Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಆಗಸ್ಟ್ 27 ರಂದು ಅಜ್ಜರಕಾಡು ಡಾ. ಜಿ.ಶಂಕರ್ ಸರಕಾರಿ ಪ್ರಥಮ ದರ್ಜೆ ಕಾಲೇಜಿನಿಂದ ಯುವಜನೋತ್ಸವ ಕಾರ್ಯಕ್ರಮದ ಅಂಗವಾಗಿ 5 ಕಿ.ಮೀ. ವರೆಗೆ ಮ್ಯಾರಥಾನ್..!!

Dhrishya News by Dhrishya News
26/08/2023
in ಕರಾವಳಿ, ಮುಖಪುಟ, ಸುದ್ದಿಗಳು
0
0
SHARES
15
VIEWS
Share on FacebookShare on Twitter

ಉಡುಪಿ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಹಾಗೂ ತಡೆಗಟ್ಟುವ ಘಟಕ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಯುವ ಸ್ಪಂದನ ಕೇಂದ್ರ, ಯುವ ಸಬಲೀಕರಣ ಸೇವೆಗಳು, ಡಾ. ಜಿ.ಶಂಕರ್ ಸರಕಾರಿ ಪ್ರಥಮ ದರ್ಜೆ ಕಾಲೇಜು ಅಜ್ಜರಕಾಡು ಉಡುಪಿ ಇವರ ರಾಷ್ಟ್ರೀಯ ಸೇವಾ ಯೋಜನೆ & ರೆಡ್ ರಿಬ್ಬನ್ ಕ್ಲಬ್ ಮತ್ತು ಉಡುಪಿ ಜಿಲ್ಲಾ ಅಮೆಚು‌ ಅಥ್ಲೆಟಿಕ್ಸ್ ಅಸೋಸಿಯೇಷನ್, ಜಿಲ್ಲಾ ಸರ್ವೇಕ್ಷಣಾ ಘಟಕ ಎನ್.ಸಿ.ಡಿ ವಿಭಾಗ ಮತ್ತು ಲಯನ್ಸ್ ಕ್ಲಬ್ ಉಡುಪಿ ಲಕ್ಷ್ಯ, ರೋಟರಿ ಕ್ಲಬ್ ಕಲ್ಯಾಣಪುರ ಮತ್ತು ರೋಟರಿ ಕ್ಲಬ್ ಉಡುಪಿ ಮಿಡ್‌ಟೌನ್ ಇವರ ಸಂಯುಕ್ತ ಆಶ್ರಯದಲ್ಲಿ ಯುವಜನೋತ್ಸವ 2023-24 ಕಾರ್ಯಕ್ರಮದ ಅಂಗವಾಗಿ ಆಗಸ್ಟ್ 27 ರಂದು ಬೆಳಗ್ಗೆ 7 ಗಂಟೆಗೆ ನಗರದ ಅಜ್ಜರಕಾಡು ಡಾ. ಜಿ.ಶಂಕರ್ ಸರಕಾರಿ ಪ್ರಥಮ ದರ್ಜೆ ಕಾಲೇಜಿನಿಂದ 5 ಕಿ.ಮೀ. ವರೆಗೆ ಮ್ಯಾರಥಾನ್ ನಡೆಯಲಿದೆ.

ಈ ಮ್ಯಾರಥಾನ್‌ನಲ್ಲಿ 17-25 ವರ್ಷದೊಳಗಿನ ಕಾಲೇಜು ವಿದ್ಯಾರ್ಥಿಗಳು ಮಾತ್ರ ಭಾಗವಹಿಸಬಹುದಾಗಿದ್ದು, ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಯು ರಾಜ್ಯ ಮಟ್ಟದಲ್ಲಿ ರಾಜ್ಯ ಮಟ್ಟದ ವಿಜೇತರು ರಾಷ್ಟ್ರ ಮಟ್ಟದ ಮ್ಯಾರಾಥಾನ್‌ನಲ್ಲಿ ಭಾಗವಹಿಸಲು ಅವಕಾಶವಿರುತ್ತದೆ.

Previous Post

ಸಣ್ಣ ನೇಕಾರರಿಗೆ 10 ಹೆಚ್.ಪಿ ವರೆಗೆ ಉಚಿತ ವಿದ್ಯುತ್ : ಮುಖ್ಯಮಂತ್ರಿ ಸಿದ್ದರಾಮಯ್ಯ..!!

Next Post

ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ, ಉಡುಪಿ ಶಾಖೆ ವತಿಯಿಂದ ಬ್ರಹ್ಮಗಿರಿ ಕಾಂಗ್ರೆಸ್ ಭವನದಲ್ಲಿ ರಕ್ಷಾಬಂಧನ ಆಚರಣೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ, ಉಡುಪಿ ಶಾಖೆ ವತಿಯಿಂದ ಬ್ರಹ್ಮಗಿರಿ ಕಾಂಗ್ರೆಸ್ ಭವನದಲ್ಲಿ ರಕ್ಷಾಬಂಧನ ಆಚರಣೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮೇಕ್-ಎ-ವಿಶ್ ಫೌಂಡೇಶನ್–ಕಸ್ತೂರ್ಬಾ ಆಸ್ಪತ್ರೆ ಸಹಯೋಗ: ಕ್ಯಾನ್ಸರ್ ಪೀಡಿತ ಮಕ್ಕಳ ಆಸೆ ಈಡೇರಿಸಿ ನಗು ಮೂಡಿಸಿದ ಕಾರ್ಯಕ್ರಮ..!!

ಮೇಕ್-ಎ-ವಿಶ್ ಫೌಂಡೇಶನ್–ಕಸ್ತೂರ್ಬಾ ಆಸ್ಪತ್ರೆ ಸಹಯೋಗ: ಕ್ಯಾನ್ಸರ್ ಪೀಡಿತ ಮಕ್ಕಳ ಆಸೆ ಈಡೇರಿಸಿ ನಗು ಮೂಡಿಸಿದ ಕಾರ್ಯಕ್ರಮ..!!

17/03/2026
ಸಮಗ್ರ ಶಿಕ್ಷಣ ಸಿಬ್ಬಂದಿಗೆ ಸಿಹಿ ಸುದ್ದಿ: ₹14.21 ಕೋಟಿ ಅನುದಾನ ಬಿಡುಗಡೆ…!

ಸಮಗ್ರ ಶಿಕ್ಷಣ ಸಿಬ್ಬಂದಿಗೆ ಸಿಹಿ ಸುದ್ದಿ: ₹14.21 ಕೋಟಿ ಅನುದಾನ ಬಿಡುಗಡೆ…!

17/03/2026
ಮೊಟ್ಟೆ ಮಾರಾಟಕ್ಕೆ ಹೊಸ ನಿಯಮ: ಏಪ್ರಿಲ್ 1ರಿಂದ ದಿನಾಂಕ ಮುದ್ರೆ ಕಡ್ಡಾಯ…!

ಮೊಟ್ಟೆ ಮಾರಾಟಕ್ಕೆ ಹೊಸ ನಿಯಮ: ಏಪ್ರಿಲ್ 1ರಿಂದ ದಿನಾಂಕ ಮುದ್ರೆ ಕಡ್ಡಾಯ…!

17/03/2026
ಎಲ್‌ಪಿಜಿ ಕೊರತೆಯ ನಡುವೆ ಬೆಂಗಳೂರಿನ ಯುವಕನ ‘ರಾಕೆಟ್ ಸ್ಟವ್’ ಸಂಚಲನ…!

ಎಲ್‌ಪಿಜಿ ಕೊರತೆಯ ನಡುವೆ ಬೆಂಗಳೂರಿನ ಯುವಕನ ‘ರಾಕೆಟ್ ಸ್ಟವ್’ ಸಂಚಲನ…!

17/03/2026

Recent News

ಮೇಕ್-ಎ-ವಿಶ್ ಫೌಂಡೇಶನ್–ಕಸ್ತೂರ್ಬಾ ಆಸ್ಪತ್ರೆ ಸಹಯೋಗ: ಕ್ಯಾನ್ಸರ್ ಪೀಡಿತ ಮಕ್ಕಳ ಆಸೆ ಈಡೇರಿಸಿ ನಗು ಮೂಡಿಸಿದ ಕಾರ್ಯಕ್ರಮ..!!

ಮೇಕ್-ಎ-ವಿಶ್ ಫೌಂಡೇಶನ್–ಕಸ್ತೂರ್ಬಾ ಆಸ್ಪತ್ರೆ ಸಹಯೋಗ: ಕ್ಯಾನ್ಸರ್ ಪೀಡಿತ ಮಕ್ಕಳ ಆಸೆ ಈಡೇರಿಸಿ ನಗು ಮೂಡಿಸಿದ ಕಾರ್ಯಕ್ರಮ..!!

17/03/2026
ಸಮಗ್ರ ಶಿಕ್ಷಣ ಸಿಬ್ಬಂದಿಗೆ ಸಿಹಿ ಸುದ್ದಿ: ₹14.21 ಕೋಟಿ ಅನುದಾನ ಬಿಡುಗಡೆ…!

ಸಮಗ್ರ ಶಿಕ್ಷಣ ಸಿಬ್ಬಂದಿಗೆ ಸಿಹಿ ಸುದ್ದಿ: ₹14.21 ಕೋಟಿ ಅನುದಾನ ಬಿಡುಗಡೆ…!

17/03/2026
ಮೊಟ್ಟೆ ಮಾರಾಟಕ್ಕೆ ಹೊಸ ನಿಯಮ: ಏಪ್ರಿಲ್ 1ರಿಂದ ದಿನಾಂಕ ಮುದ್ರೆ ಕಡ್ಡಾಯ…!

ಮೊಟ್ಟೆ ಮಾರಾಟಕ್ಕೆ ಹೊಸ ನಿಯಮ: ಏಪ್ರಿಲ್ 1ರಿಂದ ದಿನಾಂಕ ಮುದ್ರೆ ಕಡ್ಡಾಯ…!

17/03/2026
ಎಲ್‌ಪಿಜಿ ಕೊರತೆಯ ನಡುವೆ ಬೆಂಗಳೂರಿನ ಯುವಕನ ‘ರಾಕೆಟ್ ಸ್ಟವ್’ ಸಂಚಲನ…!

ಎಲ್‌ಪಿಜಿ ಕೊರತೆಯ ನಡುವೆ ಬೆಂಗಳೂರಿನ ಯುವಕನ ‘ರಾಕೆಟ್ ಸ್ಟವ್’ ಸಂಚಲನ…!

17/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved