Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಮಲ್ಪೆ :ಮೀನುಗಾರರಿಂದ ಸಂಭ್ರಮದ ಸಮುದ್ರ ಪೂಜೆ..!!

Dhrishya News by Dhrishya News
31/08/2023
in ಮುಖಪುಟ, ಸುದ್ದಿಗಳು
0
0
SHARES
328
VIEWS
Share on FacebookShare on Twitter

ಉಡುಪಿ: ಇಲ್ಲಿನ ಮಲ್ಪೆ ಕಡಲತೀರದಲ್ಲಿ ಗುರುವಾರ ಆ.31ರಂದು ಅಪಾರ ಸಂಖ್ಯೆಯಲ್ಲಿ ಮೀನುಗಾರರು ಸಮುದ್ರ  ‘ಸಮುದ್ರ ಪೂಜೆ’ ಸಲ್ಲಿಸಿದರು.

ಸಮಸ್ತ ಮೀನುಗಾರರ ಶ್ರೇಯೋಭಿವೃದ್ಧಿಗಾಗಿ ಗುರುವಾರ ಮಲ್ಪೆಯ ವಡಬಾಂಡೇಶ್ವರ ಕಡಲ ಕಿನಾರೆಯಲ್ಲಿ ಸಮುದ್ರ ಪೂಜೆ ಯನ್ನು ನೆರವೇರಿಸಲಾಯಿತು.

ಮೀನುಗಾರಿಕಾ ಸಮಯ ಅಧಿಕೃತ ವಾಗಿ ಆರಂಭಗೊಳ್ಳುವ ಸಂದರ್ಭ ದಲ್ಲಿ ಮೀನುಗಾರರು ತಲೆತಲಾಂತರದಿಂದ ಆಚರಿಸಿಕೊಂಡು ಬಂದಂತೆ  ಹುಣ್ಣಿಮೆಯ ದಿನದಂದು ಸಮುದ್ರಕ್ಕೆ ಪೂಜೆ ಸಲ್ಲಿಸಲಾಗುತ್ತದೆ. ಪೂಜೆ ಬಳಿಕವೇ ಮೀನುಗಾರರು ಕಡಲಿಗೆ ಇಳಿದು ಅಧಿಕೃತ ಮೀನುಗಾರಿಕೆ ನಡೆಸುತ್ತಾರೆ.

Previous Post

ಕಾರ್ಕಳ :ಆನೆಕೆರೆ ಮಸೀದಿಯ ಬಳಿ ಇರುವ ಅಪಾಯಕಾರಿ ಮರಗಳ ತೆರವು..!!

Next Post

ಬಂಟ್ವಾಳ : ಮಲಗಿದ್ದಲ್ಲೇ ಮೃತಪಟ್ಟ 23 ವರ್ಷದ ಯುವತಿ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಬಂಟ್ವಾಳ : ಮಲಗಿದ್ದಲ್ಲೇ ಮೃತಪಟ್ಟ 23 ವರ್ಷದ ಯುವತಿ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

13/08/2026
ಬ್ರಹ್ಮಾವರದ ವೃದ್ಧಾಶ್ರಮದಿಂದ ಯುವಕ ನಾಪತ್ತೆ..!

ಬ್ರಹ್ಮಾವರದ ವೃದ್ಧಾಶ್ರಮದಿಂದ ಯುವಕ ನಾಪತ್ತೆ..!

13/08/2026
ಇನ್ನಾ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನದಲ್ಲಿ ಕಳ್ಳತನ: ₹1.20 ಲಕ್ಷ ನಗದು ಕಳವು..!

ಇನ್ನಾ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನದಲ್ಲಿ ಕಳ್ಳತನ: ₹1.20 ಲಕ್ಷ ನಗದು ಕಳವು..!

13/08/2026
ಸುಮೇಧಾ ಫ್ಯಾಷನ್ ನಲ್ಲಿ ಮಹಿಳೆಯರಿಗಾಗಿ ಕಾನೂನು ಮಾಹಿತಿ ಕಾರ್ಯಕ್ರಮ

ಸುಮೇಧಾ ಫ್ಯಾಷನ್ ನಲ್ಲಿ ಮಹಿಳೆಯರಿಗಾಗಿ ಕಾನೂನು ಮಾಹಿತಿ ಕಾರ್ಯಕ್ರಮ

13/08/2026

Recent News