Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ 2023ನೇ ಸಾಲಿನ ‘ಏಷ್ಯಾದ ಅತ್ಯುತ್ತಮ ಉದ್ಯೋಗದಾತ ಬ್ರಾಂಡ್ ಪ್ರಶಸ್ತಿ’..!!

Dhrishya News by Dhrishya News
17/08/2023
in ಕರಾವಳಿ, ಮುಖಪುಟ
0
0
SHARES
41
VIEWS
Share on FacebookShare on Twitter

ಬೆಂಗಳೂರು: ಉತ್ತಮ ಸಾರಿಗೆ ಸೇವೆ ಒದಗಿಸುತ್ತಿರುವಂತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ, ಈಗ ಏಷ್ಯಾದ ಅತ್ಯುತ್ತಮ ಉದ್ಯೋಗದಾತ ಬ್ರಾಂಡ್ ಪ್ರಶಸ್ತಿ-2023ನೇ ಸಾಲಿನ ಲಭಿಸಿದೆ. ಅಲ್ಲದೇ ಸಿಂಗಾಪೂರ್ ನಲ್ಲಿ ಇಂದು(  17.08.2023) ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.

World Sustainability Congress ನೀಡುವ ಏಷ್ಯಾದ ಅತ್ಯುತ್ತಮ ಉದ್ಯೋಗದಾತ ಬ್ರ್ಯಾಂಡ್ 2023ನೇ ಸಾಲಿನ 14ನೇ ಆವೃತ್ತಿಯ 18ನೇ ಪ್ರಶಸ್ತಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಅತ್ಯುತ್ತಮ ಮಾನವ ಸಂಪನ್ಮೂಲ ಉಪಕ್ರಮಗಳ ಅನುಷ್ಠಾನ ವರ್ಗದಲ್ಲಿ ಆಯ್ಕೆಯಾಗಿರುತ್ತದೆ.

ಇಂದು ಸಿಂಗಾಪೂರ್ ನಲ್ಲಿ World Sustainability Congress ಆಯೋಜಿಸಿದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ, ಏಷ್ಯಾದ ಅತ್ಯುತ್ತಮ ಉದ್ಯೋಗದಾತ ಬ್ರ್ಯಾಂಡ್ ಪ್ರಶಸ್ತಿಯನ್ನು ವಿಲ್ಬರ್ ಎನ್.ಜಿ., ಕಂಟ್ರಿ ಮ್ಯಾನೇಜರ್, ಅಸೋಸಿಯೇಷನ್ ಆಫ್ ಇಂಟರ್ ನ್ಯಾಷನಲ್ ಸರ್ಟಿಪೈಡ್ ಪ್ರೋಫೆಶನಲ್ ಅಕೌಂಟೆಂಟ್ಸ್ ಹಾಗೂ ಅಟಾರ್ನಿ. ಕರೀನ ಲೆನೋರ್ ಎಸ್. ಬಯೋನ್, ಚೀಫ್ ಎನ್ವೈರ್ಮೆಂಟ್, ಸೋಷಿಯಲ್ ಮತ್ತು ಗೌರ್ನನ್ಸ್ ಅಫೀಸರ್, ಕಂಪ್ಲಯನ್ಸ್ ಮತ್ತು ಡಾಟಾ ಪ್ರೈವೆಸಿ ಅಧಿಕಾರಿ ಅವರಿಂದ ನಿಗಮದ ಪರವಾಗಿ ಮಂಜುಳ ನಾಯ್ಕ್, ಮುಖ್ಯ ಲೆಕ್ಕಾಧಿಕಾರಿ ಹಾಗೂ ಆರ್ಥಿಕ ಸಲಹೆಗಾರರು ಹಾಗೂ ಡಾ. ಲತಾ ಟಿ.ಎಸ್. ಮಂಡಳಿ ಕಾರ್ಯದರ್ಶಿ ಹಾಗೂ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ರವರು ಪ್ರಶಸ್ತಿ ಸ್ವೀಕರಿಸಿದರು.

Previous Post

ಉಡುಪಿ:ಕೃಷ್ಣ ಜನ್ಮಾಷ್ಟಮಿಗೆ ಉತ್ಸಾಹಿ ಪಿಲಿ ಪ್ರಿಯರಿಗೆ “ದರ್ಪಣ ” ನೀಡುತ್ತಿದೆ ಮಹಿಳಾ ಹುಲಿ ನೃತ್ಯ ತಂಡದಲ್ಲಿ ಪಾಲ್ಗೊಳ್ಳಲು ಅವಕಾಶ..!!

Next Post

ಅಂತರರಾಷ್ಟ್ರೀಯ ಪ್ರಯಾಣಕ್ಕಾಗಿ ಪಾಸ್​ಪೋರ್ಟ್​ಗೆ ಡಿಜಿಲಾಕರ್ ಬಳಸಿ ಅರ್ಜಿ ಸಲ್ಲಿಸಲು ಸುಲಭ ವಿಧಾನ.!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಅಂತರರಾಷ್ಟ್ರೀಯ ಪ್ರಯಾಣಕ್ಕಾಗಿ ಪಾಸ್​ಪೋರ್ಟ್​ಗೆ ಡಿಜಿಲಾಕರ್ ಬಳಸಿ ಅರ್ಜಿ ಸಲ್ಲಿಸಲು ಸುಲಭ ವಿಧಾನ.!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

05/08/2026
ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

05/08/2026
ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ  : ಪತ್ತೆಗೆ ಮನವಿ..! 

ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ : ಪತ್ತೆಗೆ ಮನವಿ..! 

04/08/2026
ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

04/08/2026

Recent News