ಒಕ್ಕೂಟದ ಪದಾಧಿಕಾರಿಗಳು, ವಾರ್ಡ್ ಪದಾಧಿಕಾರಿಗಳು, ಪಶು ಸಖಿ, ಕೃಷಿ ಸಖಿ, ಪಂಚಾಯತ್ ಸಿಬ್ಬಂದಿ, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಸಂಜೀವಿನಿ ಮತ್ತು ಸ್ತ್ರೀ ಶಕ್ತಿ ಸಂಘದ ಸದಸ್ಯರು, ಗ್ರಂಥಾಲಯ ಮೇಲ್ವಿಚಾರಕರಾದ ಜ್ಯೋತಿ, VRW ನ ಸಂತೋಷ್ ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಈ ಕಾರ್ಯಕ್ರಮದಲ್ಲಿ ಮಹಿಳೆಯರಿಗೆ ವಿವಿಧ ಸ್ಪರ್ಧೆಗಳನ್ನು ಮಾಡಿ ಬಹುಮಾನ ವಿತರಣೆ ಮಾಡಲಾಯಿತು…

Previous Post

ಉಡುಪಿ :ನಾರಾಯಣ ಗುರು ಜಯಂತಿ ಹಾಗೂ ಶ್ರೀ ದೇವರಾಜ ಅರಸು ಜಯಂತಿ ಆಚರಣೆ ಬಗ್ಗೆ ಪೂರ್ವಭಾವಿ ಸಭೆ..!!

Next Post

ಆಗಸ್ಟ್ 13 ರಿಂದ 15 ರವರೆಗೆ ‘ಹರ್ ಘರ್ ತಿರಂಗಾ’ ಆಂದೋಲನ – ರಾಷ್ಟ್ರದ ಜನತೆ ಭಾಗವಹಿಸುವಂತೆ ಪ್ರಧಾನಿ ಮೋದಿ ಕರೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಆಗಸ್ಟ್ 13 ರಿಂದ 15 ರವರೆಗೆ 'ಹರ್ ಘರ್ ತಿರಂಗಾ' ಆಂದೋಲನ - ರಾಷ್ಟ್ರದ ಜನತೆ ಭಾಗವಹಿಸುವಂತೆ ಪ್ರಧಾನಿ ಮೋದಿ ಕರೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಭಾರತದಲ್ಲಿ ಮನೆ ಖರೀದಿಸುವವರ ವಯಸ್ಸು ಇಳಿಕೆ: ಗೃಹ ಸಾಲ ಪಡೆಯುವ ಜೆನ್‌ ಜೀ ಯುವಜನರಲ್ಲಿ ಶೇ 86ರಷ್ಟು ಹೆಚ್ಚಳ; ಕೋಟಕ್ ಬ್ಯಾಂಕ್ ವರದಿ

ಭಾರತದಲ್ಲಿ ಮನೆ ಖರೀದಿಸುವವರ ವಯಸ್ಸು ಇಳಿಕೆ: ಗೃಹ ಸಾಲ ಪಡೆಯುವ ಜೆನ್‌ ಜೀ ಯುವಜನರಲ್ಲಿ ಶೇ 86ರಷ್ಟು ಹೆಚ್ಚಳ; ಕೋಟಕ್ ಬ್ಯಾಂಕ್ ವರದಿ

25/09/2026
ಉಡುಪಿಯಲ್ಲಿ ಅಕ್ಟೋಬರ್ 31ರಂದು ಖ್ಯಾತ ಮೇಕಪ್ ಆರ್ಟಿಸ್ಟ್ ಮನು ಮುರಳಿಧರ್ ಅವರಿಂದ ಬ್ರೈಡಲ್ ಮೇಕಪ್ ಸೆಮಿನಾರ್..!

ಉಡುಪಿಯಲ್ಲಿ ಅಕ್ಟೋಬರ್ 31ರಂದು ಖ್ಯಾತ ಮೇಕಪ್ ಆರ್ಟಿಸ್ಟ್ ಮನು ಮುರಳಿಧರ್ ಅವರಿಂದ ಬ್ರೈಡಲ್ ಮೇಕಪ್ ಸೆಮಿನಾರ್..!

25/09/2026
ಹಿರಿಯಡ್ಕ: ಕೊಟ್ಟಿಗೆಯಲ್ಲಿ ವ್ಯಕ್ತಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಕುಂದಾಪುರ: ನೇಣು ಬಿಗಿದುಕೊಂಡು ಸಹಕಾರಿ ಸಂಘದ ಕಾರ್ಯನಿರ್ವಹಣಾಧಿಕಾರಿ ಆತ್ಮಹತ್ಯೆ..!

25/09/2026
ಕಾರ್ಕಳ: ಕಾರು ಡಿಕ್ಕಿ – ಪಾದಚಾರಿ ಸ್ಥಳದಲ್ಲೇ ಮೃತ್ಯು

ಪಡುಬಿದ್ರಿ ಜಂಕ್ಷನ್‌ನಲ್ಲಿ ಕಾರು–ದ್ವಿಚಕ್ರ ವಾಹನ ಅಪಘಾತ: ಸವಾರ ಸಾವು

25/09/2026

Recent News

imunify-bot-check