Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಹೆಬ್ರಿ | ಓವರ್ ಟೆಕ್ ಬರದಲ್ಲಿ ಭೀಕರ ಅಪಘಾತ; ನಾಲ್ವರಿಗೆ ಗಾಯ..!!

Dhrishya News by Dhrishya News
19/08/2023
in ಮುಖಪುಟ, ಸುದ್ದಿಗಳು
0
0
SHARES
190
VIEWS
Share on FacebookShare on Twitter

ಹೆಬ್ರಿ: ಹೆಬ್ರಿಯ ನಾಡ್ತಾಲು ಜಕ್ಕನಮಕ್ಕಿ ಎಂಬಲ್ಲಿ ಭೀಕರ ಅಪಘಾತ ಸಂಭವಿಸಿದ್ದು ನಾಲ್ವರು ಗಾಯಗೊಂಡ ಘಟನೆ ನಡೆದಿದೆ.

ಓವರ್ ಟೆಕ್ ಭರದಲ್ಲಿ ಈ ದುರ್ಘಟನೆ ಸಂಭವಿಸಿದೆ. ಬೈಕ್ ಅನ್ನು ಕಾರೊಂದು ಓವರ್ ಟೇಕ್ ಮಾಡುವಾಗ ಮುಂದಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದು ಸುಮಾರು ನಾಲ್ಕು ಮಂದಿ ಗಾಯಗೊಂಡಿದ್ದಾರೆ. ಅಪಘಾತದ ರಭಸಕ್ಕೆ ಕಾರುಗಳು ಹಾಗೂ ಬೈಕ್ ನಜ್ಜುಗುಜ್ಜಾಗಿವೆ.

ಸ್ಥಳಕ್ಕೆ ಹೆಬ್ರಿ ಪಿಎಸ್‌ಐ ಮಹೇಶ್ ಟಿಎಂ ಭೇಟಿ ನೀಡಿದ್ದು ಪ್ರಕರಣ ದಾಖಲಾಗಿದೆ. ಅಪಘಾತದಿಂದ ಉಡುಪಿ ಹೆಬ್ರಿ ತೀರ್ಥಹಳ್ಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಸಂಚಾರ ಅಸ್ತವ್ಯಸ್ತಗೊಂಡಿತು.

Previous Post

ಗೃಹಲಕ್ಷ್ಮಿ ಯೋಜನೆಗೆ ‘ಆ.30 ರಂದು ರಾಹುಲ್ ಗಾಂಧಿ ಅವರಿಂದ ಮೈಸೂರಿನಲ್ಲಿ ಚಾಲನೆ’ – ಲಕ್ಷ್ಮಿ ಹೆಬ್ಬಾಳ್ಕರ್..!!

Next Post

ಉಡುಪಿ ನಗರಸಭಾ ವ್ಯಾಪ್ತಿಯ 35 ವಾರ್ಡುಗಳಿಗೆ ಆ. 22 – 23ರಂದು ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ ನಗರಸಭಾ ವ್ಯಾಪ್ತಿಯ 35 ವಾರ್ಡುಗಳಿಗೆ ಆ. 22 - 23ರಂದು ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಾಹೆಯಲ್ಲಿ ವಿಶ್ವಪ್ರವಾಸೋದ್ಯಮ ದಿನ:  ಶೈಕ್ಷಣಿಕ ಪ್ರವಾಸೋದ್ಯಮಕ್ಕೆ ಆದ್ಯತೆ

ಮಾಹೆಯಲ್ಲಿ ವಿಶ್ವಪ್ರವಾಸೋದ್ಯಮ ದಿನ: ಶೈಕ್ಷಣಿಕ ಪ್ರವಾಸೋದ್ಯಮಕ್ಕೆ ಆದ್ಯತೆ

26/09/2026
ಕುಂದಾಪುರ ಕಡಲತೀರದಲ್ಲಿ ರಾಶಿ ರಾಶಿ ಬೂತಾಯಿ ಮೀನು; ಮೀನು ಹಿಡಿಯಲು ಮುಗಿಬಿದ್ದ ಜನ

ಕುಂದಾಪುರ ಕಡಲತೀರದಲ್ಲಿ ರಾಶಿ ರಾಶಿ ಬೂತಾಯಿ ಮೀನು; ಮೀನು ಹಿಡಿಯಲು ಮುಗಿಬಿದ್ದ ಜನ

26/09/2026
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ..!

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ..!

26/09/2026
ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ಜನ್ಮ ದಿನಾಚರಣೆ ಕಾರ್ಯಕ್ರಮ..!

ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ಜನ್ಮ ದಿನಾಚರಣೆ ಕಾರ್ಯಕ್ರಮ..!

26/09/2026

Recent News

imunify-bot-check