Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ಉಡುಪಿ: ಆಗಸ್ಟ್ 30 ಜಿಲ್ಲಾ ಮಟ್ಟದ ಗೃಹಲಕ್ಷ್ಮಿ ಯೋಜನೆ ಅನುಷ್ಠಾನ ಸಮಾರಂಭ..!!

Dhrishya News by Dhrishya News
28/08/2023
in ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
47
VIEWS
Share on FacebookShare on Twitter

ಉಡುಪಿ: ಜಿಲ್ಲಾ ಮಟ್ಟದ ಗೃಹಲಕ್ಷ್ಮಿ ಯೋಜನೆ ಅನುಷ್ಠಾನ ಸಮಾರಂಭ (ಕುಟುಂಬದ ಯಜಮಾನಿ ಮಹಿಳೆಗೆ ಪ್ರತೀ ತಿಂಗಳು ರೂ. 2000) ಆಗಸ್ಟ್ 30ರ ಬುಧವಾರ ಮಧ್ಯಾಹ್ನ 12:00 ಗಂಟೆಗೆ ಸರಿಯಾಗಿ ಬಾಸೆಲ್ ಮಿಷನರಿಸ್ ಮೆಮೋರಿಯಲ್ ಆಡಿಟೋರಿಯಂ ಮಿಷನ್ ಕಂಪೌಂಡ್, ಕಿನ್ನಿಮುಲ್ಕಿ ಉಡುಪಿಯಲ್ಲಿ ಜರುಗಲಿದೆ

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಉಡುಪಿ ನಗರಸಭೆ ಇವುಗಳ ಸಹಯೋಗದೊಂದಿಗೆ ಕುಟುಂಬದ ಯಜಮಾನಿ ಮಹಿಳೆಗೆ ಪ್ರತೀ ತಿಂಗಳು 2000 ರೂ. ನೀಡುವ ಗೃಹಲಕ್ಷ್ಮೀ ಯೋಜನೆಯ ಅನುಷ್ಠಾನ ಸಮಾರಂಭ ನಡೆಯಲ್ಲಿದ್ದು ಈ ಕಾರ್ಯಕ್ರಮವನ್ನು ಕರ್ನಾಟಕ ಸರ್ಕಾರದ ಮಾನ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಸಚಿವರು ಮತ್ತು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ , ಶ್ರೀಮತಿ ಲಕ್ಷ್ಮೀ ಆರ್. ಹೆಬ್ಬಾಳಕರ್ ಉದ್ಘಾಟಿಸಲಿದ್ದಾರೆ

ಶಾಸಕ ಯಶ್‌ಪಾಲ್ ಎ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಶಾಸಕರು, ಜನಪ್ರತಿನಿಧಿಗಳು, ವಿವಿಧ ಸಂಸ್ಥೆಗಳ ಮುಖ್ಯಸ್ಥರು, ಗಣ್ಯರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಮುಖ್ಯ ಅತಿಥಿಗಳಾಗಿ ಕೆ. ಜಯಪ್ರಕಾಶ್ ಹೆಗ್ಡೆ  ಬಿ. ವೈ. ರಾಘವೇಂದ್ರ ,ಸುನಿಲ್ ಕುಮಾರ್, ಗುರುರಾಜ ಶೆಟ್ಟಿ ಗಂಟಿಹೊಳೆ,ಶ್ರೀ ಎ. ಕಿರಣ್ ಕುಮಾರ್ ಕಿರಣ್ ಕೋಡ್ಗಿ ,ಗುರ್ಮ ಸುರೇಶ್ ಶೆಟ್ಟಿ,ಕೋಟ ಶ್ರೀನಿವಾಸ ಪೂಜಾರಿ,ಎಸ್.ಎಲ್. ಬೋಟೆ ಗೌಡ ,ಡಾ. ತೇಜಸ್ವಿನಿ ಗೌಡ, ಮಂಜುನಾಥ ಭಂಡಾರಿ, ಡಾ|| ಎಮ್.ಟಿ. ರೇಜು, ಭಾ.ಆ.ಸ,ಡಾ. ಕೆ. ವಿದ್ಯಾಕುಮಾರಿ,ಜಿಲ್ಲಾಧಿಕಾರಿ ಉಡುಪಿ ಜಿಲ್ಲೆ ಶ್ರೀ ಅಕ್ಷಯ್ ಎಂ. ಹಾಕಿ, ಶ್ರೀ ಪ್ರಸನ್ನ ಹೆಚ್, ಭಾ.ಆ.ಸ ಶ್ಯಾಮಲಾ ಸಿ. ಕೆ. ಉಪ ನಿರ್ದಶಕರು ಭಾಗವಹಿಸಲಿದ್ದಾರೆ

:-

Previous Post

ಕಾರ್ಕಳ ತಾಲೂಕಿನ ಹಿರಿಯ ನಾಗರಿಕ ವೇದಿಕೆಯಿಂದ ಸಹಾಯ ಹಸ್ತ ….!!

Next Post

ರೋಜ್ ಗಾರ್ ಮೇಳ – 51 ಸಾವಿರ ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ವಿತರಿಸಿದ ಪ್ರಧಾನಿ ಮೋದಿ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ರೋಜ್ ಗಾರ್ ಮೇಳ - 51 ಸಾವಿರ ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ವಿತರಿಸಿದ ಪ್ರಧಾನಿ ಮೋದಿ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

05/08/2026
ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

05/08/2026
ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ  : ಪತ್ತೆಗೆ ಮನವಿ..! 

ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ : ಪತ್ತೆಗೆ ಮನವಿ..! 

04/08/2026
ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

04/08/2026

Recent News