Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಗಗನಕ್ಕೇರಿದ್ದ ಟೊಮೆಟೊ ಬೆಲೆ ಒಂದು ವಾರದಲ್ಲಿ ಅರ್ಧದಷ್ಟು ಇಳಿಕೆ..!!

Dhrishya News by Dhrishya News
18/08/2023
in ಸುದ್ದಿಗಳು
0
0
SHARES
33
VIEWS
Share on FacebookShare on Twitter

ಉಡುಪಿ: ಗ್ರಾಹಕರಿಗೆ ಒಂದೂವರೆ ತಿಂಗಳಿಗೂ ಹೆಚ್ಚು ಕಾಲ  ಬಿಸಿ ಮುಟ್ಟಿಸಿದ್ದ ಟೊಮೆಟೊ ದರ ಕೊನೆಗೂ ಇಳಿಕೆಯಾಗಿದೆ. ಶುಕ್ರವಾರ ಮಾರುಕಟ್ಟೆಯಲ್ಲಿ ಕೆ.ಜಿ ಟೊಮೆಟೊಗೆ ₹50 ರಿಂದ ₹55ಕ್ಕೆ ಮಾರಾಟವಾಯಿತು. ನಿರಂತರವಾಗಿ ದರ ಏರಿಕೆಯಿಂದ ಕಂಗೆಟ್ಟಿದ್ದ ಗ್ರಾಹಕರು ನಿಟ್ಟುಸಿರು ಬಿಡುವಂತಾಗಿದೆ.

ಕಳೆದವಾರ ಕೆ.ಜಿಗೆ ₹80 ರಿಂದ ₹100ರವರೆಗೆ ಮಾರಾಟವಾಗುತ್ತಿದ್ದ ಟೊಮೆಟೊ ದರ ದಿಢೀರ್‌ ಕುಸಿತ ಕಂಡಿದೆ. ಒಂದು ವಾರದಲ್ಲಿ ಬೆಲೆ ಅರ್ಧದಷ್ಟು ಇಳಿಕೆಯಾಗಿದೆ. ಹೊರ ಜಿಲ್ಲೆ ಹಾಗೂ ರಾಜ್ಯಗಳಿಂದ ಜಿಲ್ಲೆಯ ಮಾರುಕಟ್ಟೆಗೆ ಹೆಚ್ಚು ಟೊಮೆಟೊ ಪೂರೈಕೆಯಾಗುತ್ತಿರುವುದರಿಂದ ಬೆಲೆ ಇಳಿಕೆಯಾಗಿದೆ ಎನ್ನಲಾಗಿದೆ

Previous Post

ಸಾಲಿಗ್ರಾಮ : ಸೌಜನ್ಯ ಅತ್ಯಾಚಾರ ಮತ್ತು ಹತ್ಯೆ ಖಂಡಿಸಿ ಆ. 19ಕ್ಕೆ ಪ್ರತಿಭಟನಾ ಸಭೆ..!!

Next Post

ಸೂಕ್ಷ್ಮ ಅರಣ್ಯ ವಲಯದಲ್ಲಿ ನಟ ಗಣೇಶ್ ಕಟ್ಟಡ – ಅರಣ್ಯ ಇಲಾಖೆ ನೋಟಿಸ್ ಬೆನ್ನಲ್ಲೇ’ಕಾಮಗಾರಿ ಸ್ಥಗಿತ’

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಸೂಕ್ಷ್ಮ ಅರಣ್ಯ ವಲಯದಲ್ಲಿ ನಟ ಗಣೇಶ್ ಕಟ್ಟಡ - ಅರಣ್ಯ ಇಲಾಖೆ ನೋಟಿಸ್ ಬೆನ್ನಲ್ಲೇ'ಕಾಮಗಾರಿ ಸ್ಥಗಿತ'

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಾಹೆಯಲ್ಲಿ ವಿಶ್ವಪ್ರವಾಸೋದ್ಯಮ ದಿನ:  ಶೈಕ್ಷಣಿಕ ಪ್ರವಾಸೋದ್ಯಮಕ್ಕೆ ಆದ್ಯತೆ

ಮಾಹೆಯಲ್ಲಿ ವಿಶ್ವಪ್ರವಾಸೋದ್ಯಮ ದಿನ: ಶೈಕ್ಷಣಿಕ ಪ್ರವಾಸೋದ್ಯಮಕ್ಕೆ ಆದ್ಯತೆ

26/09/2026
ಕುಂದಾಪುರ ಕಡಲತೀರದಲ್ಲಿ ರಾಶಿ ರಾಶಿ ಬೂತಾಯಿ ಮೀನು; ಮೀನು ಹಿಡಿಯಲು ಮುಗಿಬಿದ್ದ ಜನ

ಕುಂದಾಪುರ ಕಡಲತೀರದಲ್ಲಿ ರಾಶಿ ರಾಶಿ ಬೂತಾಯಿ ಮೀನು; ಮೀನು ಹಿಡಿಯಲು ಮುಗಿಬಿದ್ದ ಜನ

26/09/2026
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ..!

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ..!

26/09/2026
ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ಜನ್ಮ ದಿನಾಚರಣೆ ಕಾರ್ಯಕ್ರಮ..!

ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ಜನ್ಮ ದಿನಾಚರಣೆ ಕಾರ್ಯಕ್ರಮ..!

26/09/2026

Recent News

imunify-bot-check