Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ಇಂದು ಎಲ್ಲೆಡೆ ಚಂದ್ರಯಾನ -3 ಸೇಫ್ ಲ್ಯಾಂಡಿಂಗ್‌ ನೇರ ಪ್ರಸಾರ ವೀಕ್ಷಣೆಗೆ ವ್ಯವಸ್ಥೆ..!!

Dhrishya News by Dhrishya News
23/08/2023
in ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
20
VIEWS
Share on FacebookShare on Twitter

ಉಡುಪಿ : ಪೂರ್ಣ ಪ್ರಜ್ಞ ಕಾಲೇಜಿನ ಭೌತಶಾಸ್ತ್ರ ವಿಭಾಗದಿಂದ ಚಂದ್ರಯಾನ-3ರ ಸೇಫ್ ಲ್ಯಾಂಡಿಂಗ್‌ ಕಾರ್ಯಕ್ರಮ ವೀಕ್ಷಣೆಗಾಗಿ ಆ. 23ರ ಸಂಜೆ 5.30ರಿಂದ ಕಾಲೇಜಿನ ಆವರಣದಲ್ಲಿ ನೇರ ಪ್ರಸಾರ ವ್ಯವಸ್ಥೆ ಮಾಡಲಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲರ ಪ್ರಕಟನೆ ತಿಳಿಸಿದೆ.

ಇಂತಹ ಪ್ರಸಾರಕ್ಕೆ ವ್ಯವಸ್ಥೆಯಿರುವ ಎಲ್ಲ ಕಾಲೇಜು ಹಾಗೂ ವಿದ್ಯಾ ಸಂಸ್ಥೆಗಳು ನಮ್ಮ ವಿಜ್ಞಾನಿಗಳ ಈ ಸಾಧನೆಯ ನೇರ ಪ್ರಸಾರವನ್ನು ವೀಕ್ಷಿಸಲು ವ್ಯವಸ್ಥೆಯನ್ನು ಮಾಡಿ, ವಿದ್ಯಾರ್ಥಿಗಳಲ್ಲಿ ಸ್ಫೂರ್ತಿ ತುಂಬುವ ಪ್ರಯತ್ನ ಮಾಡುವಂತೆ ವಿನಂತಿಸಲಾಗಿದೆ.

ಮಂಗಳೂರು :ಚಂದ್ರಯಾನ -3ರ ವಿಕ್ರಮ್‌ ಲ್ಯಾಂಡರ್‌ ಸುರಕ್ಷಿತವಾಗಿ ಚಂದ್ರನ ಮೇಲೆ ಇಳಿಯುವ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲು ಆ. 23ರಂದು ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರವು ವ್ಯವಸ್ಥೆಯನ್ನು ಮಾಡುತ್ತಿದೆ.ಸಂಜೆ 5.20ರಿಂದ 6.30 ಗಂಟೆಯವರೆಗೆ ಚಂದ್ರನ ಸನಿಹದಲ್ಲಿ ನಡೆಯುವ ಈ ಕೌತುಕವನ್ನು ವೀಕ್ಷಿಸಲು ಕೇಂದ್ರದ ಸಭಾಭವನದಲ್ಲಿ ದೊಡ್ಡ ಪರದೆಯ ಮೇಲೆ ನೇರ ಪ್ರಸಾರದ ವ್ಯವಸ್ಥೆಯನ್ನು ಮಾಡಲಾಗಿದೆ

Previous Post

ಕಲುಷಿತ ನೀರು ಸೇವನೆಯಿಂದ ಮರಣ ಪ್ರಕರಣ ಮರುಕಳಿಸಿದರೆ ಜಿ.ಪಂ ಸಿಇಒ ಅಮಾನತು: ಮುಖ್ಯ ಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ..!!

Next Post

ಉಡುಪಿ:ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ವತಿಯಿಂದ ಆ. 25ರಂದು ಬನ್ನಂಜೆ ಯಲ್ಲಿ ನೇರಸಂದರ್ಶನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ:ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ವತಿಯಿಂದ ಆ. 25ರಂದು ಬನ್ನಂಜೆ ಯಲ್ಲಿ ನೇರಸಂದರ್ಶನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮೇಕ್-ಎ-ವಿಶ್ ಫೌಂಡೇಶನ್–ಕಸ್ತೂರ್ಬಾ ಆಸ್ಪತ್ರೆ ಸಹಯೋಗ: ಕ್ಯಾನ್ಸರ್ ಪೀಡಿತ ಮಕ್ಕಳ ಆಸೆ ಈಡೇರಿಸಿ ನಗು ಮೂಡಿಸಿದ ಕಾರ್ಯಕ್ರಮ..!!

ಮೇಕ್-ಎ-ವಿಶ್ ಫೌಂಡೇಶನ್–ಕಸ್ತೂರ್ಬಾ ಆಸ್ಪತ್ರೆ ಸಹಯೋಗ: ಕ್ಯಾನ್ಸರ್ ಪೀಡಿತ ಮಕ್ಕಳ ಆಸೆ ಈಡೇರಿಸಿ ನಗು ಮೂಡಿಸಿದ ಕಾರ್ಯಕ್ರಮ..!!

17/03/2026
ಸಮಗ್ರ ಶಿಕ್ಷಣ ಸಿಬ್ಬಂದಿಗೆ ಸಿಹಿ ಸುದ್ದಿ: ₹14.21 ಕೋಟಿ ಅನುದಾನ ಬಿಡುಗಡೆ…!

ಸಮಗ್ರ ಶಿಕ್ಷಣ ಸಿಬ್ಬಂದಿಗೆ ಸಿಹಿ ಸುದ್ದಿ: ₹14.21 ಕೋಟಿ ಅನುದಾನ ಬಿಡುಗಡೆ…!

17/03/2026
ಮೊಟ್ಟೆ ಮಾರಾಟಕ್ಕೆ ಹೊಸ ನಿಯಮ: ಏಪ್ರಿಲ್ 1ರಿಂದ ದಿನಾಂಕ ಮುದ್ರೆ ಕಡ್ಡಾಯ…!

ಮೊಟ್ಟೆ ಮಾರಾಟಕ್ಕೆ ಹೊಸ ನಿಯಮ: ಏಪ್ರಿಲ್ 1ರಿಂದ ದಿನಾಂಕ ಮುದ್ರೆ ಕಡ್ಡಾಯ…!

17/03/2026
ಎಲ್‌ಪಿಜಿ ಕೊರತೆಯ ನಡುವೆ ಬೆಂಗಳೂರಿನ ಯುವಕನ ‘ರಾಕೆಟ್ ಸ್ಟವ್’ ಸಂಚಲನ…!

ಎಲ್‌ಪಿಜಿ ಕೊರತೆಯ ನಡುವೆ ಬೆಂಗಳೂರಿನ ಯುವಕನ ‘ರಾಕೆಟ್ ಸ್ಟವ್’ ಸಂಚಲನ…!

17/03/2026

Recent News

ಮೇಕ್-ಎ-ವಿಶ್ ಫೌಂಡೇಶನ್–ಕಸ್ತೂರ್ಬಾ ಆಸ್ಪತ್ರೆ ಸಹಯೋಗ: ಕ್ಯಾನ್ಸರ್ ಪೀಡಿತ ಮಕ್ಕಳ ಆಸೆ ಈಡೇರಿಸಿ ನಗು ಮೂಡಿಸಿದ ಕಾರ್ಯಕ್ರಮ..!!

ಮೇಕ್-ಎ-ವಿಶ್ ಫೌಂಡೇಶನ್–ಕಸ್ತೂರ್ಬಾ ಆಸ್ಪತ್ರೆ ಸಹಯೋಗ: ಕ್ಯಾನ್ಸರ್ ಪೀಡಿತ ಮಕ್ಕಳ ಆಸೆ ಈಡೇರಿಸಿ ನಗು ಮೂಡಿಸಿದ ಕಾರ್ಯಕ್ರಮ..!!

17/03/2026
ಸಮಗ್ರ ಶಿಕ್ಷಣ ಸಿಬ್ಬಂದಿಗೆ ಸಿಹಿ ಸುದ್ದಿ: ₹14.21 ಕೋಟಿ ಅನುದಾನ ಬಿಡುಗಡೆ…!

ಸಮಗ್ರ ಶಿಕ್ಷಣ ಸಿಬ್ಬಂದಿಗೆ ಸಿಹಿ ಸುದ್ದಿ: ₹14.21 ಕೋಟಿ ಅನುದಾನ ಬಿಡುಗಡೆ…!

17/03/2026
ಮೊಟ್ಟೆ ಮಾರಾಟಕ್ಕೆ ಹೊಸ ನಿಯಮ: ಏಪ್ರಿಲ್ 1ರಿಂದ ದಿನಾಂಕ ಮುದ್ರೆ ಕಡ್ಡಾಯ…!

ಮೊಟ್ಟೆ ಮಾರಾಟಕ್ಕೆ ಹೊಸ ನಿಯಮ: ಏಪ್ರಿಲ್ 1ರಿಂದ ದಿನಾಂಕ ಮುದ್ರೆ ಕಡ್ಡಾಯ…!

17/03/2026
ಎಲ್‌ಪಿಜಿ ಕೊರತೆಯ ನಡುವೆ ಬೆಂಗಳೂರಿನ ಯುವಕನ ‘ರಾಕೆಟ್ ಸ್ಟವ್’ ಸಂಚಲನ…!

ಎಲ್‌ಪಿಜಿ ಕೊರತೆಯ ನಡುವೆ ಬೆಂಗಳೂರಿನ ಯುವಕನ ‘ರಾಕೆಟ್ ಸ್ಟವ್’ ಸಂಚಲನ…!

17/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved