Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಭಾರತಕ್ಕೆ ಐತಿಹಾಸಿಕ ಚಿನ್ನದ ಪದಕ : ಒಲಿಂಪಿಕ್ ವೀರ ನೀರಜ್ ಚೋಪ್ರಾ ಸಾಧನೆಗೆ ಪ್ರಧಾನಿ ಮೋದಿ ಶ್ಲಾಘನೆ…!!

Dhrishya News by Dhrishya News
28/08/2023
in ಮುಖಪುಟ, ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
17
VIEWS
Share on FacebookShare on Twitter

ನವದೆಹಲಿ: ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಐತಿಹಾಸಿಕ ಚೊಚ್ಚಲ ಚಿನ್ನದ ಪದಕವನ್ನು ಗೆದ್ದಿದ್ದ ಒಲಿಂಪಿಕ್ ವೀರ ನೀರಜ್ ಚೋಪ್ರಾ ಅವರ ಸಾಧನೆಗೆ ಭಾರತದ ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ.

ಹಂಗೇರಿಯ ಬುಡಾಪೆಸ್ಟ್‌ನಲ್ಲಿ ಭಾನುವಾರ ನಡೆದ ಪುರುಷರ ಜಾವೆಲಿನ್ ಥ್ರೋ ಫೈನಲ್ ಸ್ಪರ್ಧೆಯಲ್ಲಿ ನೀರಜ್ ಚೋಪ್ರಾ 88.17 ಮೀಟರ್ ದೂರ ಭರ್ಜಿ ಎಸೆಯುವ ಮೂಲಕ ಅವರು ಪಾಕಿಸ್ತಾನದ ಅರ್ಷದ್ ನದೀಮ್ ಮತ್ತು ಜೆಕ್ ಗಣರಾಜ್ಯದ ಜಾಕುಬ್ ವಡ್ಲೆಜ್ ವಿರುದ್ಧ ಜಯಗಳಿಸಿ ಐತಿಹಾಸಿಕ ಸಾಧನೆ ಮಾಡಿದ್ದಾರೆ.

The talented @Neeraj_chopra1 exemplifies excellence. His dedication, precision and passion make him not just a champion in athletics but a symbol of unparalleled excellence in the entire sports world. Congrats to him for winning the Gold at the World Athletics Championships. pic.twitter.com/KsOsGmScER

— Narendra Modi (@narendramodi) August 28, 2023

ಈ ಕುರಿತು ಟ್ವೀಟ್ ಮಾಡಿದ ಪ್ರಧಾನಿ ನರೇಂದ್ರ ಮೋದಿ ‘ಕ್ರೀಡೆಯಲ್ಲಿ ನೀರಜ್ ಚೋಪ್ರಾ ಅವರ ಶ್ರೇಷ್ಠತೆಯನ್ನು ತೋರಿಸುತ್ತದೆ. ಅವರ ಆಟದ ನಿಖರತೆ ಮತ್ತು ಉತ್ಸಾಹವು ಅವರನ್ನು ಅಥ್ಲೆಟಿಕ್ಸ್‌ನಲ್ಲಿ ಕೇವಲ ಚಾಂಪಿಯನ್‌ ಆಗಿರದೆ ಇಡೀ ಕ್ರೀಡಾ ಜಗತ್ತಿನಲ್ಲಿ ಸಾಟಿಯಿಲ್ಲದ ಶ್ರೇಷ್ಠತೆಯ ಸಂಕೇತವಾಗಿ ಬೆಳೆದಿದ್ದಾರೆ. ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ ಗೆದ್ದಿದ್ದಕ್ಕಾಗಿ ಅವರಿಗೆ ಅಭಿನಂದನೆಗಳು. ಎಂದು ಬರೆದುಕೊಂಡಿದ್ದಾರೆ.

Previous Post

ಆನ್‌ಲೈನ್‌ ಲೋನ್‌ ಮರುಪಾವತಿಗಾಗಿ ಬಂದ ಕರೆಗಳಿಗೆ ಬೆದರಿ ವ್ಯಕ್ತಿ ಆತ್ಮಹತ್ಯೆ..!!

Next Post

ಉಡುಪಿ :ಕೊರಂಗ್ರಪಾಡಿ ವ್ಯವಸಾಯಿಕ ಸಹಕಾರಿ ಸಂಘದ ವ್ಯವಸ್ಥಾಪಕ ಆತ್ಮಹತ್ಯೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ :ಕೊರಂಗ್ರಪಾಡಿ ವ್ಯವಸಾಯಿಕ ಸಹಕಾರಿ ಸಂಘದ ವ್ಯವಸ್ಥಾಪಕ ಆತ್ಮಹತ್ಯೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

05/08/2026
ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

05/08/2026
ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ  : ಪತ್ತೆಗೆ ಮನವಿ..! 

ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ : ಪತ್ತೆಗೆ ಮನವಿ..! 

04/08/2026
ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

04/08/2026

Recent News