Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಬಂಟ್ವಾಳ : ಮಲಗಿದ್ದಲ್ಲೇ ಮೃತಪಟ್ಟ 23 ವರ್ಷದ ಯುವತಿ..!!

Dhrishya News by Dhrishya News
31/08/2023
in ಕರಾವಳಿ, ಸುದ್ದಿಗಳು
0
0
SHARES
148
VIEWS
Share on FacebookShare on Twitter

ಬಂಟ್ವಾಳ: ಮಲಗಿದ್ದಲ್ಲೇ ಯುವತಿಯೋರ್ವಳು ಮೃತಪಟ್ಟ ಘಟನೆ ವಗ್ಗ ಸಮೀಪದ ಮದ್ವ ಎಂಬಲ್ಲಿ ನಡೆದಿದೆ

ಮೃತಪಟ್ಟ ಯುವತಿ ಪುಳಿಮಜಲು ನಿವಾಸಿ ರಾಜ ಅವರ ಪುತ್ರಿ ಮಿತ್ರ ಶೆಟ್ಟಿ (23)ಎಂದು ಗುರುತಿಸಲಾಗಿದೆ

ತಂದೆ ಮತ್ತು ಅಣ್ಣ ಇಬ್ಬರು ಬೆಂಗಳೂರಿನಲ್ಲಿ ಕೆಲಸದಲ್ಲಿರುವ ಕಾರಣ ತಾಯಿ ಮತ್ತು ಮಗಳು ಪ್ರಸ್ತುತ ಕಾವಳಪಡೂರು ಗ್ರಾಮದ ಮದ್ವ ಕಂಬಲಡ್ಡ ದೊಡ್ಡಮ್ಮನ ಮನೆಯಲ್ಲಿ ವಾಸವಾಗಿದ್ದರು. ರಾತ್ರಿ ಊಟ ಮಾಡಿ ಒಟ್ಟಿಗೆ ಮಲಗಿದ್ದವಳು ಬೆಳಿಗ್ಗೆ ಎದ್ದು ನೋಡುವಾಗ ಎದ್ದೇಳುವುದಿಲ್ಲ ಮಾತನಾಡುವುದಿಲ್ಲ ಎಂದು ಆಸ್ಪತ್ರೆಗೆ ಹೋಗಿ ಪರೀಕ್ಷೆ ಮಾಡಿದಾಗ ಮೃತಪಟ್ಟ ಬಗ್ಗೆ ವೈದ್ಯರು ತಿಳಿಸಿದ್ದಾರೆ.

ಮೃತದೇಹವನ್ನು ದೇರಳಕಟ್ಟೆ ಕೆ‌ಎಸ್.ಹೆಗ್ಡೆ ಯಲ್ಲಿ ಮರಣೋತ್ತರ ಪರೀಕ್ಷೆ ಗಾಗಿ ಕೊಂಡೋಯ್ಯಲಾಗಿದೆ. ಆರಂಭದಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿರಬಹುದು ಹೇಳಲಾಗುತ್ತಿತ್ತು. ಆದರೆ ಬ್ರೈನ್ ಎಮರೇಜ್ ನಿಂದಲೂ ಸಾವು ಆಗಿರಬಹುದು ಎಂಬ ಸಂಶಯವಿದ್ದು, ವೈದ್ಯರು ಮರಣೋತ್ತರ ಪರೀಕ್ಷೆಯ ವರದಿಯನ್ನು ನೀಡಿದ ಬಳಿಕ ಸಾವಿನ ಸ್ಪಷ್ಟವಾದ ಕಾರಣ ಸಿಗಬಹುದು. ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಸಹಜ ಸಾವು ಎಂದು ಪ್ರಕರಣ ದಾಖಲಾಗಿದೆ.

Previous Post

ಮಲ್ಪೆ :ಮೀನುಗಾರರಿಂದ ಸಂಭ್ರಮದ ಸಮುದ್ರ ಪೂಜೆ..!!

Next Post

ಉಡುಪಿ : ಶಿಕ್ಷಕರ ಅರ್ಹತಾ ಪರೀಕ್ಷೆ ಹಿನ್ನೆಲೆ ನಿಷೇಧಾಜ್ಞೆ ಜಾರಿ ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ : ಶಿಕ್ಷಕರ ಅರ್ಹತಾ ಪರೀಕ್ಷೆ ಹಿನ್ನೆಲೆ ನಿಷೇಧಾಜ್ಞೆ ಜಾರಿ ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

Recent News