Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ಸಿದ್ಧಾಂತ ಒಪ್ಪುವವರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳಿಸಲಾಗುವುದು: ಮುಖ್ಯಮಂತ್ರಿ ಸಿದ್ದರಾಮಯ್ಯ..!!

Dhrishya News by Dhrishya News
28/08/2023
in ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
48
VIEWS
Share on FacebookShare on Twitter

ಮೈಸೂರು, ಆಗಸ್ಟ್ 28; ನಮ್ಮ ಪಕ್ಷದ ಸಿದ್ಧಾಂತವನ್ನು ಒಪ್ಪಿ ಬರುವವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಅವರು ಇಂದು ಮೈಸೂರಿನ ಸರ್ಕಾರಿ ಭವನದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.

ತಮ್ಮ ಪಕ್ಷದವರನ್ನೇ ಪ್ರಧಾನಿಗಳು ಬರಮಾಡಿಕೊಂಡಿಲ್ಲದ್ದರ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು ,ಇಸ್ರೋಗೆ ಭೇಟಿ ನೀಡಲು ಬೆಂಗಳೂರಿಗೆ ಆಗಮಿಸಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ನಮಗೆ ಸ್ವಾಗತ  ಮಾಡಲು ಆಗಮಿಸುವುದು ಬೇಡ ಎಂದು ಸೂಚಿಸಿದ್ದರು. ಆದ್ದರಿಂದ ನಾವು ಸ್ವಾಗತಕ್ಕೆ ತೆರಳಲಿಲ್ಲ ಎಂದರು. ಬಿಜೆಪಿ ಕರ್ನಾಟಕದಲ್ಲಿ ದಿವಾಳಿಯಾಗಿದೆ. ಸರ್ಕಾರ ಅಸ್ತಿತ್ವಕ್ಕೆ ಬಂದು ನೂರು ದಿನಗಳಾದರೂ ಒಬ್ಬ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಲಾಗಿಲ್ಲ. ಕರ್ನಾಟಕದ ಇತಿಹಾಸದಲ್ಲಿ ವಿರೋಧ ಪಕ್ಷಕ್ಕೆ ಇಂಥ ಪರಿಸ್ಥಿತಿ ಎದುರಾಗಿರಲ್ಲಿಲ್ಲ ಎಂದರು.

Previous Post

ಉಡುಪಿ :ಕೊರಂಗ್ರಪಾಡಿ ವ್ಯವಸಾಯಿಕ ಸಹಕಾರಿ ಸಂಘದ ವ್ಯವಸ್ಥಾಪಕ ಆತ್ಮಹತ್ಯೆ..!!

Next Post

ಸಚಿವ ಸಂಪುಟ ಉಪಸಮಿತಿ ಸಭೆಯ ನಂತರ ರಾಜ್ಯದಲ್ಲಿ ಬರ ಘೋಷಣೆ ಬಗ್ಗೆ ತೀರ್ಮಾನ-ಮುಖ್ಯಮಂತ್ರಿ ಸಿದ್ದರಾಮಯ್ಯ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಸಚಿವ ಸಂಪುಟ ಉಪಸಮಿತಿ ಸಭೆಯ ನಂತರ ರಾಜ್ಯದಲ್ಲಿ ಬರ ಘೋಷಣೆ ಬಗ್ಗೆ ತೀರ್ಮಾನ-ಮುಖ್ಯಮಂತ್ರಿ ಸಿದ್ದರಾಮಯ್ಯ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

05/08/2026
ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

05/08/2026
ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ  : ಪತ್ತೆಗೆ ಮನವಿ..! 

ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ : ಪತ್ತೆಗೆ ಮನವಿ..! 

04/08/2026
ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

04/08/2026

Recent News