Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಏಳು ಜಿಲ್ಲೆಗಳಲ್ಲಿ ವಸತಿ ಬಡಾವಣೆ ನಿರ್ಮಾಣ ಯೋಜನೆ – ಜನರಿಗೆ ಕೈಗೆಟಕುವ ದರದಲ್ಲಿ ನಿವೇಶನ – ಸಿಎಂ ಸಿದ್ದರಾಮಯ್ಯ..!!

Dhrishya News by Dhrishya News
18/08/2023
in मौसम
0
0
SHARES
43
VIEWS
Share on FacebookShare on Twitter

ಬೆಂಗಳೂರು: ಸಾರ್ವಜನಿಕರಿಗೆ ಕೈಗೆಟಕುವ ದರದಲ್ಲಿ ನಿವೇಶನ ಒದಗಿಸಲು ಏಳು ಜಿಲ್ಲೆಗಳಲ್ಲಿ ವಸತಿ ಬಡಾವಣೆ ನಿರ್ಮಾಣ ಯೋಜನೆ ಆರಂಭಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ

ಈ ಕುರಿತು ಟ್ವೀಟ್ ಮೂಲಕ ಮಾಹಿತಿ ನೀಡಿರುವ ಮುಖ್ಯಮಂತ್ರಿ, ರಾಜ್ಯದ ನಗರಾಭಿವೃದ್ಧಿ ಪ್ರಾಧಿಕಾರಗಳಲ್ಲಿ ಸಾರ್ವಜನಿಕರಿಗೆ ಸುಸಜ್ಜಿತ ಬಡಾವಣೆಯಲ್ಲಿ ಕೈಗೆಟಕುವ ದರದಲ್ಲಿ ನಿವೇಶನಗಳನ್ನು ಒದಗಿಸಲು ಹಾಸನ ಸೇರಿದಂತೆ ಏಳು ಜಿಲ್ಲೆಗಳಲ್ಲಿ ವಸತಿ ಬಡಾವಣೆಗಳನ್ನು ನಿರ್ಮಿಸಲಾಗುತ್ತಿದೆ ಎಂದಿದ್ದಾರೆ.

ರಾಜ್ಯದ ನಗರಾಭಿವೃದ್ಧಿ ಪ್ರಾಧಿಕಾರಗಳಲ್ಲಿ ಸಾರ್ವಜನಿಕರಿಗೆ ಸುಸಜ್ಜಿತ ಬಡಾವಣೆಯಲ್ಲಿ ಕೈಗೆಟಕುವ ದರದಲ್ಲಿ ನಿವೇಶನಗಳನ್ನು ಒದಗಿಸಲು ಹಾಸನ, ಚಾಮರಾಜನಗರ, ಚಿಕ್ಕಮಗಳೂರು, ಬಳ್ಳಾರಿ, ಕಲಬುರಗಿ, ಮಂಗಳೂರು ಮತ್ತು ಬೆಳಗಾವಿಯಲ್ಲಿ ವಸತಿ ಬಡಾವಣೆ ಯೋಜನೆಗಳನ್ನು ನಿರ್ಮಿಸಲಾಗುತ್ತಿದ್ದು, ಬಡ ಹಾಗೂ ಮಧ್ಯಮ ವರ್ಗದ ಜನರ ಸ್ವಂತ ಸೂರಿನ ಕನಸಿಗೆ ನಾವು… pic.twitter.com/S3jiPdDqvl

— CM of Karnataka (@CMofKarnataka) August 17, 2023

ಚಾಮರಾಜನಗರ, ಚಿಕ್ಕಮಗಳೂರು, ಬಳ್ಳಾರಿ, ಕಲಬುರಗಿ, ಮಂಗಳೂರು ಮತ್ತು ಬೆಳಗಾವಿಯಲ್ಲಿ ವಸತಿ ಬಡಾವಣೆ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದ್ದು ಬಡ ಹಾಗೂ ಮಧ್ಯಮ ವರ್ಗದ ಜನರ ಸ್ವಂತ ಸೂರಿನ ಕನಸಿಗೆ ನಾವು ಆಸರೆಯಾಗಿ ನಿಲ್ಲುತ್ತೇವೆ ಎಂದು ಭರವಸೆ ನೀಡಿದ್ದಾರೆ.

Previous Post

ಮಲ್ಪೆ: ಆಕಸ್ಮಿಕವಾಗಿ ಸಮುದ್ರಕ್ಕೆ ಬಿದ್ದು ಮೀನುಗಾರ ನಾಪತ್ತೆ..!!

Next Post

ಸಾಲಿಗ್ರಾಮ : ಸೌಜನ್ಯ ಅತ್ಯಾಚಾರ ಮತ್ತು ಹತ್ಯೆ ಖಂಡಿಸಿ ಆ. 19ಕ್ಕೆ ಪ್ರತಿಭಟನಾ ಸಭೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಸಾಲಿಗ್ರಾಮ : ಸೌಜನ್ಯ ಅತ್ಯಾಚಾರ ಮತ್ತು ಹತ್ಯೆ ಖಂಡಿಸಿ ಆ. 19ಕ್ಕೆ ಪ್ರತಿಭಟನಾ ಸಭೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಾಹೆಯಲ್ಲಿ ವಿಶ್ವಪ್ರವಾಸೋದ್ಯಮ ದಿನ:  ಶೈಕ್ಷಣಿಕ ಪ್ರವಾಸೋದ್ಯಮಕ್ಕೆ ಆದ್ಯತೆ

ಮಾಹೆಯಲ್ಲಿ ವಿಶ್ವಪ್ರವಾಸೋದ್ಯಮ ದಿನ: ಶೈಕ್ಷಣಿಕ ಪ್ರವಾಸೋದ್ಯಮಕ್ಕೆ ಆದ್ಯತೆ

26/09/2026
ಕುಂದಾಪುರ ಕಡಲತೀರದಲ್ಲಿ ರಾಶಿ ರಾಶಿ ಬೂತಾಯಿ ಮೀನು; ಮೀನು ಹಿಡಿಯಲು ಮುಗಿಬಿದ್ದ ಜನ

ಕುಂದಾಪುರ ಕಡಲತೀರದಲ್ಲಿ ರಾಶಿ ರಾಶಿ ಬೂತಾಯಿ ಮೀನು; ಮೀನು ಹಿಡಿಯಲು ಮುಗಿಬಿದ್ದ ಜನ

26/09/2026
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ..!

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ..!

26/09/2026
ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ಜನ್ಮ ದಿನಾಚರಣೆ ಕಾರ್ಯಕ್ರಮ..!

ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ಜನ್ಮ ದಿನಾಚರಣೆ ಕಾರ್ಯಕ್ರಮ..!

26/09/2026

Recent News

imunify-bot-check