Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಬೆಂಗಳೂರಿನಲ್ಲಿ‌ ಕಂಬಳ ಆಯೋಜನೆ ಮಾಡಲು ತುಳುಕೂಟ ಸಿದ್ದತೆ..!!

Dhrishya News by Dhrishya News
16/08/2023
in ಮುಖಪುಟ, ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
27
VIEWS
Share on FacebookShare on Twitter

ಬೆಂಗಳೂರು:  ಇದುವರೆಗೆ ಕಂಬಳ‌ ಆಯೋಜನೆ ಆಗೋದನ್ನು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಾತ್ರ ನೋಡಲು ಸಾಧ್ಯವಾಗುತ್ತಿತ್ತು. ಆದರೆ ಇದೀಗ ಉದ್ಯಾನನಗರಿ ಬೆಂಗಳೂರು ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿದೆ.ತುಳುಕೂಟಕ್ಕೆ 50 ವರ್ಷ ತುಂಬಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ‌ ಕಂಬಳ‌ ಆಯೋಜನೆ ಮಾಡಲು ಸಿದ್ದತೆ ನಡೆಯುತ್ತಿದೆ.

ತುಳುಕೂಟಕ್ಕೆ 50 ವರ್ಷ ತುಂಬಿರುವ ಹಿನ್ನೆಲೆ ಮೊಟ್ಟ ಮೊದಲು ಬಾರಿಗೆ ರಾಜಧಾನಿಯಲ್ಲಿ ಕಂಬಳವನ್ನ ಆಯೋಜನೆ ಮಾಡಲು ತುಳುಕೂಟ ನಿರ್ಧರಿಸಿದೆ. ಸದ್ಯ ಈ‌ ಕಂಬಳವನ್ನ ಪ್ಯಾಲೇಸ್ ಗ್ರೌಂಡ್’ನಲ್ಲಿ ಆಯೋಜನೆ ಮಾಡಲು ಜಾಗ ಗುರುತಿಸಿದ್ದು, ಈಗಾಗಲೇ ಮೈಸೂರು ಒಡೆಯರ್ ಜೊತೆಗೂ ಚರ್ಚಿಸಲಾಗಿದೆ ಎಂದು ಹೇಳಲಾಗುತ್ತಿದೆ. ಇನ್ನು ನವೆಂಬರ್ ತಿಂಗಳ ಮೊದಲ ಅಥವಾ ಎರಡನೇ ವಾರದಲ್ಲಿ ಕಂಬಳ ನಡೆಸಲು ದಿನಾಂಕ ನಿಗದಿ ಮಾಡಲಿದ್ದು, ಕಂಬಳಕ್ಕೆ 100 ರಿಂದ 150 ಜೋಡಿಯ ಕೋಣಗಳು ಬರಲಿವೆ ಎಂದು ಮೂಲಗಳು ಹೇಳಿವೆ.

ಈ ಕಂಬಳ ಒಟ್ಟು ಮೂರು ದಿನಗಳ ಕಾಲ ನಡೆಯಲಿದ್ದು, ಅಂದಾಜು 50 ಸಾವಿರದಷ್ಟು ಜನರು ಬರುವ ನಿರೀಕ್ಷೆ ಇದೆ. ಬಾಲಿವುಡ್ ನಟಿ ಐಶ್ವರ್ಯ ರೈ, ಶಿಲ್ಪಾ ಶೆಟ್ಟಿ, ಅನುಷ್ಕಾ ಶೆಟ್ಟಿ ಚೀಫ್ ಗೆಸ್ಟ್ ಆಗಿ ಬರುವ ಸಾಧ್ಯತೆ ಕೂಡ ಇದ್ದು, ಸಿಎಂ ಸಿದ್ದರಾಮಯ್ಯ ಅವರಿಗೂ ಆಹ್ವಾನ ನೀಡಲಾಗಿದೆ ಎಂದು ಹೇಳಲಾಗುತ್ತಿದೆ.

ಕಂಬಳಕ್ಕೆ ಬರುವ ಕೋಣಗಳನ್ನ ರೈಲಿನಲ್ಲಿ ಕರೆತರಲು, ಕೇಂದ್ರ ರೈಲು ಸಚಿವರ ಜೊತೆಗೆ ಒಂದು ಸುತ್ತಿನ ಮಾತುಕತೆಯು ನಡೆದಿದೆ ಎನ್ನಲಾಗಿದೆ. ಕೆಸರುಗದ್ದೆಯನ್ನ ಕಂಬಳ ಪ್ರಾರಂಭಕ್ಕೆ ಒಂದು ವಾರ ಮುಂಚಿತವಾಗಿ ಸಿದ್ಧಪಡಿಸಲಾಗುತ್ತದೆ.‌ ಈ ಸಂದರ್ಭದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಿದ್ದು, ಬೆಂಗಳೂರಿಗರಿಗೆ ಕಂಬಳವನ್ನ ಪರಿಚಯಿಸುವ ಕೆಲಸವನ್ನ  ತುಳುಕೂಟ ಮಾಡುತ್ತಿದೆ.

Previous Post

ನೆಹರು ಮೆಮೋರಿಯಲ್ ಮ್ಯೂಸಿಯಂ ಮತ್ತು ಲೈಬ್ರರಿ (NMML) ಈಗ ಪ್ರಧಾನ ಮಂತ್ರಿಗಳ ವಸ್ತುಸಂಗ್ರಹಾಲಯ ಮತ್ತು ಗ್ರಂಥಾಲಯ (PMML) ಸೊಸೈಟಿ ಆಗಿ ಮರುನಾಮಕರಣ !!

Next Post

ಸಾಂಪ್ರದಾಯಿಕ ಕೌಶಲ್ಯ ಹೊಂದಿರುವ ಜನರನ್ನ ಬೆಂಬಲಿಸುವ ‘ಪಿಎಂ ವಿಶ್ವಕರ್ಮ’ ಯೋಜನೆಯಡಿ 5% ಬಡ್ಡಿ ದರದಲ್ಲಿ ‘1 ಲಕ್ಷ ಸಾಲ’ ಲಭ್ಯ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಸಾಂಪ್ರದಾಯಿಕ ಕೌಶಲ್ಯ ಹೊಂದಿರುವ ಜನರನ್ನ ಬೆಂಬಲಿಸುವ 'ಪಿಎಂ ವಿಶ್ವಕರ್ಮ' ಯೋಜನೆಯಡಿ 5% ಬಡ್ಡಿ ದರದಲ್ಲಿ '1 ಲಕ್ಷ ಸಾಲ' ಲಭ್ಯ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಭಾರತದಲ್ಲಿ ಮನೆ ಖರೀದಿಸುವವರ ವಯಸ್ಸು ಇಳಿಕೆ: ಗೃಹ ಸಾಲ ಪಡೆಯುವ ಜೆನ್‌ ಜೀ ಯುವಜನರಲ್ಲಿ ಶೇ 86ರಷ್ಟು ಹೆಚ್ಚಳ; ಕೋಟಕ್ ಬ್ಯಾಂಕ್ ವರದಿ

ಭಾರತದಲ್ಲಿ ಮನೆ ಖರೀದಿಸುವವರ ವಯಸ್ಸು ಇಳಿಕೆ: ಗೃಹ ಸಾಲ ಪಡೆಯುವ ಜೆನ್‌ ಜೀ ಯುವಜನರಲ್ಲಿ ಶೇ 86ರಷ್ಟು ಹೆಚ್ಚಳ; ಕೋಟಕ್ ಬ್ಯಾಂಕ್ ವರದಿ

25/09/2026
ಉಡುಪಿಯಲ್ಲಿ ಅಕ್ಟೋಬರ್ 31ರಂದು ಖ್ಯಾತ ಮೇಕಪ್ ಆರ್ಟಿಸ್ಟ್ ಮನು ಮುರಳಿಧರ್ ಅವರಿಂದ ಬ್ರೈಡಲ್ ಮೇಕಪ್ ಸೆಮಿನಾರ್..!

ಉಡುಪಿಯಲ್ಲಿ ಅಕ್ಟೋಬರ್ 31ರಂದು ಖ್ಯಾತ ಮೇಕಪ್ ಆರ್ಟಿಸ್ಟ್ ಮನು ಮುರಳಿಧರ್ ಅವರಿಂದ ಬ್ರೈಡಲ್ ಮೇಕಪ್ ಸೆಮಿನಾರ್..!

25/09/2026
ಹಿರಿಯಡ್ಕ: ಕೊಟ್ಟಿಗೆಯಲ್ಲಿ ವ್ಯಕ್ತಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಕುಂದಾಪುರ: ನೇಣು ಬಿಗಿದುಕೊಂಡು ಸಹಕಾರಿ ಸಂಘದ ಕಾರ್ಯನಿರ್ವಹಣಾಧಿಕಾರಿ ಆತ್ಮಹತ್ಯೆ..!

25/09/2026
ಕಾರ್ಕಳ: ಕಾರು ಡಿಕ್ಕಿ – ಪಾದಚಾರಿ ಸ್ಥಳದಲ್ಲೇ ಮೃತ್ಯು

ಪಡುಬಿದ್ರಿ ಜಂಕ್ಷನ್‌ನಲ್ಲಿ ಕಾರು–ದ್ವಿಚಕ್ರ ವಾಹನ ಅಪಘಾತ: ಸವಾರ ಸಾವು

25/09/2026

Recent News

imunify-bot-check