Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಆನ್‌ಲೈನ್‌ ಲೋನ್‌ ಮರುಪಾವತಿಗಾಗಿ ಬಂದ ಕರೆಗಳಿಗೆ ಬೆದರಿ ವ್ಯಕ್ತಿ ಆತ್ಮಹತ್ಯೆ..!!

Dhrishya News by Dhrishya News
28/08/2023
in ಕರಾವಳಿ, ಸುದ್ದಿಗಳು
0
0
SHARES
52
VIEWS
Share on FacebookShare on Twitter

ಮಣಿಪಾಲ: ಆನ್‌ಲೈನ್‌ ಲೋನ್‌ ತೆಗೆದುಕೊಂಡ ಪರಿಣಾಮ ಮರುಪಾವತಿಗಾಗಿ ಬಂದ ಕರೆಗಳಿಗೆ ಬೆದರಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬಾಳಿಗಾ ಫಿಶ್‌ನೆಟ್‌ನಲ್ಲಿ ಅಸಿಸ್ಟೆಂಟ್‌ ಮ್ಯಾನೇಜರ್‌ ಆಗಿದ್ದ ಶಿವಳ್ಳಿಯ ರಾಘವೇಂದ್ರ ಎ. ಶಾನುಭಾಗ್‌(49) ಆತ್ಮಹತ್ಯೆ ಮಾಡಿಕೊಂಡವರು.

ಇವರು ಆನ್‌ಲೈನ್‌ನಲ್ಲಿ ಲೋನ್‌ ತೆಗೆದುಕೊಂಡಿದ್ದು, ಇದರಿಂದ ಅವರಿಗೆ ಪದೇ ಪದೇ ಫೋನ್‌ ಕರೆಗಳು ಬರುತ್ತಿದ್ದವು. ಈ ಕಾರಣಕ್ಕೆ ಜುಗುಪ್ಸೆಗೊಂಡ ಅವರು ಹುಡ್ಕೊ ಕಾಲನಿಯಲ್ಲಿರುವ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Previous Post

ಡಾ.ಟಿ.ಎಂ.ಎ.ಪೈ ಆಸ್ಪತ್ರೆ ಉಡುಪಿಯಲ್ಲಿ ಆಗಸ್ಟ್ 29ರಂದು ಉಚಿತ ಮೂಳೆಯ ಖನಿಜಾಂಶಗಳ ಸಾಂದ್ರತೆ ಪರೀಕ್ಷಾ ಶಿಬಿರ..!!

Next Post

ಭಾರತಕ್ಕೆ ಐತಿಹಾಸಿಕ ಚಿನ್ನದ ಪದಕ : ಒಲಿಂಪಿಕ್ ವೀರ ನೀರಜ್ ಚೋಪ್ರಾ ಸಾಧನೆಗೆ ಪ್ರಧಾನಿ ಮೋದಿ ಶ್ಲಾಘನೆ…!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಭಾರತಕ್ಕೆ ಐತಿಹಾಸಿಕ ಚಿನ್ನದ ಪದಕ : ಒಲಿಂಪಿಕ್ ವೀರ ನೀರಜ್ ಚೋಪ್ರಾ ಸಾಧನೆಗೆ ಪ್ರಧಾನಿ ಮೋದಿ ಶ್ಲಾಘನೆ...!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಜೂನ್ 21-ಗೀತಾ ಮಂದಿರದಲ್ಲಿ ಚಯರ್ ಯೋಗ

ಜೂನ್ 21-ಗೀತಾ ಮಂದಿರದಲ್ಲಿ ಚಯರ್ ಯೋಗ

19/06/2026
ಮಿಯ್ಯಾರು ಜೋಡುಕಟ್ಟೆಯಲ್ಲಿ ರಸ್ತೆ ಅಪಘಾತ: ರಿಕ್ಷಾ ಸಂಪೂರ್ಣ ಜಖಂ, ಚಾಲಕನಿಗೆ ಗಾಯ

ಮಿಯ್ಯಾರು ಜೋಡುಕಟ್ಟೆಯಲ್ಲಿ ರಸ್ತೆ ಅಪಘಾತ: ರಿಕ್ಷಾ ಸಂಪೂರ್ಣ ಜಖಂ, ಚಾಲಕನಿಗೆ ಗಾಯ

19/06/2026
ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಯಶಸ್ವಿಯಾಗಿ ನೆರವೇರಿದ ಮೊದಲ ಜೆಂಡರ್ ಅಫರ್ಮಿಂಗ್ ಶಸ್ತ್ರಚಿಕಿತ್ಸೆ..!

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಯಶಸ್ವಿಯಾಗಿ ನೆರವೇರಿದ ಮೊದಲ ಜೆಂಡರ್ ಅಫರ್ಮಿಂಗ್ ಶಸ್ತ್ರಚಿಕಿತ್ಸೆ..!

19/06/2026
ಬ್ರಹ್ಮಾವರ : ಜೂನ್ 22ರಂದು ಮಹೇಶ್ ಆಸ್ಪತ್ರೆಯಲ್ಲಿ ಉಚಿತ BMD ತಪಾಸಣಾ ಶಿಬಿರ..!!

ಬ್ರಹ್ಮಾವರ : ಜೂನ್ 22ರಂದು ಮಹೇಶ್ ಆಸ್ಪತ್ರೆಯಲ್ಲಿ ಉಚಿತ BMD ತಪಾಸಣಾ ಶಿಬಿರ..!!

18/06/2026

Recent News

ಜೂನ್ 21-ಗೀತಾ ಮಂದಿರದಲ್ಲಿ ಚಯರ್ ಯೋಗ

ಜೂನ್ 21-ಗೀತಾ ಮಂದಿರದಲ್ಲಿ ಚಯರ್ ಯೋಗ

19/06/2026
ಮಿಯ್ಯಾರು ಜೋಡುಕಟ್ಟೆಯಲ್ಲಿ ರಸ್ತೆ ಅಪಘಾತ: ರಿಕ್ಷಾ ಸಂಪೂರ್ಣ ಜಖಂ, ಚಾಲಕನಿಗೆ ಗಾಯ

ಮಿಯ್ಯಾರು ಜೋಡುಕಟ್ಟೆಯಲ್ಲಿ ರಸ್ತೆ ಅಪಘಾತ: ರಿಕ್ಷಾ ಸಂಪೂರ್ಣ ಜಖಂ, ಚಾಲಕನಿಗೆ ಗಾಯ

19/06/2026
ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಯಶಸ್ವಿಯಾಗಿ ನೆರವೇರಿದ ಮೊದಲ ಜೆಂಡರ್ ಅಫರ್ಮಿಂಗ್ ಶಸ್ತ್ರಚಿಕಿತ್ಸೆ..!

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಯಶಸ್ವಿಯಾಗಿ ನೆರವೇರಿದ ಮೊದಲ ಜೆಂಡರ್ ಅಫರ್ಮಿಂಗ್ ಶಸ್ತ್ರಚಿಕಿತ್ಸೆ..!

19/06/2026
ಬ್ರಹ್ಮಾವರ : ಜೂನ್ 22ರಂದು ಮಹೇಶ್ ಆಸ್ಪತ್ರೆಯಲ್ಲಿ ಉಚಿತ BMD ತಪಾಸಣಾ ಶಿಬಿರ..!!

ಬ್ರಹ್ಮಾವರ : ಜೂನ್ 22ರಂದು ಮಹೇಶ್ ಆಸ್ಪತ್ರೆಯಲ್ಲಿ ಉಚಿತ BMD ತಪಾಸಣಾ ಶಿಬಿರ..!!

18/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved