Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಕರ್ನಾಟಕ ಅನಿವಾಸಿ ಭಾರತೀಯ ಸಮಿತಿಗೆ ಉಪಾಧ್ಯಕ್ಷ ರ ಅಯ್ಕೆ ಡಿಸಿಎಂ ಒಪ್ಪಿಗೆ.ಅಭಿನಂದನೆ ಸಲ್ಲಿಸಿದ ಗಲ್ಫ್ ಕನ್ನಡಿಗರು..!!

Dhrishya News by Dhrishya News
28/08/2023
in ಮುಖಪುಟ, ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
19
VIEWS
Share on FacebookShare on Twitter

ಬೆಂಗಳೂರು :ಕರ್ನಾಟಕ ಅನಿವಾಸಿ ಭಾರತೀಯ ಸಮಿತಿ KNRI ಇದಕ್ಕೆ ಕಳೆದ ಕೆಲವು ವರ್ಷಗಳಿಂದ ಉಪಾಧ್ಯಕ್ಷರ ನೇಮಕ ಪ್ರಕ್ರಿಯೆ ನಡೆದಿರಲ್ಲಿಲ್ಲ. ಈ ಸಮಿತಿಗೆ ಅಧ್ಯಕ್ಷರು ಮುಖ್ಯಮಂತ್ರಿಗಳೇ ಆಗಿದ್ದು, ಸರಕಾರದ ವತಿಯಿಂದ ಒಬ್ಬರು ಉಪಾಧ್ಯಕ್ಷರ ನೇಮಕಾತಿ ಆಗಬೇಕಿತ್ತು.

ಈ ಹಿಂದೆ ಮಾನ್ಯ ಮುಖ್ಯ ಮಂತ್ರಿಗಳಾದ ಸಿದ್ದರಾಮಯ್ಯ ನವರು ಹೊರನಾಡ ಕನ್ನಡಿಗರು ಸಲ್ಲಿಸಿದ ಬೇಡಿಕೆಗೆ ತಾತ್ವಿಕ ಒಪ್ಪಿಗೆ ನೀಡಿದ್ದರು. ಈ ಸಂಬಂಧ ಗಲ್ಫ್ ಕನ್ನಡಿಗರ ತಂಡವೊಂದು ಆಗಸ್ಟ್ 26ರಂದು ಸನ್ಮಾನ್ಯ ಉಪಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿ ಮನವಿಯನ್ನು ಸಲ್ಲಿಸಿದರು.

ಈ ಸಂಧರ್ಭದಲ್ಲಿ ಕಾಂಗ್ರೆಸ್ ಸರ್ಕಾರ ಪ್ರಣಾಳಿಕೆಯಲ್ಲಿ ಪ್ರಚಾರ ಪಡಿಸಿದಂತೆ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ಮಾಡಿ ತಕ್ಷಣ ಉಪಾಧ್ಯಕ್ಷರನ್ನ ನೇಮಕ ಮಾಡುವುದಾಗಿ ಮಾನ್ಯ ಉಪಮುಖ್ಯಮಂತ್ರಿಗಳಾದಂತ ಡಿಕೆ ಶಿವಕುಮಾರ್ ಭರವಸೆ ನೀಡಿದರು.

ಈ ಸುದ್ದಿ ಹೊರನಾಡ ಕನ್ನಡಿಗರಿಗೆಲ್ಲ ಸಂತಸವನ್ನು ತಂದಿದೆ ,ಇದಕ್ಕಾಗಿ ಕರ್ನಾಟಕ ಸರಕಾರವನ್ನು ಅಭಿನಂದಿಸುತಿದ್ದೇವೆ ಎಂದು ಗಲ್ಫ್ ಕನ್ನಡಿಗರ ಒಕ್ಕೂಟದ ಅಧ್ಯಕ್ಷ ಇಬ್ರಾಹಿಂ ಕಲೀಲ್, ಗಲ್ಫ್ ಕನ್ನಡಿಗರ ಒಕ್ಕೂಟದ ಗೌರವಾಧ್ಯಕ್ಷ, ಹಾಗೂ ಕನ್ನಡಿಗರ ಕನ್ನಡ ಕೂಟ ಅಧ್ಯಕ್ಷ ಸಾಧನ ದಾಸ್, ಒಮಾನ್ ಕನ್ನಡಿಗ ರಮಾನಂದ ಪ್ರಭು, ಸೌದಿ ಅರೇಬಿಯಾ ನಿವಾಸಿ ಇಬ್ರಾಹಿಂ ಹುಸೇನ್ ಮತ್ತಿತರರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Previous Post

ಇಸ್ರೋ ಚಂದ್ರಯಾನ-3 ಯಶಸ್ವಿ ಬೆನ್ನಲ್ಲೆ ಆದಿತ್ಯ-L1 ಮಿಷನ್ ಸೆಪ್ಟೆಂಬರ್ 2ರಂದು ಉಡಾವಣೆ..!!

Next Post

ಕಾರ್ಕಳ : ವೃತ್ತಮಟ್ಟದ ಪ್ರಾಥಮಿಕ ಶಾಲಾ ಮಕ್ಕಳ ವಾಲಿಬಾಲ್ ಪಂದ್ಯಾಟ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಾರ್ಕಳ : ವೃತ್ತಮಟ್ಟದ ಪ್ರಾಥಮಿಕ ಶಾಲಾ ಮಕ್ಕಳ ವಾಲಿಬಾಲ್ ಪಂದ್ಯಾಟ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

05/08/2026
ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

05/08/2026
ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ  : ಪತ್ತೆಗೆ ಮನವಿ..! 

ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ : ಪತ್ತೆಗೆ ಮನವಿ..! 

04/08/2026
ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

04/08/2026

Recent News