Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಬಂಟ್ವಾಳ : ಯುವತಿ ಸ್ನಾನ ಮಾಡುವಾಗ ವಿಡಿಯೋ ಚಿತ್ರೀಕರಣ : ಆರೋಪಿಯನ್ನು ವಶಕ್ಕೆ ಪೋಲೀಸರು..!!ಪಡೆದ

Dhrishya News by Dhrishya News
29/08/2023
in ಕರಾವಳಿ, ಮುಖಪುಟ, ಸುದ್ದಿಗಳು
0
0
SHARES
88
VIEWS
Share on FacebookShare on Twitter

ಬಂಟ್ವಾಳ : ಬಂಟ್ವಾಳ ನಗರ ಪೋಲೀಸ್ ಠಾಣಾ ವ್ಯಾಪ್ತಿಯ ಜಕ್ರಿಬೆಟ್ಟು ಎಂಬಲ್ಲಿ ಅಪರಿಚಿತ ವ್ಯಕ್ತಿಯೋರ್ವ  ಹಂಚಿನ ಮನೆಯೊಳಗೆ ಬಚ್ಚಲು ಕೋಣೆಯಲ್ಲಿ ರಾತ್ರಿ ವೇಳೆ ಯುವತಿಯೋರ್ವಳು ಸ್ನಾನ ಮಾಡುತ್ತಿರುವ ವೇಳೆ  ಗೋಡೆಯ ಸೆರೆಯ ಮಧ್ಯೆ ಮೊಬೈಲ್ ಮೂಲಕ ಸ್ನಾನ ಮಾಡುತ್ತಿರುವುದನ್ನು ಸೆರೆ ಹಿಡಿಯುವುದು ಗಮನಕ್ಕೆ ಬಂದಿದೆ. ಯುವತಿ ಇದನ್ನು ಕಂಡು ಜೋರಾಗಿ ಬೊಬ್ಬೆ ಹಾಕಿದ್ದು, ಅಪರಿಚಿತ ಆರೋಪಿ ವ್ಯಕ್ತಿ ಅಲ್ಲಿಂದ ಓಡಿಹೋಗಿದ್ದ.

ಯುವತಿಯ ಬೊಬ್ಬೆ ಕೇಳಿ ಇವಳ ತಾಯಿ ಹಾಗೂ ನೆರೆಮನೆಯವರು ಓಡಿ ಬಂದು ವಿಷಯ ಕೇಳಿ,ಓಡಿಹೋದ ವ್ಯಕ್ತಿಯ ಹುಡುಕಾಟ ನಡೆಸಿದ್ದಾರೆ.ಆದರೆ ಆತನ ಪತ್ತೆಯಾಗಿರಲಿಲ್ಲ. ಘಟನೆಯ ಬಗ್ಗೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಚ್ಚಲು ಕೋಣೆಯಲ್ಲಿ ಸ್ನಾನ ಮಾಡುತ್ತಿದ್ದ ಯುವತಿಯ ವಿಡಿಯೋ ಚಿತ್ರೀಕರಣ ಮಾಡಿದ ಆರೋಪಿಯನ್ನು ಬಂಟ್ವಾಳ ನಗರ ಪೋಲೀಸ್ ಠಾಣೆಯ ಎಸ್.ಐ.ರಾಮಕೃಷ್ಣ ನೇತೃತ್ವದ ತಂಡ ವಶಕ್ಕೆ ಪಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಅಗ್ರಾರ್ ನಿವಾಸಿ ಜಗದೀಪ್ ಆಚಾರ್ಯ ಎಂಬವನನ್ನು ಪೋಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.ಘಟನೆ ಕುರಿತು ಪ್ರಕರಣ ದಾಖಲಾದ ಬೆನ್ನಲ್ಲೆ ಪೋಲೀಸರು ಕಾರ್ಯಚರಣೆ ಪ್ರಾರಂಭಿಸಿದ್ದರು. ಸಂಶಯದ ಮೇಲೆ ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದಾಗ ಈತ ಸತ್ಯ ಬಾಯಿಬಿಟ್ಟಿದ್ದಾನೆ ಎಂಬುದು ತಿಳಿದು ಬಂದಿದೆ.

Previous Post

ಆಗಸ್ಟ್‌ 31 ಗುರುವಾರದಿಂದ ಶಿವಮೊಗ್ಗ ಏರ್‌ಪೋರ್ಟ್‌ನಿಂದ ವಿಮಾನಯಾನ ಸೇವೆ ಆರಂಭ..!!

Next Post

ನಾಳೆ ಆಗಸ್ಟ್​ 30 ರಕ್ಷಾ ಬಂಧನ : ಬಾಂಧವ್ಯ ಬೆಸೆಯುವ ರಾಖಿ ಸಂಭ್ರಮ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ನಾಳೆ ಆಗಸ್ಟ್​ 30 ರಕ್ಷಾ ಬಂಧನ : ಬಾಂಧವ್ಯ ಬೆಸೆಯುವ ರಾಖಿ ಸಂಭ್ರಮ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

05/08/2026
ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

05/08/2026
ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ  : ಪತ್ತೆಗೆ ಮನವಿ..! 

ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ : ಪತ್ತೆಗೆ ಮನವಿ..! 

04/08/2026
ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

04/08/2026

Recent News