Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಉಡುಪಿ :ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ..!!

Dhrishya News by Dhrishya News
31/08/2023
in ಕರಾವಳಿ, ಮುಖಪುಟ, ಸುದ್ದಿಗಳು
0
0
SHARES
68
VIEWS
Share on FacebookShare on Twitter

ಉಡುಪಿ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ವತಿಯಿಂದ ಬಿಲ್ಲವರ ಸೇವಾ ಸಂಘ ಉಡುಪಿ ರಿ. ಬನ್ನಂಜೆ ಇದರ ಸಹಕಾರದೊಂದಿಗೆ  ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು

ಸಮಾರಂಭವನ್ನು ವಿಧಾನ ಪರಿಷತ್ ಸದಸ್ಯರಾದ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಡುಪಿ ವಿಧಾನಸಭಾ  ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ವಹಿಸಿ ಬ್ರಹ್ಮಶ್ರೀ ನಾರಾಯಣಗುರುಗಳ ಜೀವನ ಸಂದೇಶವನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಸಂಸ್ಕಾರಯುತ ಸಮಾಜ ಕಟ್ಟೋಣ ಎಂದು ಆಶಯ ವ್ಯಕ್ತಪಡಿಸಿದರು.

ಸಮಾರಂಭದಲ್ಲಿ ಕಾಪು ಶಾಸಕರಾದ ಶ್ರೀ ಸುರೇಶ್ ಶೆಟ್ಟಿ ಗುರ್ಮೆ, ಅಪರ ಜಿಲ್ಲಾಧಿಕಾರಿಗಳಾದ ಶ್ರೀಮತಿ ಮಮತ ದೇವಿ ಜಿ. ಎಸ್., ನಗರ ಸಭೆ ಮಾಜಿ ಅಧ್ಯಕ್ಷರಾದ ಶ್ರೀ ಕಿರಣ್ ಬೈಲೂರು, ನಗರ ಸಭಾ ಸದಸ್ಯರುಗಳಾದ ಶ್ರೀಮತಿ ಸವಿತಾ ಹರೀಶ್ ರಾಮ್, ಶ್ರೀ ವಿಜಯ ಕೊಡವೂರು, ಶ್ರೀ ಗಿರೀಶ್ ಅಂಚನ್, ಸಂತೋಷ್ ಜತ್ತನ್, ಶ್ರೀಮತಿ ಎಡ್ಲಿನ್ ಕರ್ಕಡ, ಕನ್ನಡ ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಶ್ರೀಮತಿ ಪೂರ್ಣಿಮ, ಬನ್ನಂಜೆ ಬಿಲ್ಲವ ಸೇವಾ ಸಂಘದ ಅಧ್ಯಕ್ಷರಾದ ಶ್ರೀ ಮಾಧವ ಪೂಜಾರಿ ಮೊದಲಾದ ಗಣ್ಯರು ಉಪಸ್ಥಿತರಿದ್ದರು

Previous Post

ಸೆ 1 ನಾಳೆ ಕುಮಟಾ-ಕುಂದಾಪುರ ನಿಲ್ದಾಣಗಳ ಮಧ್ಯೆ ಕೆಲವು ರೈಲು ಸಂಚಾರದಲ್ಲಿ ವ್ಯತ್ಯಯ…!!

Next Post

ಅತ್ತೂರು ಸಂತ ಲಾರೆನ್ಸ್ ಪ್ರೌಢಶಾಲೆಯಲ್ಲಿ ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟ‌..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಅತ್ತೂರು ಸಂತ ಲಾರೆನ್ಸ್ ಪ್ರೌಢಶಾಲೆಯಲ್ಲಿ ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟ‌..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

Recent News