Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಇಂದು ‘ಗೃಹಲಕ್ಷ್ಮಿ ಯೋಜನೆಗೆ’ ಚಾಲನೆ …!!

Dhrishya News by Dhrishya News
30/08/2023
in मौसम
0
0
SHARES
17
VIEWS
Share on FacebookShare on Twitter

ಮೈಸೂರು: ಕಾಂಗ್ರೆಸ್‍ನ ಗ್ಯಾರಂಟಿ ಗೃಹಲಕ್ಷ್ಮಿ ಯೋಜನೆಗೆ ಇಂದು ಅಧಿಕೃತವಾಗಿ ಚಾಲನೆ ದೊರೆಯಲಿದೆ. ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಬೆಳಗ್ಗೆ 11:30ಕ್ಕೆ ಉದ್ಘಾಟನಾ ಕಾರ್ಯಕ್ರಮ ನಡೆಯಲಿದ್ದು ಮನೆಯ ಮಹಾಲಕ್ಷ್ಮಿಯರ ಖಾತೆಗೆ 2000ರೂ. ಜಮೆಯಾಗಲಿದೆ.

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಸೇರಿದಂತೆ ಹಲವಾರು ಪ್ರಮುಖ ನಾಯಕರು, ಸಚಿವರು ಪಾಲ್ಗೊಳ್ಳಲಿದ್ದಾರೆ.

ಮಹಿಳೆಯರ ಖಾತೆಗೆ ನೇರವಾಗಿ 2000 ರೂ. ತಲುಪಲಿದೆ.ರಾಜ್ಯದಲ್ಲಿ 1.11 ಕೋಟಿ ಮಹಿಳೆಯರು ಈ ಯೋಜನೆಯಡಿ ತಮ್ಮ ಹೆಸರನ್ನು ನೋಂದಾಯಿಸಿಕೊಂಡಿದ್ದು, ಯೋಜನೆಯ ಲಾಭ ಪಡೆಯಲಿದ್ದಾರೆ. ಇಂದು ಯೋಜನೆ ಅಧಿಕೃತವಾಗಿ ಜಾರಿಯಾಗುತ್ತಿದ್ದು 5-6 ದಿನದಲ್ಲಿ ಎಲ್ಲಾ 1.11 ಕೋಟಿ ಫಲಾನುಭವಿಗಳ ಅಕೌಂಟ್‍ಗೆ (Account) ಹಣ ತಲುಪಿಸಲು ತಯಾರಿ ಮಾಡಿಕೊಳ್ಳಲಾಗಿದೆ.

Previous Post

ಗೃಹಬಳಕೆಯ LPG ಸಿಲಿಂಡರ್’ ಬೆಲೆ ₹200 ಇಳಿಕೆ, ಕೇಂದ್ರ ಸರ್ಕಾರ ಮಹತ್ವದ ಘೋಷಣೆ..!!

Next Post

ನಟ ಅನಂತ್‌ನಾಗ್‌ ಅವರಿಗೆ ಸೆ. 3ರಂದು “ಅನಂತ ಅಭಿನಂದನೆ’..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ನಟ ಅನಂತ್‌ನಾಗ್‌ ಅವರಿಗೆ ಸೆ. 3ರಂದು "ಅನಂತ ಅಭಿನಂದನೆ'..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

05/08/2026
ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

05/08/2026
ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ  : ಪತ್ತೆಗೆ ಮನವಿ..! 

ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ : ಪತ್ತೆಗೆ ಮನವಿ..! 

04/08/2026
ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

04/08/2026

Recent News