Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಮಲ್ಪೆ: ಆಕಸ್ಮಿಕವಾಗಿ ಸಮುದ್ರಕ್ಕೆ ಬಿದ್ದು ಮೀನುಗಾರ ನಾಪತ್ತೆ..!!

Dhrishya News by Dhrishya News
18/08/2023
in ಕರಾವಳಿ, ಸುದ್ದಿಗಳು
0
0
SHARES
181
VIEWS
Share on FacebookShare on Twitter

ಮಲ್ಪೆ: ಮೀನುಗಾರಿಕೆ ನಡೆಸುವ ವೇಳೆ ಆಕಸ್ಮಿಕವಾಗಿ ಸಮುದ್ರಕ್ಕೆ ಬಿದ್ದು ಮೀನುಗಾರ ಗೋಪಾಲ ಶನಿಯಾರ್‌ ನಾಯ್ಕ (35) ಅವರು ನಾಪತ್ತೆಯಾಗಿದ್ದಾರೆ. ಆ. 11ರಂದು ಅವರು ಇತರ ಮೀನುಗಾರರ ಜತೆ ಮಲ್ಪೆ ಬಂದರಿನಿಂದ ಬೋಟಿನಲ್ಲಿ ತೆರಳಿದ್ದು, ಆ. 13ರಂದು ಮಧ್ಯಾಹ್ನದ ವೇಳೆ ಮೀನುಗಾರಿಕೆ ನಡೆಸುತ್ತಿರುವಾಗ ಆಕಸ್ಮಿಕವಾಗಿ ಬೋಟಿನಿಂದ ಕಾಲು ಜಾರಿ ನೀರಿಗೆ ಬಿದ್ದು ನಾಪತ್ತೆಯಾಗಿದ್ದಾರೆ.

ತತ್‌ಕ್ಷಣ ಬೋಟಿನಲ್ಲಿದ್ದವರು ಹುಡುಕಾಟ ನಡೆಸಿದರೂ ಅವರು ಪತ್ತೆಯಾಗಲಿಲ್ಲ. ಈ ಕುರಿತು ಮಲ್ಪೆ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

Previous Post

ಉಡುಪಿ:ಕೃಷ್ಣಮಠದ ರಾಜಾಂಗಣದ ಆವರಣದಲ್ಲಿ “ನಯಾ ಭಾರತ್ ಸಶಕ್ತ ಭಾರತ ಥೀಮ್” ಸೆಲ್ಫಿ ಬೂತ್..!!

Next Post

ಏಳು ಜಿಲ್ಲೆಗಳಲ್ಲಿ ವಸತಿ ಬಡಾವಣೆ ನಿರ್ಮಾಣ ಯೋಜನೆ – ಜನರಿಗೆ ಕೈಗೆಟಕುವ ದರದಲ್ಲಿ ನಿವೇಶನ – ಸಿಎಂ ಸಿದ್ದರಾಮಯ್ಯ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಏಳು ಜಿಲ್ಲೆಗಳಲ್ಲಿ ವಸತಿ ಬಡಾವಣೆ ನಿರ್ಮಾಣ ಯೋಜನೆ - ಜನರಿಗೆ ಕೈಗೆಟಕುವ ದರದಲ್ಲಿ ನಿವೇಶನ - ಸಿಎಂ ಸಿದ್ದರಾಮಯ್ಯ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಾಹೆಯಲ್ಲಿ ವಿಶ್ವಪ್ರವಾಸೋದ್ಯಮ ದಿನ:  ಶೈಕ್ಷಣಿಕ ಪ್ರವಾಸೋದ್ಯಮಕ್ಕೆ ಆದ್ಯತೆ

ಮಾಹೆಯಲ್ಲಿ ವಿಶ್ವಪ್ರವಾಸೋದ್ಯಮ ದಿನ: ಶೈಕ್ಷಣಿಕ ಪ್ರವಾಸೋದ್ಯಮಕ್ಕೆ ಆದ್ಯತೆ

26/09/2026
ಕುಂದಾಪುರ ಕಡಲತೀರದಲ್ಲಿ ರಾಶಿ ರಾಶಿ ಬೂತಾಯಿ ಮೀನು; ಮೀನು ಹಿಡಿಯಲು ಮುಗಿಬಿದ್ದ ಜನ

ಕುಂದಾಪುರ ಕಡಲತೀರದಲ್ಲಿ ರಾಶಿ ರಾಶಿ ಬೂತಾಯಿ ಮೀನು; ಮೀನು ಹಿಡಿಯಲು ಮುಗಿಬಿದ್ದ ಜನ

26/09/2026
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ..!

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ..!

26/09/2026
ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ಜನ್ಮ ದಿನಾಚರಣೆ ಕಾರ್ಯಕ್ರಮ..!

ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ಜನ್ಮ ದಿನಾಚರಣೆ ಕಾರ್ಯಕ್ರಮ..!

26/09/2026

Recent News

imunify-bot-check