Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಉಡುಪಿ : ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿ ಹಾಗೂ ಸಂಸ್ಥೆಗಳಿಂದ ರಾಜ್ಯ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ..!!

Dhrishya News by Dhrishya News
21/08/2023
in ಮುಖಪುಟ, ಸುದ್ದಿಗಳು
0
0
SHARES
58
VIEWS
Share on FacebookShare on Twitter

ಉಡುಪಿ :ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಮಕ್ಕಳ ದಿನಾಚರಣೆಯ ಸಂದರ್ಭದಲ್ಲಿ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಕನಿಷ್ಟ 5 ವರ್ಷಗಳ ಕಾಲ ಅತ್ಯುತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿಗಳಿಗೆ ಹಾಗೂ ಸಂಸ್ಥೆಗಳಿಗೆ ರಾಜ್ಯ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಅತ್ಯುತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿಗಳಿಗೆ ತಲಾ 25,000 ರೂ. ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ಹಾಗೂ ಸಂಸ್ಥೆಗಳಿಗೆ ತಲಾ 1,00,000 ರೂ. ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗುವುದು.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೊಠಡಿ ಸಂಖ್ಯೆ 204, ಮೊದಲನೇ ಮಹಡಿ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ:0820-2574978 ಅನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ

Previous Post

‘ಅಮರನಾಥ ಯಾತ್ರೆʼ ಆಗಸ್ಟ್ 23 ರಿಂದ ʻತಾತ್ಕಾಲಿಕ ಸ್ಥಗಿತ..!!

Next Post

ಉಡುಪಿ:ಮಜೂರಿನಲ್ಲಿ ಜೀವಂತ ನಾಗರ ಹಾವಿಗೆ ಜಲಾಭಿಷೇಕ,ಆರತಿ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ:ಮಜೂರಿನಲ್ಲಿ ಜೀವಂತ ನಾಗರ ಹಾವಿಗೆ ಜಲಾಭಿಷೇಕ,ಆರತಿ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾರ್ಕಳದ ಹಿರಿಯ ಕಾರ್ಯಕರ್ತ ಶ್ರೀ ಗೋಪಾಲ ಕೃಷ್ಣ ಪ್ರಭು ನಿಧನಕ್ಕೆ ಸಂತಾಪ

ಕಾರ್ಕಳದ ಹಿರಿಯ ಕಾರ್ಯಕರ್ತ ಶ್ರೀ ಗೋಪಾಲ ಕೃಷ್ಣ ಪ್ರಭು ನಿಧನಕ್ಕೆ ಸಂತಾಪ

16/06/2026
ಬ್ರಹ್ಮಾವರ: ಬ್ರಹ್ಮಾವರ ವ್ಯವಸಾಯಸೇವಾ ಸಹಕಾರಿಯಿಂದ ನೀಲಾವರ ಶಾಖೆಯಲ್ಲಿ ಬ್ಯಾಂಕಿಂಗ್     

ಬ್ರಹ್ಮಾವರ: ಬ್ರಹ್ಮಾವರ ವ್ಯವಸಾಯಸೇವಾ ಸಹಕಾರಿಯಿಂದ ನೀಲಾವರ ಶಾಖೆಯಲ್ಲಿ ಬ್ಯಾಂಕಿಂಗ್     

16/06/2026
ಉಡುಪಿ ಯಲ್ಲಿ ಜುಲೈ 5 ರಂದು  ಸೀರೆ ಡ್ರೇಪಿಂಗ್ ಸೆಮಿನಾರ್ –ಮಿಸ್ ಮಾಡದೇ ಭಾಗವಹಿಸಿ ..!

ಉಡುಪಿ ಯಲ್ಲಿ ಜುಲೈ 5 ರಂದು  ಸೀರೆ ಡ್ರೇಪಿಂಗ್ ಸೆಮಿನಾರ್ –ಮಿಸ್ ಮಾಡದೇ ಭಾಗವಹಿಸಿ ..!

16/06/2026
ಮಣಿಪಾಲ :ಯುವಕ ನಾಪತ್ತೆ ಪ್ರಕರಣ ದಾಖಲು

ಕೊಡವೂರು :ವ್ಯಕ್ತಿ ನಾಪತ್ತೆ..!

15/06/2026

Recent News

ಕಾರ್ಕಳದ ಹಿರಿಯ ಕಾರ್ಯಕರ್ತ ಶ್ರೀ ಗೋಪಾಲ ಕೃಷ್ಣ ಪ್ರಭು ನಿಧನಕ್ಕೆ ಸಂತಾಪ

ಕಾರ್ಕಳದ ಹಿರಿಯ ಕಾರ್ಯಕರ್ತ ಶ್ರೀ ಗೋಪಾಲ ಕೃಷ್ಣ ಪ್ರಭು ನಿಧನಕ್ಕೆ ಸಂತಾಪ

16/06/2026
ಬ್ರಹ್ಮಾವರ: ಬ್ರಹ್ಮಾವರ ವ್ಯವಸಾಯಸೇವಾ ಸಹಕಾರಿಯಿಂದ ನೀಲಾವರ ಶಾಖೆಯಲ್ಲಿ ಬ್ಯಾಂಕಿಂಗ್     

ಬ್ರಹ್ಮಾವರ: ಬ್ರಹ್ಮಾವರ ವ್ಯವಸಾಯಸೇವಾ ಸಹಕಾರಿಯಿಂದ ನೀಲಾವರ ಶಾಖೆಯಲ್ಲಿ ಬ್ಯಾಂಕಿಂಗ್     

16/06/2026
ಉಡುಪಿ ಯಲ್ಲಿ ಜುಲೈ 5 ರಂದು  ಸೀರೆ ಡ್ರೇಪಿಂಗ್ ಸೆಮಿನಾರ್ –ಮಿಸ್ ಮಾಡದೇ ಭಾಗವಹಿಸಿ ..!

ಉಡುಪಿ ಯಲ್ಲಿ ಜುಲೈ 5 ರಂದು  ಸೀರೆ ಡ್ರೇಪಿಂಗ್ ಸೆಮಿನಾರ್ –ಮಿಸ್ ಮಾಡದೇ ಭಾಗವಹಿಸಿ ..!

16/06/2026
ಮಣಿಪಾಲ :ಯುವಕ ನಾಪತ್ತೆ ಪ್ರಕರಣ ದಾಖಲು

ಕೊಡವೂರು :ವ್ಯಕ್ತಿ ನಾಪತ್ತೆ..!

15/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved