Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ, ಉಡುಪಿ ಶಾಖೆ ವತಿಯಿಂದ ಬ್ರಹ್ಮಗಿರಿ ಕಾಂಗ್ರೆಸ್ ಭವನದಲ್ಲಿ ರಕ್ಷಾಬಂಧನ ಆಚರಣೆ..!!

Dhrishya News by Dhrishya News
26/08/2023
in ಕರಾವಳಿ, ಮುಖಪುಟ, ಸುದ್ದಿಗಳು
0
0
SHARES
31
VIEWS
Share on FacebookShare on Twitter

ಉಡುಪಿ : ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ, ಉಡುಪಿ ಶಾಖೆ ಇದರ ಸಂಚಾಲಕಿಯಾದ ಬಿ ಕೆ ಸುಮಾ ಹಾಗೂ ಶಾಖೆಯ ಪ್ರಮುಖರಾದ ಬಿ ಕೆ ರತ್ನಾಕರ್ ಕಿಣಿ, ಬಿ ಕೆ ಮಾಲಿನಿ, ಬಿ ಕೆ ಭಾಸ್ಕರ್, ಬಿ ಕೆ ಅಶ್ವಿನಿ ಹಾಗೂ ಬಿ ಕೆ ದೇವಕಿ ಇವರ ನೇತೃತ್ವದಲ್ಲಿ ತಾ. 26.8.2023ರಂದು ಬ್ರಹ್ಮಗಿರಿಯ ಕಾಂಗ್ರೆಸ್ ಭವನದಲ್ಲಿ ರಕ್ಷಾಬಂಧನ ಹಬ್ಬವನ್ನು ರಾಖಿ ಕಟ್ಟುವುದರ ಮೂಲಕ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್, ಕೆ.ಪಿ.ಸಿ.ಸಿ ವಕ್ತಾರರಾದ ವೆರೋನಿಕಾ ಕರ್ನೇಲಿಯೋ, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಸಂಯೋಜಕರಾದ ರೋಶ್ನಿ ಓಲಿವರ್, ತೋನ್ಸೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕುಸುಮಾ ರವೀಂದ್ರ, ಉಡುಪಿ ನಗರಸಭೆಯ ಮಾಜಿ ಉಪಾಧ್ಯಕ್ಷೆ ಸಂಧ್ಯಾ ತಿಲಕ್‌ರಾಜ್, ಮುಖಂಡರಾದ ನಾಗೇಶ್ ಕುಮಾರ್ ಉದ್ಯಾವರ, ಗಣೇಶ್ ನೆರ್ಗಿ, ಸತೀಶ್ ಕುಮಾರ್ ಮಂಚಿ, ಕೀರ್ತಿ ಶೆಟ್ಟಿ, ಸುರೇಶ್ ಶೆಟ್ಟಿ ಬನ್ನಂಜೆ, ಸತೀಶ್ ಕೊಡವೂರು, ವತ್ಸಲಾ ವಿನೋದ್, ಶರತ್ ಶೆಟ್ಟಿ, ಅರ್ಚನಾ ದೇವಾಡಿಗ, ಉದಯ್ ಪಂದುಬೆಟ್ಟು, ಶ್ರೀನಿವಾಸ್ ಹೆಬ್ಬಾರ್, ಆನಂದ್ ಪೂಜಾರಿ, ಪ್ರಮೀಳಾ ಸುವರ್ಣ, ಸೂರ್ಯ ಸಾಲ್ಯಾನ್, ಶಂಕರ್ ನಾಯ್ಕ್, ಧನಪಾಲ್, ಸಾಯಿರಾಜ್ ಕಿದಿಯೂರು, ಲಕ್ಷ್ಮೀಶ್ ಶೆಟ್ಟಿ ಹಾಗೂ ಸಂಜಯ್ ಆಚಾರ್ಯ ಅವರು ಉಪಸ್ಥಿತರಿದ್ದರು…

Previous Post

ಆಗಸ್ಟ್ 27 ರಂದು ಅಜ್ಜರಕಾಡು ಡಾ. ಜಿ.ಶಂಕರ್ ಸರಕಾರಿ ಪ್ರಥಮ ದರ್ಜೆ ಕಾಲೇಜಿನಿಂದ ಯುವಜನೋತ್ಸವ ಕಾರ್ಯಕ್ರಮದ ಅಂಗವಾಗಿ 5 ಕಿ.ಮೀ. ವರೆಗೆ ಮ್ಯಾರಥಾನ್..!!

Next Post

ಕಾರ್ಕಳ : ಜಿ. ಎಸ್.ಬಿ. ಮಹಿಳಾ ಮಂಡಳಿಯ ವತಿಯಿಂದ ಶ್ರೀನಿವಾಸ ಕಲಾ ಮಂದಿರದಲ್ಲಿ 37 ನೇ ವರ್ಷದ ವರಮಹಾಲಕ್ಷ್ಮಿ ವ್ರತ  ಆಚರಣೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಾರ್ಕಳ : ಜಿ. ಎಸ್.ಬಿ. ಮಹಿಳಾ ಮಂಡಳಿಯ ವತಿಯಿಂದ ಶ್ರೀನಿವಾಸ ಕಲಾ ಮಂದಿರದಲ್ಲಿ 37 ನೇ ವರ್ಷದ ವರಮಹಾಲಕ್ಷ್ಮಿ ವ್ರತ  ಆಚರಣೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಾಹೆಯಲ್ಲಿ ಸುಧಾರಿತ ಬಿಎಸ್‌ಎಲ್‌–3 ಸೌಲಭ್ಯ ಆರಂಭ : ಜೈವಿಕ ಸುರಕ್ಷತೆಯೊಂದಿಗೆ ಸಂಶೋಧನೆ

ಮಾಹೆಯಲ್ಲಿ ಸುಧಾರಿತ ಬಿಎಸ್‌ಎಲ್‌–3 ಸೌಲಭ್ಯ ಆರಂಭ : ಜೈವಿಕ ಸುರಕ್ಷತೆಯೊಂದಿಗೆ ಸಂಶೋಧನೆ

26/10/2026
ಕಾರ್ಕಳದ ಮಹಿಳಾ ಒಕ್ಕೂಟದಲ್ಲಿ ಮಹಿಳಾ ನಿರ್ಣಾಯಕ್ಕೆ ಬೆಲೆ ಇಲ್ಲ : ಶ್ರೀಮತಿ ರಮಿತಾ ಸೂರ್ಯವಂಶಿ

ಕಾರ್ಕಳದ ಮಹಿಳಾ ಒಕ್ಕೂಟದಲ್ಲಿ ಮಹಿಳಾ ನಿರ್ಣಾಯಕ್ಕೆ ಬೆಲೆ ಇಲ್ಲ : ಶ್ರೀಮತಿ ರಮಿತಾ ಸೂರ್ಯವಂಶಿ

26/10/2026
ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕ ಆತ್ಮಹತ್ಯೆ; ಶೋಧ ಕಾರ್ಯಾಚರಣೆ ಬಳಿಕ ಮೃತದೇಹ ಪತ್ತೆ

ಮಲ್ಪೆ ಬಂದರಿನಲ್ಲಿ ಕುಸಿದು ಬಿದ್ದ ಮೀನುಗಾರಿಕಾ ದೋಣಿಯ ಕಾರ್ಮಿಕ ಸಾವು

26/10/2026
ಬ್ಯಾಂಕುಗಳ ಖಾಸಗೀಕರಣ ಬೇಡ: ಐಡಿಬಿಐ ಬ್ಯಾಂಕ್ ಷೇರು ಮಾರಾಟಕ್ಕೆ ಸಿಪಿಐ(ಎಂ) ವಿರೋಧ..!

ಬ್ಯಾಂಕುಗಳ ಖಾಸಗೀಕರಣ ಬೇಡ: ಐಡಿಬಿಐ ಬ್ಯಾಂಕ್ ಷೇರು ಮಾರಾಟಕ್ಕೆ ಸಿಪಿಐ(ಎಂ) ವಿರೋಧ..!

26/10/2026

Recent News

imunify-bot-check