Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ಕೇಂದ್ರ ಸರ್ಕಾರ ಹೊರತುಪಡಿಸಿ ಬೇರೆ ಯಾವುದೇ ಸಂಸ್ಥೆ ‘ಜಾತಿ ಗಣತಿ’ ನಡೆಸಲು ಸಾಧ್ಯವಿಲ್ಲ : ‘ಸುಪ್ರೀಂ’ಗೆ ಅಫಿಡವಿಟ್ ಸಲ್ಲಿಸಿದ ಕೇಂದ್ರ ಸರ್ಕಾರ..!!

Dhrishya News by Dhrishya News
28/08/2023
in ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
22
VIEWS
Share on FacebookShare on Twitter

ನವದೆಹಲಿ : ಕೇಂದ್ರ ಸರ್ಕಾರವನ್ನ ಹೊರತುಪಡಿಸಿ ಬೇರೆ ಯಾವುದೇ ಸಂಸ್ಥೆ ಜಾತಿ ಗಣತಿ ನಡೆಸಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್’ಗೆ  ತಿಳಿಸಲಾಗಿದೆ. 1948ರ ಜನಗಣತಿ ಕಾಯ್ದೆಯು ಜನಗಣತಿ ನಡೆಸಲು ಸರ್ಕಾರಕ್ಕೆ ಮಾತ್ರ ಅಧಿಕಾರ ನೀಡುತ್ತದೆ ಎಂದು ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್’ಗೆ ಅಫಿಡವಿಟ್ ಸಲ್ಲಿಸಿದೆ.

ಕೇಂದ್ರದ ಈ ಕ್ರಮವು ಬಿಹಾರ ಸರ್ಕಾರಕ್ಕೆ ಸವಾಲಾಗಿದ್ದು, ಬಿಹಾರದಲ್ಲಿ ಜಾತಿ ಜನಗಣತಿಯ ಸಮೀಕ್ಷೆಯನ್ನು ಆಗಸ್ಟ್ 6 ರೊಳಗೆ ನಡೆಸಲಾಗಿದೆ ಎಂದು ಹಿಂದಿನ ವಿಚಾರಣೆಯಲ್ಲಿ ಸುಪ್ರೀಂಕೋರ್ಟ್ಗೆ ತಿಳಿಸಿತ್ತು.

ಭಾರತದ ಸಂವಿಧಾನದ ನಿಬಂಧನೆಗಳು ಮತ್ತು ಅನ್ವಯವಾಗುವ ಕಾನೂನಿಗೆ ಅನುಗುಣವಾಗಿ ಎಸ್ಸಿ / ಎಸ್ಟಿ / ಎಸ್‌ಇಬಿಸಿ ಮತ್ತು ಒಬಿಸಿಗಳ ಉನ್ನತಿಗಾಗಿ ಎಲ್ಲಾ ಸಕಾರಾತ್ಮಕ ಕ್ರಮಗಳನ್ನ ತೆಗೆದುಕೊಳ್ಳಲು ಬದ್ಧವಾಗಿದೆ ಎಂದು ಸರ್ಕಾರ ಹೇಳಿದೆ.

ಬಿಹಾರ ಸರ್ಕಾರ ಆದೇಶಿಸಿದ್ದ ಜಾತಿ ಸಮೀಕ್ಷೆಯನ್ನು ಎತ್ತಿಹಿಡಿದ ಪಾಟ್ನಾ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ವಿವಿಧ ಅರ್ಜಿಗಳನ್ನು ಸಲ್ಲಿಸಲಾಗಿತ್ತು.

ಜಾತಿಗಳ ಆಧಾರದ ಮೇಲೆ ಸಮೀಕ್ಷೆ ನಡೆಸುವ ನಿತೀಶ್ ಕುಮಾರ್ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗಳನ್ನು ಪಾಟ್ನಾ ಹೈಕೋರ್ಟ್ ಈ ಹಿಂದೆ ವಜಾಗೊಳಿಸಿತ್ತು.

ಬಿಹಾರ ಜಾತಿ ಸಮೀಕ್ಷೆಯು 534 ಬ್ಲಾಕ್ಗಳು ಮತ್ತು 261 ನಗರ ಸ್ಥಳೀಯ ಸಂಸ್ಥೆಗಳನ್ನ ಹೊಂದಿರುವ 38 ಜಿಲ್ಲೆಗಳ ಅಂದಾಜು 2.58 ಕೋಟಿ ಕುಟುಂಬಗಳಲ್ಲಿ ಅಂದಾಜು 12.70 ಕೋಟಿ ಜನಸಂಖ್ಯೆಯನ್ನ ಒಳಗೊಳ್ಳುತ್ತದೆ.

Previous Post

ಕಾರ್ಕಳ : ವೃತ್ತಮಟ್ಟದ ಪ್ರಾಥಮಿಕ ಶಾಲಾ ಮಕ್ಕಳ ವಾಲಿಬಾಲ್ ಪಂದ್ಯಾಟ..!!

Next Post

ಸ್ಕೂಟರ್‌ಗೆ ಬುಲೆಟ್‌ ಟ್ಯಾಂಕರ್‌ ಢಿಕ್ಕಿಯಾಗಿ ಅಪಘಾತ : ಸ್ಕೂಟರ್‌ ಸಹ ಸವಾರ ಸಾವು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಸ್ಕೂಟರ್‌ಗೆ ಬುಲೆಟ್‌ ಟ್ಯಾಂಕರ್‌ ಢಿಕ್ಕಿಯಾಗಿ ಅಪಘಾತ : ಸ್ಕೂಟರ್‌ ಸಹ ಸವಾರ ಸಾವು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

05/08/2026
ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

05/08/2026
ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ  : ಪತ್ತೆಗೆ ಮನವಿ..! 

ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ : ಪತ್ತೆಗೆ ಮನವಿ..! 

04/08/2026
ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

04/08/2026

Recent News