Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ಬರೋಬ್ಬರಿ 340 ಕೆಜಿ ತೂಕದ ಅಂಬೂರು ಮೀನು ನೋಡಲು ಮುಗಿಬಿದ್ದ ಮೀನುಪ್ರಿಯರು..!!

Dhrishya News by Dhrishya News
20/08/2023
in ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
156
VIEWS
Share on FacebookShare on Twitter

ಚಿಕ್ಕಮಗಳೂರು: ಅಪರೂಪದ ತಳಿ ಅಂಬೂರು ಸಮುದ್ರ ಮೀನಿಗಾಗಿ  ನಗರದಲ್ಲಿ ಮೀನುಪ್ರಿಯರು ಮುಗಿಬಿದ್ದಿದ್ದಾರೆ. ಬರೋಬ್ಬರಿ 340 ಕೆಜಿ ತೂಕದ ಅಂಬೂರು ಸಮುದ್ರದ ಮೀನಿಗೆ ಗ್ರಾಹಕರು ಸರತಿ ಸಾಲಿನಲ್ಲಿ ನಿಂತು ಖರೀದಿಸಿದ್ದಾರೆ.

ಚಿಕ್ಕಮಗಳೂರು ನಗರದ  ಉಪ್ಪಳ್ಳಿ ಬಡಾವಣೆಯ ಮೀನು ಮಳಿಗೆಗೆ ಇದೇ ಮೊದಲ ಬಾರಿಗೆ ಮಂಗಳೂರಿನಿಂದ ಬಂದ ಬರೋಬ್ಬರಿ 340 ಕೆಜಿ ತೂಕದ ಅಂಬೂರು ಸಮುದ್ರ ಮೀನು ಕಂಡು ಗ್ರಾಹಕರು ಹಾಗೂ ಸ್ಥಳೀಯರು ಶಾಕ್‌ ಆಗಿದ್ದಾರೆ.

ಉಪ್ಪಳ್ಳಿ ಬಡಾವಣೆಯ ಮೀನಿನ ಅಂಗಡಿಯಲ್ಲಿ ಭಾರೀ ಗಾತ್ರದ ಮೀನು ಕಂಡು ಸ್ಥಳೀಯರು ಅಚ್ಚರಿ ವ್ಯಕ್ತಪಡಿಸಿದ್ದು, ಮೀನಿನ ಗಾತ್ರ ನೋಡಲು ಅಂಗಡಿ ಬಳಿ ಜನ ಜಾತ್ರೆ ನೆರೆದಿದೆ.

Previous Post

ರಷ್ಯಾದ Luna25 ಲ್ಯಾಂಡರ್ ವಿಫಲ: ಚಂದ್ರನ ಅಂಗಣದಲ್ಲಿ ಕ್ರ್ಯಾಶ್ ಆದ ನೌಕೆ..!!

Next Post

‘ಅಮರನಾಥ ಯಾತ್ರೆʼ ಆಗಸ್ಟ್ 23 ರಿಂದ ʻತಾತ್ಕಾಲಿಕ ಸ್ಥಗಿತ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

'ಅಮರನಾಥ ಯಾತ್ರೆʼ ಆಗಸ್ಟ್ 23 ರಿಂದ ʻತಾತ್ಕಾಲಿಕ ಸ್ಥಗಿತ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಾಹೆಯಲ್ಲಿ ವಿಶ್ವಪ್ರವಾಸೋದ್ಯಮ ದಿನ:  ಶೈಕ್ಷಣಿಕ ಪ್ರವಾಸೋದ್ಯಮಕ್ಕೆ ಆದ್ಯತೆ

ಮಾಹೆಯಲ್ಲಿ ವಿಶ್ವಪ್ರವಾಸೋದ್ಯಮ ದಿನ: ಶೈಕ್ಷಣಿಕ ಪ್ರವಾಸೋದ್ಯಮಕ್ಕೆ ಆದ್ಯತೆ

26/09/2026
ಕುಂದಾಪುರ ಕಡಲತೀರದಲ್ಲಿ ರಾಶಿ ರಾಶಿ ಬೂತಾಯಿ ಮೀನು; ಮೀನು ಹಿಡಿಯಲು ಮುಗಿಬಿದ್ದ ಜನ

ಕುಂದಾಪುರ ಕಡಲತೀರದಲ್ಲಿ ರಾಶಿ ರಾಶಿ ಬೂತಾಯಿ ಮೀನು; ಮೀನು ಹಿಡಿಯಲು ಮುಗಿಬಿದ್ದ ಜನ

26/09/2026
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ..!

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ..!

26/09/2026
ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ಜನ್ಮ ದಿನಾಚರಣೆ ಕಾರ್ಯಕ್ರಮ..!

ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ಜನ್ಮ ದಿನಾಚರಣೆ ಕಾರ್ಯಕ್ರಮ..!

26/09/2026

Recent News

imunify-bot-check