Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಲೋನ್ ಆ್ಯಪ್‌ ಕಿರುಕುಳ : ಯುವ ಕಬಡ್ಡಿಆಟಗಾರ ನೇಣಿಗೆ ಶರಣು..!!

Dhrishya News by Dhrishya News
01/09/2023
in ಕರಾವಳಿ, ಸುದ್ದಿಗಳು
0
0
SHARES
105
VIEWS
Share on FacebookShare on Twitter

ಮಂಗಳೂರು:ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಎಂಬಲ್ಲಿ ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಆ.31 ರಂದು ನಡೆದಿದೆ.ಪುದುವೆಟ್ಟು ಕುಬಲ ನಿವಾಸಿ ಸ್ವರಾಜ್ (24) ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಯುವಕ.ಸ್ವರಾಜ್ ಪ್ರಸುತ್ತ ಧರ್ಮಸ್ಥಳದಲ್ಲಿ ವಾಸವಾಗಿದ್ದು ಇಂದು ಪುದುವೆಟ್ಟುವಿನಲ್ಲಿದ್ದ ಅವರ ಹಳೆಮನೆಯ ಸ್ನಾನಗೃಹದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ.

ಇನ್ನು ಅತ್ಯುತ್ತಮ ಕಬಡ್ಡಿ ಆಟಗಾರರಾಗಿದ್ದ ಇವರು ಉಜಿರೆಯ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದರು ಎನ್ನಲಾಗಿದೆ.

ಲೋನ್ ಆ್ಯಪ್‌ನವರು ಅಕ್ಕನ ಮಗಳ ಫೋಟೋವನ್ನು ‘Baby for sale’ಎಂದು ಎಡಿಟ್ ಮಾಡಿ ಸ್ವರಾಜ್​ ಸ್ನೇಹಿತರು, ಕಾಂಟಾಕ್ಟ್ ಲಿಸ್ಟ್ ನಲ್ಲಿರುವವರಿಗೆ ಫಾರ್ವರ್ಡ್ ಮಾಡಿದ್ದಾರೆ ಎನ್ನಲಾಗಿದ್ದು, ಈ ನಡುವೆ ಆ.31 ರಂದು ಮಧ್ಯಾಹ್ನ 2 ಗಂಟೆಗೆ ಹಣ ಕೊಡಬೇಕೆಂದು ಲೋನ್‌ ಆಪ್‌ನವರು ಹೆದರಿಸಿದ್ದಾರೆ ಎನ್ನಲಾಗಿದೆ. ಈ ನಡುವೆ ಮೃತ ಸ್ವರಾಜ್ ಹಣ ನೀಡಿದ್ದರು ಕೂಡ ಒತ್ತಡ ಹೇರಿದ್ದರಂತೆ, ಈ ನಡುವೆ ಒತ್ತಡ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಬಗ್ಗೆ ಧರ್ಮಸ್ಥಳ ಪೊಲೀಸರು ತನಿಖೆ ನಡೆಸುತ್ತಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Previous Post

ಬಂಟರ ಯಾನೆ ನಾಡವರ ಮಾತೃ ಸಂಘದಿಂದ ಸೆಪ್ಟೆಂಬರ್ 3 ರಿಂದ ಗಣೇಶೋತ್ಸವ ಆಚರಣೆ.!!

Next Post

ತುಳುನಾಡ ಪೊರ್ಲು ಸೇವಾ ಟ್ರಸ್ಟ್ (ರಿ) 7ನೇ ವರ್ಷದ ಸಂಭ್ರಮಾಚರಣೆ -ಈಶ್ವರ್ ಮಲ್ಪೆ ಅವರಿಗೆ ತುಳುನಾಡ ಪೊರ್ಲು ಸೇವಾ ರತ್ನ ಪ್ರಶಸ್ತಿ ಪ್ರದಾನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ತುಳುನಾಡ ಪೊರ್ಲು ಸೇವಾ ಟ್ರಸ್ಟ್ (ರಿ) 7ನೇ ವರ್ಷದ ಸಂಭ್ರಮಾಚರಣೆ -ಈಶ್ವರ್ ಮಲ್ಪೆ ಅವರಿಗೆ ತುಳುನಾಡ ಪೊರ್ಲು ಸೇವಾ ರತ್ನ ಪ್ರಶಸ್ತಿ ಪ್ರದಾನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

Recent News