Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಉಡುಪಿ : ಗಾಯಾಳು ವಿದ್ಯಾರ್ಥಿಗೆ ನೆರವಾದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್..!!

Dhrishya News by Dhrishya News
02/09/2023
in ಕರಾವಳಿ, ಮುಖಪುಟ, ಸುದ್ದಿಗಳು
0
0
SHARES
92
VIEWS
Share on FacebookShare on Twitter

ಉಡುಪಿ: ಕಳೆದ ಸೋಮವಾರವಷ್ಟೇ ಚಾಮರಾಜನಗರದ ಹೊರವಲಯದಲ್ಲಿ ರಸ್ತೆ ಅಪಘಾತದಿಂದ ರಕ್ತದ ಮಡುವಿನಲ್ಲಿ ನರಳುತ್ತಿದ್ದ ಇಬ್ಬರು ಯುವಕರನ್ನು ಆಸ್ಪತ್ರೆಗೆ ಸಾಗಿಸಲು ನೆರವಾಗಿದ್ದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಇಂದು ಕೂಡ ಓರ್ವ ವಿದ್ಯಾರ್ಥಿಗೆ ಆಟೋ ಮೂಲಕ ಆಸ್ಪತ್ರೆಗೆ ಸಾಗಿಸಲು ನೆರವಾದರು‌.

ಉಡುಪಿಯ ಕಾಪು ತಾಲೂಕಿನ ಪಣಿಯೂರಿನ ಬೆಳಪು ವ್ಯವಸಾಯ ಸಹಕಾರ ಸಂಘದ ಅಮೃತ ಮಹೋತ್ಸವ ಸಂಭ್ರಮಾಚರಣೆ ಹಾಗೂ ‘ಸಹಕಾರಿ ಮಹಲ್’ನ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡ ಸಚಿವರು ಉಡುಪಿಯತ್ತ ಬರುತ್ತಿದ್ದ ವೇಳೆ ರಾಷ್ಟ್ರೀಯ ಹೆದ್ದಾರಿ 66 ರ ಕಾಪು ಕ್ರಾಸ್ ಬಳಿ ರಸ್ತೆ ದಾಟುತ್ತಿದ್ದ ವೇಳೆ ವಿದ್ಯಾರ್ಥಿಯೊಬ್ಬನಿಗೆ ಅಪರಿಚಿತ ವಾಹನ ಢಿಕ್ಕಿ ಹೊಡೆದ ಪರಿಣಾಮ ರಸ್ತೆಯಲ್ಲೆ ನರಳುತ್ತಿದ್ದ‌. ಅದೇ ಮಾರ್ಗದಲ್ಲಿ ಸಾಗುತ್ತಿದ್ದ ಸಚಿವರು, ವಿದ್ಯಾರ್ಥಿಯ ನರಳಾಟವನ್ನು ಕಂಡು ತಕ್ಷಣವೇ ಕಾರನ್ನು ನಿಲ್ಲಿಸಿ, ಆತನಿಗೆ ಉಪಚರಿಸಿ, ಬಳಿಕ ಅಲ್ಲಿಯೇ ನಿಂತಿದ್ದ ಆಟೋವೊಂದರಲ್ಲಿ ವಿದ್ಯಾರ್ಥಿಯನ್ನು ಕೂರಿಸಿ ಆಸ್ಪತ್ರೆಗೆ ಸಾಗಿಸಿದರು‌. ಸಚಿವರ ಈ ಕಾರ್ಯ ಸ್ಥಳೀಯರ ಮೆಚ್ಚುಗೆಗೆ ಪಾತ್ರವಾಯಿತು.

Previous Post

ಉಡುಪಿ : ಮಾರಣಾಂತಿಕ ಹಲ್ಲೆ ವ್ಯಕ್ತಿಯ ರಕ್ಷಣೆ..!!

Next Post

ಕೃಷ್ಣಾ ನದಿಗೆ ‘ಗಂಗಾಪೂಜೆ’ ನೆರವೇರಿಸಿ ಬಾಗಿನ ಅರ್ಪಿಸಿದ ಸಿಎಂ ಸಿದ್ದರಾಮಯ್ಯ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕೃಷ್ಣಾ ನದಿಗೆ 'ಗಂಗಾಪೂಜೆ' ನೆರವೇರಿಸಿ ಬಾಗಿನ ಅರ್ಪಿಸಿದ ಸಿಎಂ ಸಿದ್ದರಾಮಯ್ಯ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಅಡುಗೆ ಅನಿಲ ದರ ಏರಿಕೆ ಖಂಡಿಸಿ ಕಾರ್ಕಳದಲ್ಲಿ ನಾಳೆ ಕಾಂಗ್ರೆಸ್ ಪ್ರತಿಭಟನೆ

ಅಡುಗೆ ಅನಿಲ ದರ ಏರಿಕೆ ಖಂಡಿಸಿ ಕಾರ್ಕಳದಲ್ಲಿ ನಾಳೆ ಕಾಂಗ್ರೆಸ್ ಪ್ರತಿಭಟನೆ

05/05/2026
ದಕ್ಷಿಣ ಕನ್ನಡ-ಉಡುಪಿ ಜಿಲ್ಲೆಗಳಲ್ಲಿ ನಾಳೆಯಿಂದ ಗುಡುಗು ಸಹಿತ ಮಳೆ ಸಾಧ್ಯತೆ

ದಕ್ಷಿಣ ಕನ್ನಡ-ಉಡುಪಿ ಜಿಲ್ಲೆಗಳಲ್ಲಿ ನಾಳೆಯಿಂದ ಗುಡುಗು ಸಹಿತ ಮಳೆ ಸಾಧ್ಯತೆ

05/05/2026
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 05 ಮಂಗಳವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 05 ಮಂಗಳವಾರ )

05/05/2026
ಯಕ್ಷಗಾನ ಸಾಧಕರಿಗೆ ರಾಜ್ಯ ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರದಾನ

ಯಕ್ಷಗಾನ ಸಾಧಕರಿಗೆ ರಾಜ್ಯ ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರದಾನ

05/05/2026

Recent News

ಅಡುಗೆ ಅನಿಲ ದರ ಏರಿಕೆ ಖಂಡಿಸಿ ಕಾರ್ಕಳದಲ್ಲಿ ನಾಳೆ ಕಾಂಗ್ರೆಸ್ ಪ್ರತಿಭಟನೆ

ಅಡುಗೆ ಅನಿಲ ದರ ಏರಿಕೆ ಖಂಡಿಸಿ ಕಾರ್ಕಳದಲ್ಲಿ ನಾಳೆ ಕಾಂಗ್ರೆಸ್ ಪ್ರತಿಭಟನೆ

05/05/2026
ದಕ್ಷಿಣ ಕನ್ನಡ-ಉಡುಪಿ ಜಿಲ್ಲೆಗಳಲ್ಲಿ ನಾಳೆಯಿಂದ ಗುಡುಗು ಸಹಿತ ಮಳೆ ಸಾಧ್ಯತೆ

ದಕ್ಷಿಣ ಕನ್ನಡ-ಉಡುಪಿ ಜಿಲ್ಲೆಗಳಲ್ಲಿ ನಾಳೆಯಿಂದ ಗುಡುಗು ಸಹಿತ ಮಳೆ ಸಾಧ್ಯತೆ

05/05/2026
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 05 ಮಂಗಳವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 05 ಮಂಗಳವಾರ )

05/05/2026
ಯಕ್ಷಗಾನ ಸಾಧಕರಿಗೆ ರಾಜ್ಯ ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರದಾನ

ಯಕ್ಷಗಾನ ಸಾಧಕರಿಗೆ ರಾಜ್ಯ ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರದಾನ

05/05/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved