Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ರಿಪಬ್ಲಿಕ್ ತೆಕ್ಕೆಗೆ ದಿಗ್ವಿಜಯ ಸುದ್ದಿವಾಹಿನಿ..!!

Dhrishya News by Dhrishya News
01/09/2023
in ಮುಖಪುಟ, ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
18
VIEWS
Share on FacebookShare on Twitter

ಬೆಂಗಳೂರು: ಕನ್ನಡ ಸುದ್ದಿ ವಾಹಿನಿ  ‘ದಿಗ್ವಿಜಯ’ ಸುದ್ದಿವಾಹಿನಿ ಅಧಿಕೃತವಾಗಿ ರಿಪಬ್ಲಿಕ್ ತೆಕ್ಕೆಗೆ ಸೇರಿದೆ ಎಂದು ಮೂಲಗಳು ತಿಳಿಸಿವೆ.

ಈ ಕುರಿತು ಅರ್ನಬ್ ಗೋಸ್ವಾಮಿ ಶುಕ್ರವಾರ ಸಂಜೆ ಸುದ್ದಿಗೋಷ್ಠಿ ನಡೆಸುವ ಮೂಲಕ ಬಹಿರಂಗ ಪಡಿಸಲಿದ್ದಾರೆ. ವಿಜಯ್ ಸಂಕೇಶ್ವರ್ ಮಾಲೀಕತ್ವದ ವಿಆರ್‌ಎಲ್‌ ಸಂಸ್ಥೆ 2017ರಲ್ಲಿ ದಿಗ್ವಿಜಯ ಟಿವಿ ಚಾನೆಲ್ ಅನ್ನು ಆರಂಭಿಸಿತ್ತು. ಆದರೀಗ ಈ ಸಂಸ್ಥೆಯನ್ನು ರಾಷ್ಟ್ರಮಟ್ಟದಲ್ಲಿ ಸತತ ಐದು ವರ್ಷಗಳಿಂದ ನಂಬರ್ 1 ಸ್ಥಾನದಲ್ಲಿರುವ ರಿಪಬ್ಲಿಕ್ ಚಾನಲ್‌ನೊಂದಿಗೆ ವಿಲೀನಗೊಳಿಸಲಾಗಿದೆ.

ಮುಂದಿನ ಕೆಲ ತಿಂಗಳ ಕಾಲ ‘ದಿಗ್ವಿಜಯ’ ಎನ್ನುವ ಹೆಸರಿನಲ್ಲಿಯೇ ಸುದ್ದಿವಾಹಿನಿ ಮುಂದುವರಿಯಲಿದ್ದು,ಆದಾದ ಬಳಿಕ ‘ರಿಪಬ್ಲಿಕ್ ಕನ್ನಡ’ಎನ್ನುವ ಹೆಸರಿನಲ್ಲಿ ಕಾರ್ಯಚರಣೆ ನಡೆಸುವುದು ಎಂದು ತಿಳಿದು ಬಂದಿದೆ.

ಟಿಆರ್‌ಪಿಯಲ್ಲಿ ಮೊದಲ ಸ್ಥಾನವನ್ನು ರಿಪಬ್ಲಿಕ್ ಚಾನೆಲ್ ಕಾಯ್ದುಕೊಂಡಿದೆ. ಈಗಾಗಲೇ ರಿಪಬ್ಲಿಕ್ ಭಾರತ್, ರಿಪಬ್ಲಿಕ್ ವರ್ಲ್, ಚಾನೆಲ್ ಮೂಲಕ ಇಂಗ್ಲಿಷ್, ಹಿಂದಿ ಹಾಗೂ ಬಂಗಾಳಿ ಭಾಷೆಯಲ್ಲಿ ವಾಹಿನಿಗಳು ಕಾರ್ಯನಿರ್ವಹಿಸುತ್ತಿವೆ. ಇದೀಗ ಕನ್ನಡದಲ್ಲಿಯೂ ಅರ್ನಬ್ ಗೋಸ್ವಾಮಿ ಸುದ್ದಿ ವಾಹಿನಿಯನ್ನ ಆರಂಭಿಸಲಿದ್ದಾರೆ.

ಇನ್ನೂ ದಿಗ್ವಿಜಯ ಸುದ್ದಿವಾಹಿನಿಯ ಕುರಿತು ಈಗಾಗಲೇ ಕಳೆದ ವಾರವೇ ಮಾಲೀಕತ್ವ ಹಸ್ತಾಂತರ ಪ್ರಕ್ರಿಯೆ ಮುಗಿದಿದೆ. ಇದೀಗ ಶುಕ್ರವಾರ ಸಂಜೆ ಅರ್ನಬ್ ಗೋಸ್ವಾಮಿ ಅವರು ದಿಗ್ವಿಜಯ ವಾಹಿನಿಯ ಸ್ಟುಡಿಯೋದಿಂದಲೇ ರಿಪಬ್ಲಿಕ್ ಟಿವಿಯ ರಾತ್ರಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈಗಾಗಲೇ ಸುದ್ದಿ ವಾಹಿನಿಯ ಮಾಲೀಕತ್ವವನ್ನು ಸಂಕೇಶ್ವರ್ ಅವರು ಅರ್ನಬ್ ಗೋಸ್ವಾಮಿ ಅವರಿಗೆ ಹಸ್ತಾಂತರಿಸಿದ್ದಾರೆ. ಆದರೆ ಕೆಲ ತಾಂತ್ರಿಕ ಸಮಸ್ಯೆಯಿಂದಾಗಿ ಕೂಡಲೇ ಸಂಸ್ಥೆಯ ಹೆಸರನ್ನು ಬದಲಾವಣೆ ಮಾಡಲು ಹಲವು ದಿನಗಳು ಬೇಕಾಗಬಹುದು ಎಂದು ಹೇಳಲಾಗಿದೆ.

Previous Post

ಉಡುಪಿ: ಹೊಂಡ ಗುಂಡಿಗಳಿಂದ ದುಸ್ಥಿತಿಯಲ್ಲಿದೆ ಕಟ್ಟೆಆಚಾರ್ಯ ಮಾರ್ಗ – ದುರಸ್ತಿಗಾಗಿ ಆಗ್ರಹ..!!

Next Post

ಬಂಟರ ಯಾನೆ ನಾಡವರ ಮಾತೃ ಸಂಘದಿಂದ ಸೆಪ್ಟೆಂಬರ್ 3 ರಿಂದ ಗಣೇಶೋತ್ಸವ ಆಚರಣೆ.!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಬಂಟರ ಯಾನೆ ನಾಡವರ ಮಾತೃ ಸಂಘದಿಂದ ಸೆಪ್ಟೆಂಬರ್ 3 ರಿಂದ ಗಣೇಶೋತ್ಸವ ಆಚರಣೆ.!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

13/08/2026
ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

13/08/2026
ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

13/08/2026

Recent News