Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಕುಕ್ಕೇ ಸುಬ್ರಹ್ಮಣ್ಯ ದೇವರಿಗೆ ಕುಕ್ಕೇ ಶ್ರೀ ಆಡಳಿತ ಮಂಡಳಿಯಿಂದ “ಚಂದ್ರಯಾನ-3 ಯಶಸ್ಸಿಗಾಗಿ” ವಿಶೇಷ ಸೇವೆ..!!

Dhrishya News by Dhrishya News
22/08/2023
in ಮುಖಪುಟ, ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
13
VIEWS
Share on FacebookShare on Twitter

ಸುಬ್ರಹ್ಮಣ್ಯ: ಬಾಹ್ಯಾಕಾಶ ಸಂಶೋಧನಾ ಕ್ಷೇತ್ರದಲ್ಲಿ ಇಸ್ರೋ ಸಂಸ್ಥೆಯ ಚಂದ್ರಯಾನ-3 ನೌಕೆಯು ಯಶಸ್ವಿಯಾಗಿ ಚಂದ್ರನ ಅಂಗಳದಲ್ಲಿ ಇಳಿಯಲಿ ಎಂದು ನಾಗರಪಂಚಮಿ ದಿನದಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶ್ರೀ ದೇವಳದ ಆಡಳಿತ ಮಂಡಳಿ ವತಿಯಿಂದ ವಿಶೇಷ ಪ್ರಾರ್ಥನೆ ಸಲ್ಲಿಸಿ ಶ್ರೀ ದೇವರಿಗೆ ಇಸ್ರೋ ಹೆಸರಿನಲ್ಲಿ ಸೇವೆ ನೆರವೇರಿಸಲಾಯಿತು.

ಇಸ್ರೋ ಸಂಸ್ಥೆಯ ಮಹತ್ವಾಕಾಂಕ್ಷಿಯ ಚಂದ್ರಯಾನ-3 ನೌಕೆಯು ಚಂದ್ರನ ದಕ್ಷಿಣ ಧ್ರುವದಲ್ಲಿ ಲ್ಯಾಂಡಿಂಗ್ ಆಗಿ ಇತಿಹಾಸ ನಿರ್ಮಿಸಲಿ ಮತ್ತು ಇದರೊಂದಿಗೆ ನಮ್ಮ ರಾಷ್ಟ್ರದ ಹೆಸರು ಪ್ರಪಂಚದಲ್ಲಿ ಅಗ್ರಗಣ್ಯವಾಗಲಿ ಎಂದು ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನರಾಂ ಸುಳ್ಳಿ ನೇತೃತ್ವದಲ್ಲಿ ದೇವಳದ ಆಡಳಿತ ಮಂಡಳಿ, ಊರ ಹಿರಿಯರು ಮತ್ತು ಸಾರ್ವಜನಿಕ ಭಕ್ತರು ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಅಲ್ಲದೇ ಇಸ್ರೋ ಸಂಸ್ಥೆಯ ಪರವಾಗಿ ನಾಗರಾಜನಿಗೆ ಹಾಲು ಅರ್ಪಿಸಲಾಯಿತು.

ಈ ಸಂದರ್ಭದಲ್ಲಿ ಶ್ರೀ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನರಾಂ ಸುಳ್ಳಿ, ಕಾರ್ಯ ನಿರ್ವಹಣಾಧಿಕಾರಿ ಡಾ.ನಿಂಗಯ್ಯ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಪ್ರಸನ್ನ ದರ್ಬೆ, ಶ್ರೀವತ್ಸ ಬೆಂಗಳೂರು, ಪಿಜಿಎಸ್‌ಎನ್ ಪ್ರಸಾದ್, ಮನೋಹರ ರೈ, ಲೋಕೇಶ್ ಮುಂಡುಕಜೆ, ವನಜಾ.ವಿ.ಭಟ್, ಶೋಭಾ ಗಿರಿಧರ್, ದೇವಳದ ಅಧೀಕ್ಷಕ ಪದ್ಮನಾಭ ಶೆಟ್ಟಿಗಾರ್ ಸೇರಿದಂತೆ ಭಕ್ತರು ಉಪಸ್ಥಿತರಿದ್ದರು.

Previous Post

ಮಣಿಪಾಲ : ಜಗತ್ತಿನಾದ್ಯಂತ ಕಡಿಮೆ-ಸಂಪನ್ಮೂಲ ಪ್ರದೇಶಗಳಲ್ಲಿ ಕ್ಯಾನ್ಸರ್ ನ ಮಾನವೀಯ ಬಿಕ್ಕಟ್ಟಿನ ಅಧ್ಯಯನ ಮುನ್ನಡೆಸಲು ಲ್ಯಾನ್ಸೆಟ್ ಆಯೋಗದ ಆಯುಕ್ತರಾಗಿ ಡಾ ನವೀನ್ ಸಾಲಿನ್ಸ್ ನೇಮಕ..!!

Next Post

ಕರ್ನಾಟಕ ಗ್ರಾಮೀಣ ಬ್ಯಾಂಕಿನಿಂದ ಸಾಲ ಪಡೆದ ರೈತರ ಸಮಸ್ಯೆ ಬಗೆಹರಿಸಲು ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ವಿಶೇಷ ಸಭೆ : ರೈತ ಮುಖಂಡರ ನಿಯೋಗಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕರ್ನಾಟಕ ಗ್ರಾಮೀಣ ಬ್ಯಾಂಕಿನಿಂದ ಸಾಲ ಪಡೆದ ರೈತರ ಸಮಸ್ಯೆ ಬಗೆಹರಿಸಲು ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ವಿಶೇಷ ಸಭೆ : ರೈತ ಮುಖಂಡರ ನಿಯೋಗಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿಯಲ್ಲಿ ಪತ್ನಿಗೆ ಮಾನಸಿಕ ಹಿಂಸೆ, ಹಲ್ಲೆ ಆರೋಪ: ಪತಿ ಸೇರಿ ಇಬ್ಬರ ವಿರುದ್ಧ ಪ್ರಕರಣ

ಕೊಲ್ಲೂರು: ಅಡಿಕೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ಕಾರ್ಮಿಕ ಸಾವು

27/09/2026
ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕ ಆತ್ಮಹತ್ಯೆ; ಶೋಧ ಕಾರ್ಯಾಚರಣೆ ಬಳಿಕ ಮೃತದೇಹ ಪತ್ತೆ

ಗಂಗೊಳ್ಳಿ: ಬೋಟ್‌ನಿಂದ ಬಿದ್ದು ಗಾಯಗೊಂಡಿದ್ದ ಮೀನುಗಾರ ಚಿಕಿತ್ಸೆ ಫಲಿಸದೆ ಸಾವು

27/09/2026
ಕಾರ್ಕಳ: ಕಾರು ಡಿಕ್ಕಿ – ಪಾದಚಾರಿ ಸ್ಥಳದಲ್ಲೇ ಮೃತ್ಯು

ಕಾರ್ಕಳ: ಟಿಪ್ಪರ್ ನಿಲ್ಲಿಸಿ ಮೂತ್ರ ವಿಸರ್ಜನೆಗೆ ತೆರಳಿದ್ದ ಚಾಲಕನಿಗೆ ಅಪರಿಚಿತ ವಾಹನ ಡಿಕ್ಕಿ; ಸ್ಥಳದಲ್ಲೇ ಸಾವು

27/09/2026
‘ಹಲವು ವರ್ಷಗಳ ಬಳಿಕ ಕುಟುಂಬದೊಂದಿಗೆ ಸೇರಿದ ಮನೋರೋಗಿ.`

‘ಹಲವು ವರ್ಷಗಳ ಬಳಿಕ ಕುಟುಂಬದೊಂದಿಗೆ ಸೇರಿದ ಮನೋರೋಗಿ.`

27/09/2026

Recent News

imunify-bot-check