Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಕುಂದಾಪುರ : ಅನುಮತಿ ಪಡೆಯದೆ ನಿರಂತರ ಗೈರಾಗಿರುವ ಕಾರಣಕ್ಕೆ ಶಿಕ್ಷಕರ ಅಮಾನತು..!!

Dhrishya News by Dhrishya News
17/08/2023
in ಕರಾವಳಿ, ಸುದ್ದಿಗಳು
0
0
SHARES
118
VIEWS
Share on FacebookShare on Twitter

ಕುಂದಾಪುರ : ಮೇಲಧಿಕಾರಿಗಳ ಅನುಮತಿ ಪಡೆಯದೆ ಅನಧಿಕೃತವಾಗಿ ನಿರಂತರ ಶಾಲೆಗೆ ಗೈರಾಗಿರುವ ಕಾರಣಕ್ಕೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆನಗಳ್ಳಿ ಇಲ್ಲಿಯ ಸಹಶಿಕ್ಷಕ ಹಾಗೂ ಉಡುಪಿ ಜಿಲ್ಲಾ ಸರ್ಕಾರೀ ನೌಕರರ ಸಂಘದ ಅಧ್ಯಕ್ಷ ಅಂಪಾರು ದಿನಕರ ಶೆಟ್ಟಿ ಹಾಗೂ ಗೈರಾಗಿರುವ ಬಗ್ಗೆ ಮೇಲಧಿಕಾರಿಗಳಿಗೆ ಮಾಹಿತಿ ನೀಡದೇ ಶಿಕ್ಷಕ ದಿನಕರ ಶೆಟ್ಟಿಗೆ ಬೆಂಬಲ ನೀಡಿದ ಕಾರಣಕ್ಕೆ ಮುಖ್ಯೋಪಾದ್ಯಾಯ ಜನಾರ್ದನ ಪಟಗಾರ್ ರನ್ನು ಅಮಾನತುಗೊಳಿಸಿ ಉಡುಪಿ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಗಣಪತಿ ಆದೇಶ ಹೊರಡಿಸಿದ್ದಾರೆ.

ಶಿಕ್ಷಕ ಅಂಪಾರು ದಿನಕರ ಶೆಟ್ಟಿ ಶಾಲೆಗೆ ಬರುತ್ತಿಲ್ಲ ಮತ್ತು ಇದರಿಂದ ಶಾಲೆಯ ವಿದ್ಯಾರ್ಥಿಗಳು ಶಿಕ್ಷಣ ವಂಚಿತರಾಗುತ್ತಿದ್ದಾರೆ ಎಂದು ಸ್ಥಳೀಯರು ಶಿಕ್ಷಣ ಇಲಾಖೆಗೆ ದೂರು ನೀಡಿದ್ದರು. ದೂರಿನ ಆಧಾರದ‌ ಮೇಲೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ಭೇಟ ನೀಡಿದಾಗ ಶಿಕ್ಷಕ ಶಾಲೆಯಲ್ಲಿ ಇರದೇ, ಹಾಜರಿಯನ್ನೂ ಹಾಕದೇ, ಮೇಲಧಿಕಾರೊಗಳ ಗಮನಕ್ಕೂ ತಾರದೇ ಗೈರಾಗಿರುವುದು ಕಂಡು ಬಂದಿತ್ತು ಎನ್ನಲಾಗಿದೆ. ಮುಖ್ಯೋಪಾದ್ಯಾಯ ಜನಾರ್ದನ ಪಟಗಾರ್ ಅನಧಿಕೃತ ಗೈರಿನ ಬಗ್ಗೆ ಮಾಹಿತಿಯನ್ನೂ ನೀಡಿಲ್ಲ ಎಂದು ಆರೋಪಿಸಲಾಗಿದೆ. ಇದೀಗ ಇಬ್ಬರು ಶಿಕ್ಷಕರು ಅಮಾನತ್ತಾಗಿದ್ದು ಇಲಾಖಾ ವಿಚಾರಣೆ ಎದುರಿಸಬೇಕಾಗಿದೆ.

Previous Post

ಅಂತರರಾಷ್ಟ್ರೀಯ ಪ್ರಯಾಣಕ್ಕಾಗಿ ಪಾಸ್​ಪೋರ್ಟ್​ಗೆ ಡಿಜಿಲಾಕರ್ ಬಳಸಿ ಅರ್ಜಿ ಸಲ್ಲಿಸಲು ಸುಲಭ ವಿಧಾನ.!!

Next Post

ಬಜಗೋಳಿ: ಶಾಲೆ ಎದುರು ಬಾರ್‌ಗೆ ಅನುಮತಿ – ಅಧಿಕಾರಿಗಳ ನಡೆ ವಿರುದ್ಧ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು..

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಬಜಗೋಳಿ: ಶಾಲೆ ಎದುರು ಬಾರ್‌ಗೆ ಅನುಮತಿ - ಅಧಿಕಾರಿಗಳ ನಡೆ ವಿರುದ್ಧ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು..

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

05/08/2026
ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

05/08/2026
ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ  : ಪತ್ತೆಗೆ ಮನವಿ..! 

ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ : ಪತ್ತೆಗೆ ಮನವಿ..! 

04/08/2026
ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

04/08/2026

Recent News