Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಬ್ರಹ್ಮಾವರ : ಮನೆಯಿಂದ ಹೊರಗೆ ಹೋದ ವ್ಯಕ್ತಿ ವಾಪಾಸ್ಸು ಬಾರದೇ ನಾಪತ್ತೆ -ಪತ್ತೆಗಾಗಿ ಪ್ರಕಟಣೆ..!!

Dhrishya News by Dhrishya News
29/08/2023
in ಕರಾವಳಿ, ಸುದ್ದಿಗಳು
0
0
SHARES
51
VIEWS
Share on FacebookShare on Twitter

ಬ್ರಹ್ಮಾವರ:  ಹನೇಹಳ್ಳಿ ಗ್ರಾಮದ ಮಾಸ್ತಿನಗರ ನಿವಾಸಿ ಶಂಕರ ಸುವರ್ಣ(65) ಎಂಬವರು 2020ರ ನ. 10ರಂದು ಮನೆಯಿಂದ ಹೊರಗೆ ಹೋದವರು ಈವರೆಗೂ ವಾಪಾಸ್ಸು ಬಾರದೇ ನಾಪತ್ತೆಯಾಗಿದ್ದಾರೆ.

5 ಅಡಿ 7 ಇಂಚು ಎತ್ತರ, ಗೋಧಿ ಮೈಬಣ್ಣ, ಕೋಲು ಮುಖ, ಸಾಧಾರಣ ಮೈಕಟ್ಟು ಹೊಂದಿದ್ದು, ಕನ್ನಡ, ತುಳು ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಬ್ರಹ್ಮಾವರ ಪೊಲೀಸ್ ಠಾಣೆಯನ್ನು ಸಂಪರ್ಕಿಸಬಹುದು ಎಂದು ಬ್ರಹ್ಮಾವರ ಪೊಲೀಸ್ ವೃತ್ತ ನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Previous Post

ಸಂವಿಧಾನದ ಮಹತ್ವ ಅರಿಯಲು ರಾಜ್ಯದ ಎಲ್ಲ ಶಾಲೆಗಳಲ್ಲಿ ಸೆ.5 ರಂದು ಸಂವಿಧಾನ ಪೀಠಿಕೆ ವಾಚನ ಕಾರ್ಯಕ್ರಮ : ಸಚಿವ ಮಧು ಬಂಗಾರಪ್ಪ..!!

Next Post

ಉಡುಪಿ: ವೈಯಕ್ತಿಕ ಸಮಸ್ಯೆಯಿಂದ ಹೊಟೇಲ್ ಸಪ್ಲೆಯರ್ ಆತ್ಮಹತ್ಯೆ-ಪ್ರಕರಣ ಧಾಖಲು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ: ವೈಯಕ್ತಿಕ ಸಮಸ್ಯೆಯಿಂದ ಹೊಟೇಲ್ ಸಪ್ಲೆಯರ್ ಆತ್ಮಹತ್ಯೆ-ಪ್ರಕರಣ ಧಾಖಲು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

05/08/2026
ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

05/08/2026
ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ  : ಪತ್ತೆಗೆ ಮನವಿ..! 

ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ : ಪತ್ತೆಗೆ ಮನವಿ..! 

04/08/2026
ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

04/08/2026

Recent News