Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ಚಂದ್ರಯಾನ ಯಶಸ್ಸಿನ ಬೆನ್ನಲ್ಲೇ ಸೂರ್ಯನ ಅಧ್ಯಯನಕ್ಕೆ ತೆರಳಲಿರುವ ಆದಿತ್ಯ ಎಲ್‌-1..!!

Dhrishya News by Dhrishya News
25/08/2023
in ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
25
VIEWS
Share on FacebookShare on Twitter

ಚಂದ್ರಯಾನದ ಯಶಸ್ಸಿನ ಬೆನ್ನಲ್ಲೇ ಭಾರತವು ಸೌರಯಾನದ ‘ಆದಿತ್ಯ’ ಮಿಶನ್‌ ಕೈಗೊಳ್ಳಲು ಉದ್ದೇಶಿಸಿದ್ದು,  ಈ ಬಗ್ಗೆ ಶುಕ್ರವಾರ ನಡೆಯಲಿರುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಸಭೆಯಲ್ಲಿ ಅಂತಿಮ ದಿನಾಂಕ ನಿಗದಿಪಡಿಸುವ ನಿರೀಕ್ಷೆಯಿದೆ.

ಸದಸ್ಯದ ಮಾಹಿತಿ ಪ್ರಕಾರ ಸೆ.2ರಂದು ಬೆಳಗ್ಗೆ 11.30ಕ್ಕೆ ಶ್ರೀಹರಿಕೋಟಾ ಉಡ್ಡಯನ ಕೇಂದ್ರದಿಂದ ಆದಿತ್ಯ-ಎಲ್‌1 ವ್ಯೋಮನೌಕೆಯನ್ನು ಹೊತ್ತ ರಾಕೆಟ್‌ ಉಡ್ಡಯನ ನಡೆಯುವ ಸಾಧ್ಯತೆ ಇದೆ. ಈ ಬಗ್ಗೆ ಶುಕ್ರವಾರದ ಇಸ್ರೋ ಸಭೆಯಲ್ಲಿ ಮಹತ್ವದ ಚರ್ಚೆ ನಡೆಯಲಿದೆ ಎಂದು ಮೂಲಗಳು ಹೇಳಿವೆ.

ಈ ನಡುವೆ ಆದಿತ್ಯ ಯೋಜನೆ ಗುರುವಾರ ಮಾಧ್ಯಮಗಳ ಜತೆ ಮಾತನಾಡಿದ ಇಸ್ರೋ ಮುಖ್ಯಸ್ಥ ಎಸ್‌. ಸೋಮನಾಥ್‌, ‘Ü ಚೊಚ್ಚಲ ಸೌರ ಮಿಷನ್‌ ‘ಆದಿತ್ಯ’ ಕಾರ್ಯ ಪ್ರಗತಿಯಲ್ಲಿದ್ದು, ಸೆಪ್ಟೆಂಬರ್‌ನಲ್ಲಿ ಉಡಾವಣೆಗೆ ಸಿದ್ಧವಾಗುತ್ತಿದೆ’ ಎಂದರು

ಇನ್ನು ನಾವು ನಮ್ಮ ಮೊದಲ ಮಾನವಸಹಿತ ಮಿಷನ್‌ ‘ಗಗನಯಾನ’ ಪ್ರಾರಂಭಿಸುವವರೆಗೆ ಅನೇಕ ಪರೀಕ್ಷಾ ಕಾರ್ಯಾಚರಣೆ ಹಮ್ಮಿಕೊಂಡಿದ್ದೇವೆ. ಮಾನವಸಹಿತ ಗಗನಯಾನ ಬಹುಶಃ 2025ರಲ್ಲಿ ನೆರವೇರಬಹುದು ಎಂದು ಹೇಳಿದರು.

ಇದು ಸೂರ್ಯನ ಅಧ್ಯಯನಕ್ಕೆ ಇಸ್ರೋ ರೂಪಿಸಿರುವ ಉಪಗ್ರಹ. ಆದಿತ್ಯ ಎನ್ನುವುದು ಸೂರ್ಯನ ಹೆಸರನ್ನು ಸೂಚಿಸಿದರೆ, ಎಲ್‌ 1 ಎನ್ನುವುದು ಲ್ಯಾಗ್‌ರೇಂಜ್‌ ಪಾಯಿಂಟ್‌ 1 ಎನ್ನುವುದನ್ನು ಸೂಚಿಸುತ್ತದೆ. ಸೂರ‍್ಯ ಹಾಗೂ ಭೂಮಿ ನಡುವಿನ ನಿಖರ ಪ್ರದೇಶವೊಂದರಲ್ಲಿ ಇದು ನೆಲೆಗೊಳ್ಳುತ್ತದೆ. ಸೂರ್ಯನ ಪ್ರಭಾವಲಯ, ಉಷ್ಣತೆಯ ಸಮಸ್ಯೆಗಳು, ಪ್ರಭಾವಲಯದಿಂದ ಹೊರಹೊಮ್ಮುವ ಭಾರೀ ಪ್ರಮಾಣದ ಜ್ವಾಲೆ, ಜ್ವಾಲೆಗೂ ಮುನ್ನಾ ಸ್ಥಿತಿ, ಜ್ವಾಲೆಯ ಚಟುವಟಿಕೆಗಳು, ಜ್ವಾಲೆಯ ಗುಣಲಕ್ಷಣ, ಬಾಹ್ಯಾಕಾಶದ ಹವಾಮಾನ ಮೊದಲಾದ ವಿಷಯಗಳ ಕುರಿತು ಮಾಹಿತಿ ಸಂಗ್ರಹಿಸಲಿದೆ.

Previous Post

69 ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಘೋಷಣೆ – ಅತ್ಯುತ್ತಮ ಕನ್ನಡ ಚಿತ್ರವಾಗಿ ಆಯ್ಕೆಯಾದ ಚಾರ್ಲಿʼ 777ʼ..!!

Next Post

ದಿ.ಡಾ.ಸಿದ್ದಲಿಂಗಯ್ಯ ಸ್ಮರಣೆ ಕಾರ್ಯಕ್ರಮ ಉದ್ಘಾಟಿಸಿ ಪುತ್ಥಳಿಯನ್ನು ಲೋಕಾರ್ಪಣೆಗೊಳಿಸಿದ ಸಿಎಂ ಸಿದ್ದರಾಮಯ್ಯ!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ದಿ.ಡಾ.ಸಿದ್ದಲಿಂಗಯ್ಯ ಸ್ಮರಣೆ ಕಾರ್ಯಕ್ರಮ ಉದ್ಘಾಟಿಸಿ ಪುತ್ಥಳಿಯನ್ನು ಲೋಕಾರ್ಪಣೆಗೊಳಿಸಿದ ಸಿಎಂ ಸಿದ್ದರಾಮಯ್ಯ!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮೇಕ್-ಎ-ವಿಶ್ ಫೌಂಡೇಶನ್–ಕಸ್ತೂರ್ಬಾ ಆಸ್ಪತ್ರೆ ಸಹಯೋಗ: ಕ್ಯಾನ್ಸರ್ ಪೀಡಿತ ಮಕ್ಕಳ ಆಸೆ ಈಡೇರಿಸಿ ನಗು ಮೂಡಿಸಿದ ಕಾರ್ಯಕ್ರಮ..!!

ಮೇಕ್-ಎ-ವಿಶ್ ಫೌಂಡೇಶನ್–ಕಸ್ತೂರ್ಬಾ ಆಸ್ಪತ್ರೆ ಸಹಯೋಗ: ಕ್ಯಾನ್ಸರ್ ಪೀಡಿತ ಮಕ್ಕಳ ಆಸೆ ಈಡೇರಿಸಿ ನಗು ಮೂಡಿಸಿದ ಕಾರ್ಯಕ್ರಮ..!!

17/03/2026
ಸಮಗ್ರ ಶಿಕ್ಷಣ ಸಿಬ್ಬಂದಿಗೆ ಸಿಹಿ ಸುದ್ದಿ: ₹14.21 ಕೋಟಿ ಅನುದಾನ ಬಿಡುಗಡೆ…!

ಸಮಗ್ರ ಶಿಕ್ಷಣ ಸಿಬ್ಬಂದಿಗೆ ಸಿಹಿ ಸುದ್ದಿ: ₹14.21 ಕೋಟಿ ಅನುದಾನ ಬಿಡುಗಡೆ…!

17/03/2026
ಮೊಟ್ಟೆ ಮಾರಾಟಕ್ಕೆ ಹೊಸ ನಿಯಮ: ಏಪ್ರಿಲ್ 1ರಿಂದ ದಿನಾಂಕ ಮುದ್ರೆ ಕಡ್ಡಾಯ…!

ಮೊಟ್ಟೆ ಮಾರಾಟಕ್ಕೆ ಹೊಸ ನಿಯಮ: ಏಪ್ರಿಲ್ 1ರಿಂದ ದಿನಾಂಕ ಮುದ್ರೆ ಕಡ್ಡಾಯ…!

17/03/2026
ಎಲ್‌ಪಿಜಿ ಕೊರತೆಯ ನಡುವೆ ಬೆಂಗಳೂರಿನ ಯುವಕನ ‘ರಾಕೆಟ್ ಸ್ಟವ್’ ಸಂಚಲನ…!

ಎಲ್‌ಪಿಜಿ ಕೊರತೆಯ ನಡುವೆ ಬೆಂಗಳೂರಿನ ಯುವಕನ ‘ರಾಕೆಟ್ ಸ್ಟವ್’ ಸಂಚಲನ…!

17/03/2026

Recent News

ಮೇಕ್-ಎ-ವಿಶ್ ಫೌಂಡೇಶನ್–ಕಸ್ತೂರ್ಬಾ ಆಸ್ಪತ್ರೆ ಸಹಯೋಗ: ಕ್ಯಾನ್ಸರ್ ಪೀಡಿತ ಮಕ್ಕಳ ಆಸೆ ಈಡೇರಿಸಿ ನಗು ಮೂಡಿಸಿದ ಕಾರ್ಯಕ್ರಮ..!!

ಮೇಕ್-ಎ-ವಿಶ್ ಫೌಂಡೇಶನ್–ಕಸ್ತೂರ್ಬಾ ಆಸ್ಪತ್ರೆ ಸಹಯೋಗ: ಕ್ಯಾನ್ಸರ್ ಪೀಡಿತ ಮಕ್ಕಳ ಆಸೆ ಈಡೇರಿಸಿ ನಗು ಮೂಡಿಸಿದ ಕಾರ್ಯಕ್ರಮ..!!

17/03/2026
ಸಮಗ್ರ ಶಿಕ್ಷಣ ಸಿಬ್ಬಂದಿಗೆ ಸಿಹಿ ಸುದ್ದಿ: ₹14.21 ಕೋಟಿ ಅನುದಾನ ಬಿಡುಗಡೆ…!

ಸಮಗ್ರ ಶಿಕ್ಷಣ ಸಿಬ್ಬಂದಿಗೆ ಸಿಹಿ ಸುದ್ದಿ: ₹14.21 ಕೋಟಿ ಅನುದಾನ ಬಿಡುಗಡೆ…!

17/03/2026
ಮೊಟ್ಟೆ ಮಾರಾಟಕ್ಕೆ ಹೊಸ ನಿಯಮ: ಏಪ್ರಿಲ್ 1ರಿಂದ ದಿನಾಂಕ ಮುದ್ರೆ ಕಡ್ಡಾಯ…!

ಮೊಟ್ಟೆ ಮಾರಾಟಕ್ಕೆ ಹೊಸ ನಿಯಮ: ಏಪ್ರಿಲ್ 1ರಿಂದ ದಿನಾಂಕ ಮುದ್ರೆ ಕಡ್ಡಾಯ…!

17/03/2026
ಎಲ್‌ಪಿಜಿ ಕೊರತೆಯ ನಡುವೆ ಬೆಂಗಳೂರಿನ ಯುವಕನ ‘ರಾಕೆಟ್ ಸ್ಟವ್’ ಸಂಚಲನ…!

ಎಲ್‌ಪಿಜಿ ಕೊರತೆಯ ನಡುವೆ ಬೆಂಗಳೂರಿನ ಯುವಕನ ‘ರಾಕೆಟ್ ಸ್ಟವ್’ ಸಂಚಲನ…!

17/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved