Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಗೃಹಬಳಕೆಯ LPG ಸಿಲಿಂಡರ್’ ಬೆಲೆ ₹200 ಇಳಿಕೆ, ಕೇಂದ್ರ ಸರ್ಕಾರ ಮಹತ್ವದ ಘೋಷಣೆ..!!

Dhrishya News by Dhrishya News
29/08/2023
in ಮುಖಪುಟ, ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
0
VIEWS
Share on FacebookShare on Twitter

ನವದೆಹಲಿ : ಹಣದುಬ್ಬರದಿಂದ ಕಂಗೆಟ್ಟಿರುವ ಜನರಿಗೆ ಕೇಂದ್ರ ಸರ್ಕಾರ ಬಿಗ್ ರಿಲೀಫ್ ನೀಡಿದ್ದು, ಸರ್ಕಾರವು ಗೃಹಬಳಕೆಯ ಅಡುಗೆ ಅನಿಲ ಸಿಲಿಂಡರ್ (LPG Price) 200 ರೂ.ವರೆಗೆ ಕಡಿತಗೊಳಿಸಿದೆ. ಗೃಹಬಳಕೆಯ ಅಡುಗೆ ಅನಿಲ ಸಿಲಿಂಡರ್‌ಗಳ ಮೇಲೆ 200 ರೂ.ಗಳ ಸಹಾಯಧನವನ್ನ ಸರ್ಕಾರ ಘೋಷಿಸಿದೆ.

ಸರ್ಕಾರದ ಪ್ರಕಾರ, ಉಜ್ವಲ ಯೋಜನೆಯಡಿ ಎಲ್‌ಪಿಜಿ ಸಿಲಿಂಡರ್ ಬೆಲೆ 200 ರೂಪಾಯಿಗಳಷ್ಟು ಅಗ್ಗವಾಗಲಿದೆ. ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಮಾತ್ರ ಅಡುಗೆ ಅನಿಲದ ಸಬ್ಸಿಡಿಯ ಲಾಭ ಸಿಗಲಿದೆ ಎಂದು ಕೇಂದ್ರ ಸರ್ಕಾರ ಕಳೆದ ವರ್ಷವೇ ಸ್ಪಷ್ಟಪಡಿಸಿತ್ತು. ಅಡುಗೆ ಅನಿಲ ಸಿಲಿಂಡರ್ ಮೇಲೆ ಬೇರೆ ಯಾರಿಗೂ ಸಬ್ಸಿಡಿ ನೀಡುವುದಿಲ್ಲ.  ,

ಉಜ್ವಲ ಯೋಜನೆಯಡಿ ಫಲಾನುಭವಿಗಳು ಒಂದು ವರ್ಷದಲ್ಲಿ ಒಟ್ಟು 12 ಅಡುಗೆ ಅನಿಲ ಸಿಲಿಂಡರ್‌ಗಳ ಮೇಲೆ ಸಬ್ಸಿಡಿ ಪಡೆಯಬಹುದು. ಪ್ರಧಾನ ಮಂತ್ರಿ ಉಜ್ವಲ ಯೋಜನೆ  ಅಡಿಯಲ್ಲಿ, ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ (ಬಿಪಿಎಲ್) ಸರ್ಕಾರವು ಉಚಿತ ಅಡುಗೆ ಅನಿಲ ಸಂಪರ್ಕವನ್ನು ನೀಡುತ್ತದೆ.

ಸರ್ಕಾರದ ಪ್ರಕಾರ, ಉಜ್ವಲ ಯೋಜನೆಯಡಿ ಎಲ್‌ಪಿಜಿ ಸಿಲಿಂಡರ್ ಬೆಲೆ 200 ರೂಪಾಯಿಗಳಷ್ಟು ಅಗ್ಗವಾಗಲಿದೆ. ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

Previous Post

ನಾಳೆ ಆಗಸ್ಟ್​ 30 ರಕ್ಷಾ ಬಂಧನ : ಬಾಂಧವ್ಯ ಬೆಸೆಯುವ ರಾಖಿ ಸಂಭ್ರಮ..!!

Next Post

ಇಂದು ‘ಗೃಹಲಕ್ಷ್ಮಿ ಯೋಜನೆಗೆ’ ಚಾಲನೆ …!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಇಂದು 'ಗೃಹಲಕ್ಷ್ಮಿ ಯೋಜನೆಗೆ' ಚಾಲನೆ ...!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಾಹೆ–ಟೆನ್ವಿಕ್ ಸ್ಪೋರ್ಟ್ಸ್ ಸಹಯೋಗಕ್ಕೆ ಚಾಲನೆ : ಕ್ರೀಡಾ ಶಿಕ್ಷಣ ಹಾಗೂ ಹೈ-ಪರ್ಫಾರ್ಮೆನ್ಸ್ ಸೆಂಟರ್‌ಗಳ ಲೋಕಾರ್ಪಣೆ..!

ಮಾಹೆ–ಟೆನ್ವಿಕ್ ಸ್ಪೋರ್ಟ್ಸ್ ಸಹಯೋಗಕ್ಕೆ ಚಾಲನೆ : ಕ್ರೀಡಾ ಶಿಕ್ಷಣ ಹಾಗೂ ಹೈ-ಪರ್ಫಾರ್ಮೆನ್ಸ್ ಸೆಂಟರ್‌ಗಳ ಲೋಕಾರ್ಪಣೆ..!

29/04/2026
ಕುಸಿದುಬಿದ್ದ ಅಪರಿಚಿತ ಸಾವು; ಸೂಚನೆ..!

ಕುಸಿದುಬಿದ್ದ ಅಪರಿಚಿತ ಸಾವು; ಸೂಚನೆ..!

29/04/2026
ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

29/04/2026
ಉಡುಪಿ: ಮೇ 01ರಂದು ವಿಶ್ವ ಕಾರ್ಮಿಕರ ದಿನಾಚರಣೆ; ಬ್ರಹತ್ ಮೆರವಣಿಗೆ..!

ಉಡುಪಿ: ಮೇ 01ರಂದು ವಿಶ್ವ ಕಾರ್ಮಿಕರ ದಿನಾಚರಣೆ; ಬ್ರಹತ್ ಮೆರವಣಿಗೆ..!

29/04/2026

Recent News

ಮಾಹೆ–ಟೆನ್ವಿಕ್ ಸ್ಪೋರ್ಟ್ಸ್ ಸಹಯೋಗಕ್ಕೆ ಚಾಲನೆ : ಕ್ರೀಡಾ ಶಿಕ್ಷಣ ಹಾಗೂ ಹೈ-ಪರ್ಫಾರ್ಮೆನ್ಸ್ ಸೆಂಟರ್‌ಗಳ ಲೋಕಾರ್ಪಣೆ..!

ಮಾಹೆ–ಟೆನ್ವಿಕ್ ಸ್ಪೋರ್ಟ್ಸ್ ಸಹಯೋಗಕ್ಕೆ ಚಾಲನೆ : ಕ್ರೀಡಾ ಶಿಕ್ಷಣ ಹಾಗೂ ಹೈ-ಪರ್ಫಾರ್ಮೆನ್ಸ್ ಸೆಂಟರ್‌ಗಳ ಲೋಕಾರ್ಪಣೆ..!

29/04/2026
ಕುಸಿದುಬಿದ್ದ ಅಪರಿಚಿತ ಸಾವು; ಸೂಚನೆ..!

ಕುಸಿದುಬಿದ್ದ ಅಪರಿಚಿತ ಸಾವು; ಸೂಚನೆ..!

29/04/2026
ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

29/04/2026
ಉಡುಪಿ: ಮೇ 01ರಂದು ವಿಶ್ವ ಕಾರ್ಮಿಕರ ದಿನಾಚರಣೆ; ಬ್ರಹತ್ ಮೆರವಣಿಗೆ..!

ಉಡುಪಿ: ಮೇ 01ರಂದು ವಿಶ್ವ ಕಾರ್ಮಿಕರ ದಿನಾಚರಣೆ; ಬ್ರಹತ್ ಮೆರವಣಿಗೆ..!

29/04/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved