Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಗ್ರಹಬಳಕೆ ಸಿಲಿಂಡರ್ ಬೆಲೆ ಇಳಿಕೆ ಬೆನ್ನಲೇ ವಾಣಿಜ್ಯ ಬಳಕೆ ಎಲ್​​​ಪಿಜಿ ಬೆಲೆಯಲ್ಲೂ 158 ರೂ ಇಳಿಕೆ..!!​​​​​​​​​

Dhrishya News by Dhrishya News
01/09/2023
in ಮುಖಪುಟ, ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
35
VIEWS
Share on FacebookShare on Twitter

ನವದೆಹಲಿ : ವಾಣಿಜ್ಯ ಬಳಕೆದಾರರಿಗೆ ತೈಲ ಕಂಪನಿಗಳು ಬಿಗ್​ ರಿಲೀಫ್​ ಕೊಟ್ಟಿವೆ. ವಾಣಿಜ್ಯ ಬಳಕೆ ಎಲ್​​​​ಪಿಜಿ ಸಿಲಿಂಡರ್ ಬೆಲೆಯಲ್ಲಿ 158 ರೂ ಕಡಿತವಾಗಿದೆ.

ಮೊನ್ನೆ ಪ್ರಧಾನಿ ಮೋದಿ ಗೃಹ ಬಳಕೆ ಎಲ್​ಪಿಜಿ ಬೆಲೆಯಲ್ಲಿ 200 ರೂ ಇಳಿಕೆ ಮಾಡಿ ಘೋಷಣೆ ಮಾಡಿದ್ದರು.

ಇದೀಗ ಇವತ್ತಿನಿಂದ ವಾಣಿಜ್ಯ ಬಳಕೆ ಎಲ್‌ಪಿಜಿ ಸಿಲಿಂಡರ್​ ಬೆಲೆಯಲ್ಲಿ 158 ರೂ ಕಡಿತ ಮಾಡಿ ಸಾರ್ವಜನಿಕ ವಲಯದ ತೈಲ ಮಾರುಕಟ್ಟೆ ಕಂಪನಿ (ಒಎಂಸಿ) ಹೊಸ ದರ ಘೋಷಣೆ ಮಾಡಿದೆ.

19 ಕೆ.ಜಿ ತೂಗುವ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಬೆಲೆಯನ್ನು 158 ರೂ.ಗಳಷ್ಟು ಕಡಿತಗೊಳಿಸಿ ಪ್ರಕಟಣೆ ಹೊರಡಿಸಿವೆ ಎಂದು ಮೂಲಗಳು ತಿಳಿಸಿವೆ. ಹೊಸ ಬೆಲೆಗಳು ಇಂದಿನಿಂದ ಜಾರಿಗೆ ಬರಲಿದ್ದು, ದೆಹಲಿಯ 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಚಿಲ್ಲರೆ ಮಾರಾಟದ ಬೆಲೆ 1,522 ರೂ ಆಗಿರಲಿದೆ.

ಈ ಹಿಂದೆ ಅಂದರೆ ರಕ್ಷಾ ಬಂಧನದ ಮುನ್ನಾದಿನದಂದು, ದೇಶದ ಮಹಿಳೆಯರಿಗೆ ಉಡುಗೊರೆಯಾಗಿ ಕೇಂದ್ರ ಸರ್ಕಾರವು ದೇಶೀಯ ಎಲ್‌ಪಿಜಿ ಬೆಲೆಯನ್ನು 200 ರೂ. ಕಡಿಮೆ ಮಾಡಿ ಘೋಷಣೆ ಹೊರಡಿಸಿತ್ತು.

ವಾಣಿಜ್ಯ ಮತ್ತು ಗೃಹಬಳಕೆಯ LPG ಸಿಲಿಂಡರ್‌ಗಳ ಬೆಲೆಗಳನ್ನು ಪ್ರತಿ ತಿಂಗಳು ಮೊದಲ ತಾರೀಖಿನಂದು ದರ ಪರಿಷ್ಕರಣೆ ಮಾಡಲಾಗುತ್ತಿದೆ. ಅದರಂತೆ ಇಂದು ವಾಣಿಜ್ಯ ಬಳಕೆ ಸಿಲಿಂಡರ್​ನ ಎಲ್​​ಪಿಜಿ ಬೆಲೆಯಲ್ಲಿ 158 ರೂ ಕಡಿತ ಮಾಡಿ ತೈಲ ಕಂಪನಿಗಳು ಘೋಷಣೆ ಮಾಡಿವೆ.

ಹೊಸ ದರಗಳು ಸೆಪ್ಟೆಂಬರ್ 1 ರಿಂದ ಜಾರಿಗೆ ಬರುತ್ತವೆ. ಆಗಸ್ಟ್‌ನಲ್ಲಿ, ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಒಎಂಸಿಗಳು 99.75ರೂಪಾಯಿ ಕಡಿತ ಮಾಡಿ ಆದೇಶಿಸಿದ್ದವು. ಹೀಗಾಗಿ ಎರಡು ಸಾವಿರದ ಗಡಿ ದಾಟಿದ್ದ ವಾಣಿಜ್ಯ ಗ್ಯಾಸ್​ ಸಿಲಿಂಡರ್ ಬೆಲೆ 1500 ರ ಗಡಿಗೆ ಬಂದಿದೆ. ಇದು ಹೋಟೆಲ್​ ಸೇರಿದಂತೆ ಇನ್ನಿತರ ವಲಯಗಳ ಬಳಕೆದಾರರಿಗೆ ಅನುಕೂಲವಾಗಲಿದೆ.

Previous Post

ಮೈಸೂರು : ನಾಳೆ ದಸರಾ ಆನೆಗಳ “ಗಜಪಯಣ ಶುರು” : 2 ಸಾವಿರ ಜನರಿಗೆ ಊಟದ ವ್ಯವಸ್ಥೆ..!!

Next Post

ಉಡುಪಿ: ಹೊಂಡ ಗುಂಡಿಗಳಿಂದ ದುಸ್ಥಿತಿಯಲ್ಲಿದೆ ಕಟ್ಟೆಆಚಾರ್ಯ ಮಾರ್ಗ – ದುರಸ್ತಿಗಾಗಿ ಆಗ್ರಹ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ: ಹೊಂಡ ಗುಂಡಿಗಳಿಂದ ದುಸ್ಥಿತಿಯಲ್ಲಿದೆ ಕಟ್ಟೆಆಚಾರ್ಯ ಮಾರ್ಗ - ದುರಸ್ತಿಗಾಗಿ ಆಗ್ರಹ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

13/08/2026
ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

13/08/2026
ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

13/08/2026

Recent News