Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಸೌಜನ್ಯ ಪರ ನ್ಯಾಯಕ್ಕಾಗಿ ಹೋರಾಡುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿ ರಕ್ಷಣೆಗಾಗಿ ಗನ್ ಮ್ಯಾನ್ ಒದಗಿಸಲು ಮುಂದಾದ ರಾಜ್ಯ ಸರಕಾರ..!!

Dhrishya News by Dhrishya News
19/08/2023
in ಕರಾವಳಿ, ಸುದ್ದಿಗಳು
0
0
SHARES
62
VIEWS
Share on FacebookShare on Twitter

ಮಂಗಳೂರು :  ಕುಮಾರಿ ಸೌಜನ್ಯಾ ಪರ ನ್ಯಾಯಕ್ಕಾಗಿ ಹೋರಾಡುತ್ತಿರುವ ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿ ರಕ್ಷಣೆಗಾಗಿ ರಾಜ್ಯ ಸರಕಾರವು ಗನ್ ಮ್ಯಾನ್ ಒದಗಿಸಲು ಮುಂದಾಗಿದೆ.

ಮಹೇಶ್ ಶೆಟ್ಟಿ ಜೀವಕ್ಕೆ ಅಪಾಯವಾಗುವ ಸಾಧ್ಯತೆ ಇದೆ ಎಂದು ಬೆಳ್ತಂಗಡಿ ಮಾಜಿ ಶಾಸಕ ವಸಂತ ಬಂಗೇರ ಸರಕಾರದ ಗಮನಕ್ಕೆ ತಂದ ಬಳಿಕ ಈ ಬೆಳವಣಿಗೆ ನಡೆದಿದೆ.

ರಾಜ್ಯ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರನ್ನು ಆಗಸ್ಟ್ 17ರಂದು ಬೆಂಗಳೂರಿನಲ್ಲಿ ಭೇಟಿ ಮಾಡಿದ್ದ ವಸಂತ ಬಂಗೇರ ಮಹೇಶ್ ಶೆಟ್ಟಿ ಅವರಿಗೆ ಇಬ್ಬರು ಗನ್ ಮ್ಯಾನ್ ಒದಗಿಸುವಂತೆ ಮನವಿ ಮಾಡಿದ್ದರು. ಇದೀಗ ಪರಮೇಶ್ವರ್ ದಕ್ಷಿಣ ಕನ್ನಡ ಎಸ್.ಪಿ. ರಿಷ್ಯಂತ್ ಅವರಿಗೆ ಸೂಚನೆ ನೀಡಿ ಗನ್ ಮ್ಯಾನ್ ಒದಗಿಸುವಂತೆ ಅಧಿಕೃತವಾಗಿ ಆದೇಶ ಹೊರಡಿಸಿದ್ದಾರೆ. ಕಳೆದ ತಿಂಗಳು ಎಸ್.ಪಿ.ಗೆ ಮನವಿ ನೀಡಿದ್ದ ಮಹೇಶ್ ಶೆಟ್ಟಿ ಗನ್ ಮ್ಯಾನ್ ಒದಗಿಸುವಂತೆ ಕೇಳಿಕೊಂಡಿದ್ದರು. ಆದರೆ ಯಾವುದೇ ಜೀವ ಬೆದರಿಕೆ ಕರೆ ಇಲ್ಲವೆಂದು ಗುಪ್ತಚರ ಇಲಾಖೆ ವರದಿ ನೀಡಿದ ಹಿನ್ನಲೆಯಲ್ಲಿ ಅಂದಿನ ಮನವಿ ಅಂಗೀಕಾರವಾಗಿರಲಿಲ್ಲ.

Previous Post

ಉಡುಪಿ : ಆ 26 ಮತ್ತು ಸೆ. 02 ರಂದು ಭಾರತ್ ವಿಕಾಸ್ ಪರಿಷತ್ ಸಂಸ್ಥೆಯ “ಭಾರತ್ ಕೋ ಜಾನೋ” ರಸಪ್ರಶ್ನೆ ಕಾರ್ಯಕ್ರಮ..!!

Next Post

ಆ. 21ರಿಂದ ಸೆ. 2ರವರೆಗೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ : ನಿಷೇಧಾಜ್ಞೆ ಜಾರಿ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಆ. 21ರಿಂದ ಸೆ. 2ರವರೆಗೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ : ನಿಷೇಧಾಜ್ಞೆ ಜಾರಿ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಾಹೆಯಲ್ಲಿ ವಿಶ್ವಪ್ರವಾಸೋದ್ಯಮ ದಿನ:  ಶೈಕ್ಷಣಿಕ ಪ್ರವಾಸೋದ್ಯಮಕ್ಕೆ ಆದ್ಯತೆ

ಮಾಹೆಯಲ್ಲಿ ವಿಶ್ವಪ್ರವಾಸೋದ್ಯಮ ದಿನ: ಶೈಕ್ಷಣಿಕ ಪ್ರವಾಸೋದ್ಯಮಕ್ಕೆ ಆದ್ಯತೆ

26/09/2026
ಕುಂದಾಪುರ ಕಡಲತೀರದಲ್ಲಿ ರಾಶಿ ರಾಶಿ ಬೂತಾಯಿ ಮೀನು; ಮೀನು ಹಿಡಿಯಲು ಮುಗಿಬಿದ್ದ ಜನ

ಕುಂದಾಪುರ ಕಡಲತೀರದಲ್ಲಿ ರಾಶಿ ರಾಶಿ ಬೂತಾಯಿ ಮೀನು; ಮೀನು ಹಿಡಿಯಲು ಮುಗಿಬಿದ್ದ ಜನ

26/09/2026
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ..!

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ..!

26/09/2026
ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ಜನ್ಮ ದಿನಾಚರಣೆ ಕಾರ್ಯಕ್ರಮ..!

ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ಜನ್ಮ ದಿನಾಚರಣೆ ಕಾರ್ಯಕ್ರಮ..!

26/09/2026

Recent News

imunify-bot-check