Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ಇಂದಿರಾ ಕ್ಯಾಂಟೀನ್ ‘ಊಟದ ದರ’ ಹೆಚ್ಚಳ ಮಾಡಿಲ್ಲ – ‘ರಾಜ್ಯ ಸರ್ಕಾರ’ ಸ್ಪಷ್ಟನೆ..!!

Dhrishya News by Dhrishya News
19/08/2023
in ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
48
VIEWS
Share on FacebookShare on Twitter

ಬೆಂಗಳೂರು: ಇಂದಿರಾ ಕ್ಯಾಂಟೀನ್ ಊಟದ ದರದಲ್ಲಿ ಯಾವುದೇ ವ್ಯತ್ಯಾಸವಿಲ್ಲ. ಇಂದಿರಾ ಕ್ಯಾಂಟೀನ್ ಗೆ ಆಹಾರ ಸರಬರಾಜುದಾರರಿಗೆ ಸರ್ಕಾರ ನೀಡುವ ದರ 5ರೂ ಹೆಚ್ಚಳವಾಗಿದೆ ಅಷ್ಟೆ.ಈ ಮೊದಲು ಆಹಾರ ಸರಬರಾಜುದಾರರಿಗೆ ಬೆಳಗಿನ ಉಪಾಹಾರ, ಮಧ್ಯಾಹ್ನ ಮತ್ತು ರಾತ್ರಿಯ ಊಟಕ್ಕೆ ತಲಾ 57 ರೂ ನೀಡಲಾಗುತ್ತಿತ್ತು. ಈಗ ಅದನ್ನು 62 ರೂಗೆ ಹೆಚ್ಚಿಸಲಾಗಿದೆ. ಆಹಾರ ಮೆನು ಬದಲಾವಣೆಯೊಂದಿಗೆ ಈ ಹೆಚ್ಚಳ ಮಾಡಲಾಗಿದೆಯೇ ಹೊರತು ಗ್ರಾಹಕರಿಗೆ ಹಳೆದ ದರದಲ್ಲೇ ಹೊಸ ಮೆನು ಮತ್ತು ಇನ್ನಷ್ಟು ಉತ್ತಮ ಆಹಾರ ದೊರಕಲಿದೆ.ಈ ಮೂಲಕ ರಾಜ್ಯದ ಜನತೆಗೆ ಬಿಗ್ ರಿಲೀಫ್ ನೀಡಿದೆ.

ಈ ಕುರಿತಂತೆ ಹೇಳಿಕೆ ಬಿಡುಗಡೆ ಮಾಡಿರುವಂತ ಕಾನೂನು ಸಚಿವ ಹೆಚ್.ಕೆ ಪಾಟೀಲ್ ಅವರು, ಇಂದಿರಾ ಕ್ಯಾಂಟೀನ್ ಊಟದ ಬೆಲೆ 62 ರೂಪಾಯಿ ಪ್ರತಿ ದಿನದ ವೆಚ್ಚ ಹೊರತು ಒಂದು ಊಟದ್ದಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಸಾರ್ವಜನಿಕರಿಂದ ಸಂಗ್ರಹಿಸುವು 25 ರೂಪಾಯಿ. ಇದು ಬೆಳಗ್ಗೆ ಉಪಹಾರದ ರೂ.5, ಮಧ್ಯಾಹ್ನದ ಊಟ ರೂ.10 ಮತ್ತು ರಾತ್ರಿ ಊಟ ರೂ.10 ಸೇರಿ ರೂ.25 ಆಗಿದೆ. ಇದರಲ್ಲಿ ಯಾವುದೇ ದರ ಹೆಚ್ಚಳವಿಲ್ಲ. ರಾಜ್ಯ ಬಡವರ್ಗದ ಜನರು ಗಾಬರಿ ಪಡುವ ಅಗತ್ಯವಿಲ್ಲ ಎಂಬುದಾಗಿ ತಿಳಿಸಿದ್ದಾರೆ.

Previous Post

ಉಡುಪಿ ನಗರಸಭಾ ವ್ಯಾಪ್ತಿಯ 35 ವಾರ್ಡುಗಳಿಗೆ ಆ. 22 – 23ರಂದು ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ..!!

Next Post

ರಷ್ಯಾದ Luna25 ಲ್ಯಾಂಡರ್ ವಿಫಲ: ಚಂದ್ರನ ಅಂಗಣದಲ್ಲಿ ಕ್ರ್ಯಾಶ್ ಆದ ನೌಕೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ರಷ್ಯಾದ Luna25 ಲ್ಯಾಂಡರ್ ವಿಫಲ: ಚಂದ್ರನ ಅಂಗಣದಲ್ಲಿ ಕ್ರ್ಯಾಶ್ ಆದ ನೌಕೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಾಹೆಯಲ್ಲಿ ವಿಶ್ವಪ್ರವಾಸೋದ್ಯಮ ದಿನ:  ಶೈಕ್ಷಣಿಕ ಪ್ರವಾಸೋದ್ಯಮಕ್ಕೆ ಆದ್ಯತೆ

ಮಾಹೆಯಲ್ಲಿ ವಿಶ್ವಪ್ರವಾಸೋದ್ಯಮ ದಿನ: ಶೈಕ್ಷಣಿಕ ಪ್ರವಾಸೋದ್ಯಮಕ್ಕೆ ಆದ್ಯತೆ

26/09/2026
ಕುಂದಾಪುರ ಕಡಲತೀರದಲ್ಲಿ ರಾಶಿ ರಾಶಿ ಬೂತಾಯಿ ಮೀನು; ಮೀನು ಹಿಡಿಯಲು ಮುಗಿಬಿದ್ದ ಜನ

ಕುಂದಾಪುರ ಕಡಲತೀರದಲ್ಲಿ ರಾಶಿ ರಾಶಿ ಬೂತಾಯಿ ಮೀನು; ಮೀನು ಹಿಡಿಯಲು ಮುಗಿಬಿದ್ದ ಜನ

26/09/2026
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ..!

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ..!

26/09/2026
ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ಜನ್ಮ ದಿನಾಚರಣೆ ಕಾರ್ಯಕ್ರಮ..!

ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ಜನ್ಮ ದಿನಾಚರಣೆ ಕಾರ್ಯಕ್ರಮ..!

26/09/2026

Recent News

imunify-bot-check