Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ರೋಜ್ ಗಾರ್ ಮೇಳ – 51 ಸಾವಿರ ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ವಿತರಿಸಿದ ಪ್ರಧಾನಿ ಮೋದಿ..!!

Dhrishya News by Dhrishya News
28/08/2023
in ಮುಖಪುಟ, ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
18
VIEWS
Share on FacebookShare on Twitter
ಧಾನಿ ನರೇಂದ್ರ ಮೋದಿ ಅವರು ಇಂದು ಸೋಮವಾರ 51,000ಕ್ಕೂ ಹೆಚ್ಚು ಜನರಿಗೆ ರೋಜ್ಗಾರ್ ಮೇಳದಡಿಯಲ್ಲಿ (Rozgar Mela) ಸರ್ಕಾರಿ ಉದ್ಯೋಗ ನೇಮಕಾತಿ ಪತ್ರವನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ವಿತರಿಸಿದ್ದಾರೆ. ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸೋಮವಾರ 51,000ಕ್ಕೂ ಹೆಚ್ಚು ಜನರಿಗೆ ರೋಜ್ಗಾರ್ ಮೇಳದಡಿಯಲ್ಲಿ (Rozgar Mela) ಸರ್ಕಾರಿ ಉದ್ಯೋಗ ನೇಮಕಾತಿ ಪತ್ರವನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ವಿತರಿಸಿದ್ದಾರೆ.
https://twitter.com/PTI_News/status/1696033494818832590?s=20
ಇಂದು ದೆಹಲಿಯಿಂದ ವರ್ಚುವಲ್ ಕಾನ್ಫರೆನ್ಸ್ ಮೂಲಕ ರೋಜ್ ಗಾರ್ ಮೇಳದ 8ನೇ ಆವೃತ್ತಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಅರೆಸೇನಾ ಪಡೆಗಳಲ್ಲಿನ ನೇಮಕಾತಿ ಪ್ರಕ್ರಿಯೆಯನ್ನು ಸರಳೀಕರಿಸಲಾಗಿದ್ದು, ನೇಮಕಾತಿಯ ಸಮಯವನ್ನು ಕಡಿಮೆಗೊಳಿಸಲಾಗಿದೆ ಎಂದು ಅವರು ಹೇಳಿದರು.
ಉದ್ಯೋಗ ಸೃಷ್ಟಿಗೆ ಹೆಚ್ಚಿನ ಆದ್ಯತೆ ನೀಡುವ ನಮ್ಮ ಬದ್ಧತೆಯನ್ನು ಈಡೇರಿಸುವ ನಿಟ್ಟಿನಲ್ಲಿ ರೋಜ್ಗರ್ ಮೇಳ ಒಂದು ಪ್ರಮುಖ ಹೆಜ್ಜೆಯಾಗಿದೆ. ಭಾರತ ಸರ್ಕಾರ ಮತ್ತು ಕೆಲವು ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳು ದೇಶಾದ್ಯಂತ ರೋಜ್ಗಾರ್ ಮೇಳಗಳನ್ನು ಆಯೋಜಿಸುತ್ತಿವೆ ಮತ್ತು ಪ್ರತಿ ತಿಂಗಳು ಲಕ್ಷಗಟ್ಟಲೆ ಯುವಕರಿಗೆ ನೇಮಕಾತಿ ಪತ್ರಗಳನ್ನು ವಿತರಿಸುತ್ತಿವೆ. ಯುವಕರಿಗೆ ಹೊಸ ಮಾರ್ಗಗಳನ್ನು ತೆರೆಯಲು ಅರೆಸೇನಾ ಪಡೆಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಹಲವಾರು ಬದಲಾವಣೆಗಳನ್ನು ಮಾಡಲಾಗಿದೆ ಎಂದರು.
Previous Post

ಉಡುಪಿ: ಆಗಸ್ಟ್ 30 ಜಿಲ್ಲಾ ಮಟ್ಟದ ಗೃಹಲಕ್ಷ್ಮಿ ಯೋಜನೆ ಅನುಷ್ಠಾನ ಸಮಾರಂಭ..!!

Next Post

ಇಸ್ರೋ ಚಂದ್ರಯಾನ-3 ಯಶಸ್ವಿ ಬೆನ್ನಲ್ಲೆ ಆದಿತ್ಯ-L1 ಮಿಷನ್ ಸೆಪ್ಟೆಂಬರ್ 2ರಂದು ಉಡಾವಣೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಇಸ್ರೋ ಚಂದ್ರಯಾನ-3 ಯಶಸ್ವಿ ಬೆನ್ನಲ್ಲೆ ಆದಿತ್ಯ-L1 ಮಿಷನ್ ಸೆಪ್ಟೆಂಬರ್ 2ರಂದು ಉಡಾವಣೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

05/08/2026
ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

05/08/2026
ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ  : ಪತ್ತೆಗೆ ಮನವಿ..! 

ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ : ಪತ್ತೆಗೆ ಮನವಿ..! 

04/08/2026
ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

04/08/2026

Recent News