Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಉಡುಪಿ: ಕು. ಸೌಜನ್ಯ ಪ್ರಕರಣ ರಾಜ್ಯ ಸರ್ಕಾರ ಮರು ತನಿಖೆಗೆ ಆದೇಶಿಸಬೇಕೆಂದು ಆಗ್ರಹಿಸಿ ABVP ವತಿಯಿಂದ  ಪೋಸ್ಟ್ ಕಾರ್ಡ್ ಚಳುವಳಿ..!!

Dhrishya News by Dhrishya News
16/08/2023
in ಕರಾವಳಿ, ಮುಖಪುಟ, ಸುದ್ದಿಗಳು
0
0
SHARES
43
VIEWS
Share on FacebookShare on Twitter

ಉಡುಪಿ : ನಗರದ ವಿವಿಧ ಕಾಲೇಜು ಮತ್ತು ಹಾಸ್ಟೆಲ್ಗಳಲ್ಲಿ ಇಂದು ಕು. ಸೌಜನ್ಯ ಪ್ರಕರಣವನ್ನು ರಾಜ್ಯ ಸರ್ಕಾರ ಈ ಕೂಡಲೇ ಮರು ತನಿಖೆಗೆ ಆದೇಶಿಸಬೇಕು ತನ್ಮೂಲಕ ನೈಜ ಅಪರಾಧಿಗಳನ್ನು ಬಂಧಿಸಬೇಕೆಂದು ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಉಡುಪಿ ವತಿಯಿಂದ  ಪೋಸ್ಟ್ ಕಾರ್ಡ್ ಚಳುವಳಿಯನ್ನು ನಡೆಸಲಾಯಿತು.

ಸುಮಾರು 400ಕ್ಕೂ ಅಧಿಕ ವಿದ್ಯಾರ್ಥಿಗಳ ಮೂಲಕ ಪೋಸ್ಟ್ ಕಾರ್ಡ್ ನ ಮೂಲಕ ರಾಜ್ಯದ ಮುಖ್ಯಸ್ಥರಾದ ರಾಜ್ಯಪಾಲರಿಗೆ, ಪ್ರಕರಣವನ್ನು ಮರು ತನಿಖೆಗೆ ಆದೇಶಿಸುವಂತೆ ಆಗ್ರಹಿಸಿ  ಮನವಿಯನ್ನು ಮಾಡಲಾಯಿತು.

ಇದರಲ್ಲಿ ಎಬಿವಿಪಿ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ಸುಮುಖ ಭಟ್ ಜಿಲ್ಲಾ ಸಂಚಾಲಕರಾದ ಗಣೇಶ್ ಪೂಜಾರಿ, ನಗರ ಕಾರ್ಯದರ್ಶಿ ಶ್ರೀವತ್ಸ ಸಹ-ಕಾರ್ಯದರ್ಶಿ ಕಾರ್ತಿಕ್ ಮತ್ತು ಭಾವನ ವಿದ್ಯಾರ್ಥಿನಿ ಪ್ರಮುಖ್ ಸಂಹಿತಾ ಶಾಸ್ತ್ರಿ ಹಾಗೂ ಕಾರ್ಯಕರ್ತರಾದ ರವಿಚಂದ್ರ, ಪ್ರಸನ್ನ, ಪ್ರದೀಪ್, ರಕ್ಷಿತ್, ಪ್ರಶ್ಮಾ , ಮನು ಶೆಟ್ಟಿ ಭಾಗವಹಿಸಿದರು.

Previous Post

ಶಕ್ತಿ ಯೋಜನೆ ಸ್ಥಗಿತಗೊಳ್ಳುವ ಸುಳ್ಳು ಸುದ್ದಿಯ ಆತಂಕದಲ್ಲಿದ್ದವರಿಗೆ ಗುಡ್ ನ್ಯೂಸ್ -ಉಚಿತ‌ ಪ್ರಯಾಣ ಎಂದಿನಂತೆ ಮುಂದುವರೆಯಲಿದೆ ಕೆ ಎಸ್ ಆರ್ ಟಿ ಸಿ ಸ್ಪಷ್ಟನೆ..!!

Next Post

ಮಣಿಪಾಲ : ಕಸ್ತೂರ್ಬಾ ಆಸ್ಪತ್ರೆಯಲ್ಲಿ ಅತ್ಯಾಧುನಿಕ 3ಟೆಸ್ಲಾ ಮ್ಯಾಗ್ನೆಟಿಕ್ ರೆಸೋನೆನ್ಸ್ ಇಮೇಜಿಂಗ್ (MRI) ಉದ್ಘಾಟನೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಣಿಪಾಲ : ಕಸ್ತೂರ್ಬಾ ಆಸ್ಪತ್ರೆಯಲ್ಲಿ ಅತ್ಯಾಧುನಿಕ 3ಟೆಸ್ಲಾ ಮ್ಯಾಗ್ನೆಟಿಕ್ ರೆಸೋನೆನ್ಸ್ ಇಮೇಜಿಂಗ್ (MRI) ಉದ್ಘಾಟನೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

05/08/2026
ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

05/08/2026
ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ  : ಪತ್ತೆಗೆ ಮನವಿ..! 

ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ : ಪತ್ತೆಗೆ ಮನವಿ..! 

04/08/2026
ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

04/08/2026

Recent News