Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಉಡುಪಿ:ಅಂಚೆ ವಿಭಾಗದಿಂದ “ತ್ರಿವರ್ಣ ಧ್ವಜ” ಕುರಿತು ಜನಜಾಗೃತಿ ಜಾಥಾ..!!

Dhrishya News by Dhrishya News
12/08/2023
in मौसम
0
0
SHARES
12
VIEWS
Share on FacebookShare on Twitter

ಉಡುಪಿ ಅಂಚೆ ವಿಭಾಗವು ತ್ರಿವರ್ಣ ಧ್ವಜದ ಕುರಿತು ಜನಜಾಗೃತಿ ಜಾಥಾವನ್ನು ಉಡುಪಿ ನಗರದಲ್ಲಿ ಶುಕ್ರವಾರ ಹಮ್ಮಿಕೊಂಡಿತ್ತು

ಉಡುಪಿ ವಿಭಾಗದ ಅಂಚೆ ಅಧೀಕ್ಷಕ ರಮೇಶ್‌ ಪ್ರಭು ನಗರದ ಪ್ರಧಾನ ಅಂಚೆ ಕಚೇರಿಯ ಆವರಣದಲ್ಲಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದರು

ಕಳೆದ ಬಾರಿ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಕಡಿಮೆ ದರದಲ್ಲಿ ಪ್ರತಿಯೊಂದು ಮನೆಗೆ ತ್ರಿವರ್ಣ ಧ್ವಜವನ್ನು ತಲುಪಿಸುವ ಕಾರ್ಯ ಯಶಸ್ವಿಯಾಗಿತ್ತು. ಉಡುಪಿ ಅಂಚೆ ವಿಭಾಗದಿಂದ 20 ಸಾವಿರಕ್ಕೂ ಅಧಿಕ ಮನೆಗಳಿಗೆ ತ್ರಿವರ್ಣ ಧ್ವಜವನ್ನು ತಲುಪಿಸುವಲ್ಲಿ ಯಶಸ್ವಿಯಾಗಿದ್ದೇವೆ. ಈ ಬಾರಿ 22 ಸಾವಿರ ಧ್ವಜಗಳನ್ನು ವಿತರಿಸುವ ಗುರಿ ಇದೆ ಎಂದು ಅವರು ಹೇಳಿದರು

ಉಡುಪಿ ಸಹಾಯಕ ಅಂಚೆ ಅಧೀಕ್ಷಕರಾದ ಕೃಷ್ಣರಾಜ್‌ ವಿಠಲ ಭಟ್‌, ವಸಂತ್‌, ದಯಾನಂದ ದೇವಾಡಿಗ, ಅಂಚೆ ನಿರೀಕ್ಷಕರಾದ ಶಂಕರ ಲಮಾಣಿ, ಶಶಿಕುಮಾರ್‌ ಹೀರೆಮಠ, ಉಡುಪಿ ಪ್ರಧಾನ ಅಂಚೆ ಕಚೇರಿಯ ಅಂಚೆ ಪಾಲಕ ಗುರುಪ್ರಸಾದ್‌, ಉಡುಪಿ ಅಂಚೆ ವಿಭಾಗದ ಅಂಚೆ ಸಿಬ್ಬಂದಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಉಡುಪಿ ಅಂಚೆ ಕಚೇರಿಯಿಂದ ಹೊರಟ ಜಾಥಾ ಹಳೆ ಪೋಸ್ಟ್‌ ಆಫೀಸ್‌ ರಸ್ತೆ ಮೂಲಕ ಸಾಗಿ ಹಳೆ ಡಯಾನಾ ವೃತ್ತದಿಂದ ತಿರುಗಿ ಕವಿ ಮುದ್ದಣ್ಣ ಮಾರ್ಗವಾಗಿ ವಾಪಸ್‌ ಉಡುಪಿ ಅಂಚೆ ಕಚೇರಿಯ ಬಳಿ ಸಮಾಪನಗೊಂಡಿತು.

ಜಿಲ್ಲೆಯ ಎಲ್ಲ ಅಂಚೆ ಕಚೇರಿಗಳಲ್ಲಿ ವಿಶೇಷ ಕೌಂಟರ್‌ಗಳಲ್ಲಿ ಭಾನುವಾರ ಆ.13ರಂದು  ಬೆಳಿಗ್ಗಿನಿಂದ ಮಧ್ಯಾಹ್ನದ ತನಕ  ವಿಶೇಷ ಕೌಂಟರ್‌ಗಳಲ್ಲಿ 25 ರೂಪಾಯಿ ನೀಡಿ ತ್ರಿವರ್ಣ ಧ್ವಜ ಖರೀದಿಗೆ ಅವಕಾಶವಿದೆ. ಅಂಚೆ ಇಲಾಖೆಯ ವೆಬ್‌ಸೈಟ್‌ನಿದಂಲೂ ಆನ್‌ಲೈನ್‌ ಮೂಲಕ ತ್ರಿವರ್ಣ ಧ್ವಜವನ್ನು ಖರೀದಿಸಬಹುದಾಗಿದೆ.

Previous Post

ಆಗಸ್ಟ್ 13 ರಿಂದ 15 ರವರೆಗೆ ‘ಹರ್ ಘರ್ ತಿರಂಗಾ’ ಆಂದೋಲನ – ರಾಷ್ಟ್ರದ ಜನತೆ ಭಾಗವಹಿಸುವಂತೆ ಪ್ರಧಾನಿ ಮೋದಿ ಕರೆ..!!

Next Post

ಉಡುಪಿ : ನಾಳೆ ಕನ್ನರ್ಪಾಡಿಯಲ್ಲಿ “ಕೆಸರ್ ಡ್ ಒಂಜಿ ದಿನ” ಸ್ಥಳೀಯರಿಗೆ ವಿವಿಧ ಆಟೋಟ ಸ್ಪರ್ಧೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ : ನಾಳೆ ಕನ್ನರ್ಪಾಡಿಯಲ್ಲಿ "ಕೆಸರ್ ಡ್ ಒಂಜಿ ದಿನ" ಸ್ಥಳೀಯರಿಗೆ ವಿವಿಧ ಆಟೋಟ ಸ್ಪರ್ಧೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

06/08/2026
ಚೇತನಾ ಪ್ರೌಢಶಾಲೆ ಹಂಗಾರಕಟ್ಟೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

ಚೇತನಾ ಪ್ರೌಢಶಾಲೆ ಹಂಗಾರಕಟ್ಟೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

06/08/2026
ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

05/08/2026
ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

05/08/2026

Recent News